Vegetables For High Cholesterol: ದೇಹದಲ್ಲಿ ಕೊಲೆಸ್ಟ್ರಾಲ್ ಹೆಚ್ಚಾದಂತೆ ಆರೋಗ್ಯ ಸಮಸ್ಯೆಗಳು ಕೂಡ ಉಲ್ಬಣಗೊಳ್ಳುತ್ತವೆ. ನಿಮ್ಮ ದೈನಂದಿನ ಆಹಾರದಲ್ಲಿ ಕೆಲವು ತರಕಾರಿಗಳನ್ನು ಸೇರಿಸುವ ಮೂಲಕ ನೀವು ಈ ಸಮಸ್ಯೆಯಿಂದ ಒಂದೇ ಒಂದು ವಾರದಲ್ಲಿ ಪರಿಹಾರ ಪಡೆಯಬಹುದು.
Yoga for high cholesterol control: ಇತ್ತೀಚೆನ ದಿನಗಳಲ್ಲಿ ಕೊಲೆಸ್ಟ್ರಾಲ್ ಎಂಬುದು ಸಾಮಾನ್ಯವಾಗಿ ಎಲ್ಲರಿಗೂ ಕಾಡುವ ಸಮಸ್ಯೆಯಾಗಿದೆ. ಇದಕ್ಕೆ ಕಾರಣ ಕಳಪೆ ಜೀವನಶೈಲಿ. ಈ ಕೊಲೆಸ್ಟ್ರಾಲ್ನಿಂದ ಹೃದಯದ ರಕ್ತನಾಳಗಳು ಬ್ಲಾಕ್ ಆಗುವುದು, ಹೃದಯಾಘಾತದಂತಹ ಆರೋಗ್ಯ ಸಮಸ್ಯೆಗಳು ಉಂಟಾಗುತ್ತವೆ. ಈ ಕೊಲೆಸ್ಟ್ರಾಲ್ ನಿಯಂತ್ರಣಲ್ಲಿ ಯೋಗಾಸನಗಳು ಪ್ರಮುಖಪಾತ್ರ ವಹಿಸುತ್ತವೆ. ಆ ಆಸನಗಳ ಬಗ್ಗೆ ತಿಳಿಯೋಣ..
High Cholesterol: ವಯಸ್ಸು ಹೆಚ್ಚಾದಂತೆ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಹೆಚ್ಚು ಮುಖ್ಯ. ಏಕೆಂದರೆ 50 ರಿಂದ 60 ವರ್ಷ ವಯಸ್ಸಿನವರು ಅನೇಕ ರೀತಿಯ ಕಾಯಿಲೆಗಳಿಗೆ ಬಲಿಯಾಗುತ್ತಾರೆ. ಹೀಗಾಗಿ ನಾವು ಕೊಲೆಸ್ಟ್ರಾಲ್ ಮಟ್ಟದ ಬಗ್ಗೆ ವಿಶೇಷ ಗಮನವಹಿಸಬೇಕು.
High Cholesterol Symptoms: ದೇಹದಲ್ಲಿ ಕೊಲೆಸ್ಟ್ರಾಲ್ ಹೆಚ್ಚಾದಾಗ ಅದರ ಲಕ್ಷಣಗಳು ಕೂದಲಿನಲ್ಲಿ ಸ್ಪಷ್ಟವಾಗಿ ಗೋಚರಿಸುತ್ತವೆ ಎನ್ನಲಾಗಿದೆ. ಹೌದು, ಅಮೆರಿಕದಲ್ಲಿ ನಡೆಸಿದ ಸಂಶೋಧನೆಯಲ್ಲಿ ಈ ಮಾಹಿತಿ ಬಹಿರಂಗಗೊಂಡಿದೆ. ಕೊಲೆಸ್ಟ್ರಾಲ್ ಹೆಚ್ಚಾಗುವುದನ್ನು ತಡೆಯಲು, ಅದನ್ನು ಸಮಯಕ್ಕೆ ಗುರುತಿಸುವುದು ತುಂಬಾ ಮುಖ್ಯ. Health News In Kannada
Superfood For Taming Bad Cholesterol : ಈ ಲೇಖನದಲ್ಲಿ ಹೇಳಲಾಗಿರುವ ಬೀಜಗಳ ಮಿಶ್ರಣವನ್ನು ಸೇವಿಸುವುದರಿಂದ ಅಧಿಕ ಕೊಲೆಸ್ಟ್ರಾಲ್ ಮತ್ತು ಪಿಸಿಓಎಸ್ನಂತಹ ಗಂಭೀರ ಕಾಯಿಲೆಗಳನ್ನು ನಾವು ದೂರವಿಡಬಹುದು. ಊಟದ ನಂತರ ದಿನಕ್ಕೆ 3 ಬಾರಿ 1 ಚಮಚ ಈ ಬೀಜಗಳ ಮಿಶ್ರಣ ತೆಗೆದುಕೊಳ್ಳಿ.. ಇದರ ಪ್ರಯೋಜನಗಳನ್ನು ತಿಳಿದರೆ ನಿಮಗೂ ಆಶ್ಚರ್ಯವಾಗಬಹುದು (Health News In Kannada).
High Chloestral Side Effects :ಅಧಿಕ ಕೊಲೆಸ್ಟ್ರಾಲ್ ಅನ್ನು ಸಾಮಾನ್ಯವಾಗಿ ಸೈಲೆಂಟ್ ಕಿಲ್ಲರ್ ಎಂದೇ ಕರೆಯಲಾಗುತ್ತದೆ. ಯಾಕೆಂದರೆ ದೇಹದಲ್ಲಿ ಕೊಲೆಸ್ಟ್ರಾಲ್ ಹೆಚ್ಚಾದಾಗ ಅಂಥಹ ವಿಶೇಷ ಲಕ್ಷಣಗಳನ್ನು ತೋರಿಸುವುದಿಲ್ಲ.
Taming Bad Cholesterol: ಕೊಲೆಸ್ಟ್ರಾಲ್ ರಕ್ತನಾಳಗಳಲ್ಲಿ ಕೆಟ್ಟದಾಗಿ ಅಂಟಿಕೊಳ್ಳುತ್ತದೆ ಮತ್ತು ಅಲ್ಲಿಂದ ಸುಲಭವಾಗಿ ತೆಗೆಯಲಾಗುವುದಿಲ್ಲ, ಆದರೆ ಸಣ್ಣ ಹಸಿರು ಎಲೆಗಳು ಅದನ್ನು ನೀರಿನಂತೆ ಕರಗಿಸಬಹುದು.
cholesterol control tips : ಆಹಾರದ ಅಸ್ವಸ್ಥತೆಗಳು, ಅಸಮತೋಲಿತ ಜೀವನಶೈಲಿ ಮತ್ತು ಆಲ್ಕೊಹಾಲ್ ಸೇವನೆಯು ಅಧಿಕ ಕೊಲೆಸ್ಟ್ರಾಲ್ ಸಮಸ್ಯೆಯ ಅಪಾಯವನ್ನು ಹೆಚ್ಚಿಸುತ್ತದೆ. ರಕ್ತನಾಳಗಳಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಸಂಗ್ರಹವಾಗುವುದರಿಂದ ಹೃದಯ ಸಂಬಂಧಿ ಕಾಯಿಲೆಗಳ ಅಪಾಯ ಹೆಚ್ಚಾಗುತ್ತದೆ ಆದ್ದರಿಂದ ಅದಕ್ಕೆ ಪರಿಹಾರವಾಗಿ ಈರುಳ್ಳಿಯನ್ನು ನೀವು ಬಳಸಬಹುದಾಗಿದೆ.
Health Tips: ಒಳ್ಳೆಯ ಕೊಲೆಸ್ಟ್ರಾಲ್ ದೇಹದ ಆರೋಗ್ಯಕ್ಕೆ ತುಂಬಾ ಮುಖ್ಯ, ಇದು ದೇಹದಲ್ಲಿ ಆರೋಗ್ಯಕರ ಕೋಶಗಳನ್ನು ನಿರ್ಮಿಸುತ್ತದೆ, ಆದರೆ ಕೆಟ್ಟ ಕೊಲೆಸ್ಟ್ರಾಲ್ ಇದಕ್ಕೆ ವಿಪರೀತ ಎಂಬಂತೆ ಹೆಚ್ಚಾದರೆ, ಹಲವಾರು ರೋಗಗಳ ಅಪಾಯ ಹೆಚ್ಚಿಸುತ್ತದೆ (Health News In Kannada).
High Cholesterol remedies : ಇಂದಿನ ಯುವ ಪೀಳಿಗೆಗೆ ಕೊಲೆಸ್ಟ್ರಾಲ್ ಸಮಸ್ಯೆ ಹೆಚ್ಚಾಗಿ ಕಾಡುತ್ತಿದೆ. ಇದು ಆರೋಗ್ಯಕ್ಕೆ ಹಲವಾರು ಅಪಾಯಕಾರಿ ಸಮಸ್ಯೆಯನ್ನು ತರಬಹುದು. ಬೊಜ್ಜು ನಿವಾರಣೆಗೆ ಮನೆಯಲ್ಲಿ ಲಭ್ಯವಿರುವ ಆಹಾರ ಸಾಮಗ್ರಿಗಳನ್ನು ಸೇವಿಸುವ ಮೂಲಕ ಕಡಿಮೆ ಮಾಡಿಕೊಳ್ಳಬಹುದು. ಈ ಪೈಕಿ ಮೊಳಕೆಯೊಡೆದ ಈರುಳ್ಳಿ ಹಲವಾರು ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ.
Health Care Tips: ಈ ಲೇಖನದಲ್ಲಿ ಹೇಳಲಾಗಿರುವ ಬೀಜಗಳ ಮಿಶ್ರಣವನ್ನು ಸೇವಿಸುವುದರಿಂದ ಅಧಿಕ ಕೊಲೆಸ್ಟ್ರಾಲ್ ಮತ್ತು ಪಿಸಿಓಎಸ್ನಂತಹ ಗಂಭೀರ ಕಾಯಿಲೆಗಳನ್ನು ನಾವು ದೂರವಿಡಬಹುದು. ಊಟದ ನಂತರ ದಿನಕ್ಕೆ 3 ಬಾರಿ 1 ಚಮಚ ಈ ಬೀಜಗಳ ಮಿಶ್ರಣ ತೆಗೆದುಕೊಳ್ಳಿ.. ಇದರ ಪ್ರಯೋಜನಗಳನ್ನು ತಿಳಿದರೆ ನಿಮಗೂ ಆಶ್ಚರ್ಯವಾಗಬಹುದು (Health News In Kannada).
Herbs To Tame Cholesterol: ರಕ್ತದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಮಟ್ಟ ಹೆಚ್ಚಾದಾಗ, ಅದು ಹೈಪರ್ ಕೊಲೆಸ್ಟರಾಲ್ಮಿಯಾ ಎಂಬ ಸ್ಥಿತಿಗೆ ಕಾರಣವಾಗಬಹುದು (Health News In Kannada). ಇದು ಹೃದಯಾಘಾತ ಮತ್ತು ಪಾರ್ಶ್ವವಾಯು ಅಪಾಯವನ್ನು ಹೆಚ್ಚಿಸುತ್ತದೆ.
Symptoms of high cholesterol: ದೇಹದಲ್ಲಿ ಕೊಲೆಸ್ಟ್ರಾಲ್ ಹೆಚ್ಚಾದಾಗ ದೇಹ ನಮಗೆ ಕೆಲವು ಮುನ್ಸೂಚನೆಗಳನ್ನು ನೀಡುತ್ತದೆ. ದೇಹದ ಅನೇಕ ಭಾಗಗಳಲ್ಲಿ ಹೈ ಕೊಲೆಸ್ಟ್ರಾಲ್ ಲಕ್ಷಣಗಳು ಕಾಣಿಸುತ್ತವೆ. ಅವುಗಳಲ್ಲಿ ತಲೆಯ ಕೂದಲು ಕೂಡಾ ಒಂದು.
High Cholesterol tips : ಇತ್ತೀಚಿಗೆ ಎಲ್ಲರಲ್ಲಿಯೂ ಕೊಲೆಸ್ಟ್ರಾಲ್ ಸಮಸ್ಯೆ ಹೆಚ್ಚಾಗಿ ಕಾಣುತ್ತಿದೆ. ಅಧಿಕ ಕೊಬ್ಬು ಹೃದಯದ ಆರೋಗ್ಯದ ಮೇಲೆ ಉಂಟುಮಾಡುವ ಪರಿಣಾಮಗಳನ್ನು ನಾವು ಎಂದಿಗೂ ನಿರ್ಲಕ್ಷಿಸಬಾರದು. ರಕ್ತನಾಳದಲ್ಲಿನ ಕೊಲೆಸ್ಟ್ರಾಲ್ ಸಮತೋಲನವು ನಮ್ಮ ಹೃದಯರಕ್ತನಾಳದ ವ್ಯವಸ್ಥೆಯ ಆರೋಗ್ಯವನ್ನು ನಿರ್ಧರಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ.
Reduce High Cholesterol In 9 Days: ಕೆಟ್ಟ ಕೊಲೆಸ್ಟ್ರಾಲ್ ಸಮಸ್ಯೆಯಿಂದ ಬಳಲುತ್ತಿರುವವರು ಈ ಪಾನೀಯಗಳನ್ನು ಪ್ರತಿದಿನ ಸೇವಿಸಿದರೆ ಉತ್ತಮ ಫಲಿತಾಂಶ ಸಿಗುತ್ತದೆ. ಇದಲ್ಲದೆ ಗಂಭೀರ ಅನಾರೋಗ್ಯದ ಸಮಸ್ಯೆಯಿಂದಲೂ ಪರಿಹಾರವನ್ನು ಸಿಗುತ್ತದೆ.
Lifestyle Tips: ಹೈ ಕೊಲೆಸ್ಟ್ರಾಲ್ ಸಮಸ್ಯೆಯಿಂದ ಇಂದು ಪ್ರತಿಯೊಬ್ಬರೂ ಚಿಂತಿತರಾಗಿದ್ದಾರೆ. ಹೈ ಕೊಲೆಸ್ಟ್ರಾಲ್ ಸಮಸ್ಯೆಯಿಂದ ಪಾರಾಗಲು ಯಾವ ಜ್ಯೂಸ್ ಸೇವಿಸಬೇಕು ಎಂಬುದನ್ನು ನಾವು ನಿಮಗೆ ಹೇಳಿಕೊಡಲಿದ್ದೇವೆ.
ಈ ಹರ್ಬಲ್ ಟೀ ಕುಡಿಯುವುದರಿಂದ ಅಧಿಕ ಕೊಲೆಸ್ಟ್ರಾಲ್ ಕಡಿಮೆಯಾಗುತ್ತದೆ. ಅಪಧಮನಿಗಳು ಶುದ್ಧವಾಗುತ್ತವೆ.
ಸೋಂಪು, ಜೀರಿಗೆ ಮತ್ತು ಕೊತ್ತಂಬರಿ ಮೂರು ಕೂಡಾ ಶಕ್ತಿಶಾಲಿ ಮಸಾಲೆಗಳಾಗಿವೆ. ಈ ಪದಾರ್ಥಗಳನ್ನು ಮಿಶ್ರಣ ಮಾಡುವ ಮೂಲಕ ಚಹಾವನ್ನು ತಯಾರಿಸಬಹುದು.
High Cholesterol: ಆಧುನಿಕ ಜೀವನಶೈಲಿಯು ಎದುರಿಸುತ್ತಿರುವ ವಿವಿಧ ಆರೋಗ್ಯ ಸಮಸ್ಯೆಗಳಲ್ಲಿ ಕೊಲೆಸ್ಟ್ರಾಲ್ ಒಂದಾಗಿದೆ. ಮಧುಮೇಹ ಮತ್ತು ರಕ್ತದೊತ್ತಡದ ಜೊತೆಗೆ ಕೊಲೆಸ್ಟ್ರಾಲ್ ಕೂಡ ಅಪಾಯಕಾರಿ ಆರೋಗ್ಯ ಸಮಸ್ಯೆಯಾಗಿದೆ. ಕೊಲೆಸ್ಟ್ರಾಲ್ ಅನ್ನು ನಿರ್ಲಕ್ಷಿಸುವುದು ಅಪಾಯಕಾರಿ ಪರಿಸ್ಥಿತಿಗಳಿಗೆ ಕಾರಣವಾಗಬಹುದು.
Bad Cholesterol Level: ದೇಹದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಮಟ್ಟವು ಹೆಚ್ಚಾದಾಗ, ಅದು ಹೃದಯದ ಆರೋಗ್ಯಕ್ಕೆ ಹಾನಿಯುಂಟು ಮಾಡುತ್ತದೆ. ಆದ್ದರಿಂದ ನೀವು ಆರೋಗ್ಯಕರ ಆಹಾರವನ್ನು ಸೇವಿಸುವುದು ಮುಖ್ಯ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.