ಅಧಿಕ ಕೊಲೆಸ್ಟ್ರಾಲ್: ಕೊಲೆಸ್ಟ್ರಾಲ್ ಸಮಸ್ಯೆ ಹೆಚ್ಚಾದರೆ ನಿಮ್ಮ ದೇಹದಲ್ಲಿನ ಸಮಸ್ಯೆಗಳು ಸಹ ಹೆಚ್ಚುತ್ತವೆ. ನೀವೂ ಸಹ ಕೊಲೆಸ್ಟ್ರಾಲ್ ಸಮಸ್ಯೆ ಎದುರಿಸುತ್ತಿದ್ದರೆ ಕೆಲವು ಆಹಾರಗಳಿಂದ ದೂರವಿರಬೇಕು.
Vegetables To Control Bad Cholesterol - ನಮ್ಮ ದೇಹದಲ್ಲಿ ಕೊಲೆಸ್ಟ್ರಾಲ್ ಪ್ರಮಾಣ ಹೆಚ್ಚಾದರೆ ಅನೇಕ ಕಾಯಿಲೆಗಳು ನಮ್ಮನ್ನು ಸುತ್ತುವರೆಯುತ್ತವೆ. ಹೀಗಾಗಿ ಹೆಚ್ಚುವರಿ ಕೆಟ್ಟ ಕೊಲೆಸ್ಟ್ರಾಲ್ ಅನ್ನು ನಿಯಂತ್ರಿಸಲು ನೀವು ನಿಮ್ಮ ಆಹಾರದಲ್ಲಿ ಯಾವ ತರಕಾರಿಗಳನ್ನು ಸೇರಿಸಬೇಕು ಎಂಬುದನ್ನು ಈ ಲೇಖನದ ಮೂಲಕ ತಿಳಿದುಕೊಳ್ಳಲು ಪ್ರಯತ್ನಿಸೋಣ ಬನ್ನಿ,
Bad Cholesterol: ಒಳ್ಳೆಯ ಕೊಲೆಸ್ಟ್ರಾಲ್ ದೇಹದ ಆರೋಗ್ಯಕ್ಕೆ ತುಂಬಾ ಮುಖ್ಯ, ಇದು ದೇಹದಲ್ಲಿ ಆರೋಗ್ಯಕರ ಕೋಶಗಳನ್ನು ನಿರ್ಮಿಸುತ್ತದೆ, ಆದರೆ ಕೆಟ್ಟ ಕೊಲೆಸ್ಟ್ರಾಲ್ ಇದಕ್ಕೆ ವಿಪರೀತ ಎಂಬಂತೆ ಹೆಚ್ಚಾದರೆ, ಹಲವಾರು ರೋಗಗಳ ಅಪಾಯ ಹೆಚ್ಚಿಸುತ್ತದೆ.
High Cholesterol: ಇತ್ತೀಚಿನ ದಿನಗಳಲ್ಲಿ ಜನರ ಜೀವನಶೈಲಿ ಸಾಕಷ್ಟು ಹಾಳಾಗುತ್ತಿದ್ದು. ಇದು ಕೊಲೆಸ್ಟ್ರಾಲ್ ಸೇರಿದಂತೆ ಹೃದ್ರೋಗ ಪಾರ್ಶ್ವವಾಯುಗಳಂತಹ ಗಂಭೀರ ಕಾಯಿಲೆಗಳ ಅಪಾಯವನ್ನು ಹೆಚ್ಚಿಸುತ್ತಿದೆ. ದೇಹದಲ್ಲಿ, ಕೊಲೆಸ್ಟ್ರಾಲ್ ಹೆಚ್ಚಾದಾಗ, ನಿಮ್ಮ ಉಗುರುಗಳಲ್ಲಿ ಕೆಲವು ಲಕ್ಷಣಗಳು ಕಾಣಿಸಿಕೊಳ್ಳುತ್ತವೆ.
Diabetes Control Tips: ಸಾಮಾನ್ಯವಾಗಿ ಮಧುಮೇಹ ರೋಗಿಗಳು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಎಲ್ಲಾ ಪ್ರಯತ್ನಗಳನ್ನು ಮಾಡುತ್ತಾರೆ, ಆದರೆ ಅನೇಕ ಬಾರಿ ಅಪೇಕ್ಷಿತ ಫಲಿತಾಂಶವನ್ನು ಅವರಿಗೆ ಸಿಗುವುದಿಲ್ಲ, ಇಂತಹ ಪರಿಸ್ಥಿತಿಯಲ್ಲಿ ಊಟದ ನಂತರ ವಿಶೇಷ ಕೆಲಸವನ್ನು ಮಾಡಿ ನೀವು ಮಧುಮೇಹವನ್ನು ನಿಯಂತ್ರಿಸಬಹುದು.
High Cholesterol Symptoms: ರಕ್ತದಲ್ಲಿ ಸಂಗ್ರಹವಾಗುವ ಕೆಟ್ಟ ಕೊಲೆಸ್ಟ್ರಾಲ್ ನಮ್ಮ ದೇಹದ ದೊಡ್ಡ ಶತ್ರು. ಏಕೆಂದರೆ ಅದು ರಕ್ತನಾಳಗಳಲ್ಲಿ ಅಡಚಣೆಯನ್ನು ಉಂಟುಮಾಡುತ್ತದೆ ಮತ್ತು ನಂತರ ರಕ್ತವು ಹೃದಯ ಮತ್ತು ದೇಹದ ಇತರ ಭಾಗಗಳನ್ನು ತಲುಪುವಲ್ಲಿ ತೊಂದರೆಗಳನ್ನು ಎದುರಿಸಬೇಕಾಗುತ್ತದೆ, ಇದರಿಂದಾಗಿ ಅಧಿಕ ರಕ್ತದೊತ್ತಡ, ಹೃದಯ ಸಂಬಂಧಿ ಕಾಯಿಲೆ ಮತ್ತು ಎಲ್ಲಾ ರೀತಿಯ ಪರಿಧಮನಿಯ ಕಾಯಿಲೆಗಳನ್ನು ಎದುರಿಸಬೇಕಾಗುತ್ತದೆ.
Reduce Bad Cholesterol: ನಮ್ಮ ನಾವು ದೇಹದಲ್ಲಿ ಉತ್ತಮ ಕೊಲೆಸ್ಟ್ರಾಲ್ ಮಟ್ಟ ಕಾಪಾಡಿಕೊಳ್ಳುವುದು ಬಹಳ ಮುಖ್ಯ. ಇದು ಅನೇಕ ರೀತಿಯ ಕೆಲಸಗಳಲ್ಲಿ ಮಾಡಲು ಸಹಾಯಕವಾಗಿದೆ. ಕೊಲೆಸ್ಟ್ರಾಲ್ನಲ್ಲಿ ಎರಡು ವಿಧಗಳಿವೆ - ಎಲ್ಡಿಎಲ್ ಕೊಲೆಸ್ಟ್ರಾಲ್ ಮತ್ತು ಎಚ್ಡಿಎಲ್ ಕೊಲೆಸ್ಟ್ರಾಲ್.
Bad Cholesterol Warning Signs: ಚಿಕ್ಕವಯಸ್ಸಿನಲ್ಲಿ ವ್ಯಕ್ತಿ ಸ್ವಲ್ಪ ಎಚ್ಚರ ತಪ್ಪಬಹುದು, ಆದರೆ ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಸ್ವಲ್ಪ ಅಪಾಯಕಾರಿ, ಹಾಗಾಗಿ ಕೊಲೆಸ್ಟ್ರಾಲ್ ಹೆಚ್ಚಾಗಲು ಬಿಡಬೇಡಿ. ನಿಮ್ಮ ಕಣ್ಣಿನ ಸುತ್ತಲಿನ ಈ ಬದಲಾವಣೆಗಳು ಅಧಿಕ ಕೊಲೆಸ್ಟ್ರಾಲ್ನ ಮುನ್ಸೂಚನೆಯಾಗಿವೆ.
Bottle Gourd Juice Benefits: ನಮ್ಮಲ್ಲಿ ಬಹುತೇಕ ಜನರು ತಮ್ಮ ದೇಹದಲ್ಲಿನ ಕೊಲೆಸ್ಟ್ರಾಲ್ ಮಟ್ಟವನ್ನು ನಿಯಂತ್ರಿಸಲು ಬಯಸುತ್ತಾರೆ. ಆದರೆ, ಇದಕ್ಕಾಗಿ ಸುಲಭದ ಮಾರ್ಗ ಸಿಗುವುದಿಲ್ಲ. ಹೀಗಿರುವಾಗ ನೀವು ಸೋರೆಕಾಯಿ ಜ್ಯೂಸ್ ಅನ್ನು ಒಮ್ಮೆ ಟ್ರೈ ಮಾಡಬಹುದು.
Tips To Reduce Cholesterol: ನಮ್ಮ ದೇಹದ ಅನೇಕ ಕಾರ್ಯಗಳಿಗೆ ಕೊಲೆಸ್ಟ್ರಾಲ್ ಅವಶ್ಯಕ. ಇದರಲ್ಲಿ ಒಟ್ಟು ಎರಡು ವಿಧದ ಕೊಲೆಸ್ಟ್ರಾಲ್ ಗಳಿರುತ್ತವೆ - ಎಲ್ಡಿಎಲ್ ಕೊಲೆಸ್ಟ್ರಾಲ್ ಮತ್ತು ಎಚ್ಡಿಎಲ್ ಕೊಲೆಸ್ಟ್ರಾಲ್.
Ayurvedic Herbs For Bad Cholesterol: ರಕ್ತದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಮಟ್ಟ ಹೆಚ್ಚಾದಾಗ, ಅದು ಹೈಪರ್ ಕೊಲೆಸ್ಟರಾಲ್ಮಿಯಾ ಎಂಬ ಸ್ಥಿತಿಗೆ ಕಾರಣವಾಗಬಹುದು. ಇದು ಹೃದಯಾಘಾತ ಮತ್ತು ಪಾರ್ಶ್ವವಾಯು ಅಪಾಯವನ್ನು ಹೆಚ್ಚಿಸುತ್ತದೆ.
Cholesterol In Blood Vessels : ಕೊಲೆಸ್ಟ್ರಾಲ್ ರಕ್ತನಾಳಗಳಲ್ಲಿ ಕೆಟ್ಟದಾಗಿ ಅಂಟಿಕೊಳ್ಳುತ್ತದೆ ಮತ್ತು ಅಲ್ಲಿಂದ ಸುಲಭವಾಗಿ ತೆಗೆಯಲಾಗುವುದಿಲ್ಲ, ಆದರೆ ಸಣ್ಣ ಹಸಿರು ಎಲೆಗಳು ಅದನ್ನು ನೀರಿನಂತೆ ಕರಗಿಸಬಹುದು.
ಕ್ಯಾಬೇಜ್ ಜ್ಯೂಸ್ನ ಪ್ರಯೋಜನಗಳು: ಇಲ್ಲಿಯವರೆಗೆ ನೀವು ತರಕಾರಿಗಳು, ಸಲಾಡ್ಗಳಲ್ಲಿ ಎಲೆಕೋಸು ಬಳಸುತ್ತಿದ್ದೀರಿ, ಆದರೆ ಎಲೆಕೋಸು ಜ್ಯೂಸ್ ಸೇವಿಸುವುದರಿಂದ ನೀವು ಹಲವಾರು ಪ್ರಯೋಜನಗಳನ್ನು ಪಡೆಯಬಹುದು.
ಅಧಿಕ ಕೊಲೆಸ್ಟ್ರಾಲ್ ಅನ್ನು ಸೈಲೆಂಟ್ ಕಿಲ್ಲರ್ ಎಂದು ಕರೆಯಲಾಗುತ್ತದೆ. ಇದು ಯಾವುದೇ ರೋಗಲಕ್ಷಣಗಳನ್ನು ಹೊಂದಿರುವುದಿಲ್ಲ. ಆದರೆ ಇದು ಕೆಲವೊಂದು ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗುತ್ತದೆ.
Diabetes-BP-Cholesterol Tips: ಬದಲಾದ ಜೀವನಶೈಲಿ, ಕಳಪೆ ಆಹಾರ ಪದ್ಧತಿಯ ಕಾರಣ ಇತ್ತೀಚೀನ ದಿನಗಳಲ್ಲಿ ಹಲವು ಜನರು ಅಧಿಕ ಕೊಲೆಸ್ಟ್ರಾಲ್, ಮಧುಮೇಹ ಟೈಪ್-2 ಮತ್ತು ಅಧಿಕ ಬಿಪಿಯಂತಹ ಲೈಫ್ ಸ್ಟೈಲ್ ಕಾಯಲೆಗಳಿಗೆ ಸುಲಭವಾಗಿ ಬಲಿಯಾಗುತ್ತಿದ್ದಾರೆ. ಆದಾಗ್ಯೂ, ನೀವು ಸಮಯಕ್ಕೆ ಈ ಸಮಸ್ಯೆಯನ್ನು ತಪ್ಪಿಸಬಹುದು. ಇದಕ್ಕಾಗಿ ನೀವು ನಿಮ್ಮ ದೈನಂದಿನ ಜೀವನದಲ್ಲಿ, 3 ವಿಷಯಗಳ ಮಾತ್ರ ಕಾಳಜಿ ವಹಿಸಬೇಕು. ಆಗ ಈ ರೋಗಗಳು ಎಂದಿಗೂ ನಿಮ್ಮ ಮೇಲೆ ಪ್ರಾಬಲ್ಯ ಸಾಧಿಸಲು ಸಾಧ್ಯವಾಗುವುದಿಲ್ಲ.
Weight Loss Diet : ತೂಕವನ್ನು ಕಳೆದುಕೊಳ್ಳುವುದು ಅಷ್ಟು ಸುಲಭವಲ್ಲ, ಅಪೇಕ್ಷಿತ ಫಲಿತಾಂಶವನ್ನು ಪಡೆಯಲು ಕಠಿಣ ಆಹಾರ ಮತ್ತು ಭಾರೀ ವ್ಯಾಯಾಮದ ಅಗತ್ಯವಿದೆ. ಇಂದಿನ ಬಿಡುವಿಲ್ಲದ ಜೀವನಶೈಲಿಯಲ್ಲಿ, ಅಂತಹ ದಿನಚರಿಯನ್ನು ಅನುಸರಿಸುವುದು ಸುಲಭವಲ್ಲ.
Butter Milk Benefits : ಸ್ಥೂಲಕಾಯತೆಯು ಇತ್ತೀಚಿನ ದಿನಗಳಲ್ಲಿ ಸಾಮಾನ್ಯ ಸಮಸ್ಯೆಯಾಗಿದೆ. ಆಧುನಿಕ ಜೀವನಶೈಲಿ ಮತ್ತು ಆಹಾರ ಪದ್ಧತಿ ಅನುಸರಿಸುವುದರಿಂದ, ತೂಕವು ಸುಲಭವಾಗಿ ಹೆಚ್ಚಾಗುತ್ತದೆ. ಜೊತೆಗೆ ಕೆಲವರು ಹೆಚ್ಚು ಎಣ್ಣೆ ತಿನ್ನುವುದರಿಂದ ಬೇಗನೆ ತೂಕ ಹೆಚ್ಚುತ್ತದೆ ಎನ್ನುತ್ತಾರೆ ಆರೋಗ್ಯ ತಜ್ಞರು.
Cholesterol Deficiency: ಅಧಿಕ ಕೊಲೆಸ್ಟ್ರಾಲ್ ಮಟ್ಟವು ಹೃದ್ರೋಗ ಮತ್ತು ಪಾರ್ಶ್ವವಾಯು ಅಪಾಯವನ್ನು ಹೆಚ್ಚಿಸುತ್ತದೆ, ಕಡಿಮೆ ಕೊಲೆಸ್ಟ್ರಾಲ್ ಮಟ್ಟವು ಕ್ಯಾನ್ಸರ್ ಅಪಾಯವನ್ನು ಹೆಚ್ಚಿಸುತ್ತದೆ ಮತ್ತು ಮೆದುಳಿನ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ.
Super Seed Mix To Control High Cholesterol: ಈ ಲೇಖನದಲ್ಲಿ ಹೇಳಲಾಗಿರುವ ಬೀಜಗಳ ಮಿಶ್ರಣವನ್ನು ಸೇವಿಸುವುದರಿಂದ ಅಧಿಕ ಕೊಲೆಸ್ಟ್ರಾಲ್ ಮತ್ತು ಪಿಸಿಓಎಸ್ನಂತಹ ಗಂಭೀರ ಕಾಯಿಲೆಗಳನ್ನು ನಾವು ದೂರವಿಡಬಹುದು. ಊಟದ ನಂತರ ದಿನಕ್ಕೆ 3 ಬಾರಿ 1 ಚಮಚ ಈ ಬೀಜಗಳ ಮಿಶ್ರಣ ತೆಗೆದುಕೊಳ್ಳಿ.. ಇದರ ಪ್ರಯೋಜನಗಳನ್ನು ತಿಳಿದರೆ ನಿಮಗೂ ಆಶ್ಚರ್ಯವಾಗಬಹುದು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.