ದೇಹದಲ್ಲಿ ಕೊಲೆಸ್ಟ್ರಾಲ್ ಹೆಚ್ಚಾಗುತ್ತಿದ್ದಂತೆ ದೇಹದಲ್ಲಿ ಕೆಲವು ಲಕ್ಷಣಗಳು ಕಾಣಿಸಿಕೊಳ್ಳುತ್ತವೆ. ಒಳ್ಳೆಯ ಮತ್ತು ಕೆಟ್ಟ ಕೊಲೆಸ್ಟ್ರಾಲ್ ಅನ್ನು ನಿಖರವಾಗಿ ಪತ್ತೆ ಹಚ್ಚಬೇಕಾದರೆ ರಕ್ತ ಮಾದರಿಯನ್ನು ಪರೀಕ್ಷೆಗೆ ಒಳಪಡಿಸಬೇಕು.
Cholesterol Health Tips: ದೇಹದಲ್ಲಿ ಹೆಚ್ಚುತ್ತಿರುವ ಕೊಲೆಸ್ಟ್ರಾಲ್ನಿಂದ ನೀವು ತೊಂದರೆಗೊಳಗಾಗಿದ್ದೀರಾ? ಇದನ್ನು ನಿಯಂತ್ರಿಸಲು ಇಂದು ನಾವು ನಿಮಗೆ 4 ಆರೋಗ್ಯಕರ ಪಾನೀಯಗಳ ಬಗ್ಗೆ ತಿಳಿಸಿಕೊಡುತ್ತೇವೆ. ಆ ಪಾನೀಯಗಳನ್ನು ಸೇವಿಸುವ ಮೂಲಕ ನೀವು ಈ ಕಾಯಿಲೆಗೆ ವಿದಾಯ ಹೇಳಬಹುದು.
ದೇಹದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ ಕಡಿಮೆ ಮಾಡುವುದು ಬಹಳ ಮುಖ್ಯ. ಇಲ್ಲದಿದ್ದರೆ ಅದು ಆರೋಗ್ಯಕ್ಕೆ ಸಂಬಂಧಿಸಿದ ಅನೇಕ ಸಮಸ್ಯೆಗಳನ್ನು ಉಂಟುಮಾಡಬಹುದು. ಇದಕ್ಕೆ ಸುಲಭ ಪರಿಹಾಗಳು ಇಲ್ಲಿವೆ ನೋಡಿ.
Fat in Blood : ಕೊಲೆಸ್ಟ್ರಾಲ್ ರಕ್ತನಾಳಗಳಲ್ಲಿ ಕೆಟ್ಟದಾಗಿ ಅಂಟಿಕೊಳ್ಳುತ್ತದೆ ಮತ್ತು ಅಲ್ಲಿಂದ ಸುಲಭವಾಗಿ ತೆಗೆಯಲಾಗುವುದಿಲ್ಲ, ಆದರೆ ಸಣ್ಣ ಹಸಿರು ಎಲೆಗಳು ಅದನ್ನು ನೀರಿನಂತೆ ಕರಗಿಸಬಹುದು.
High Cholesterol Warning Signs: ಇಂದಿನ ದಿನಗಳಲ್ಲಿ, ಕಳಪೆ ಜೀವನಶೈಲಿಯಿಂದಾಗಿ ಜನರು ಹಲವಾರು ರೋಗಗಳಿಗೆ ಬಲಿಯಾಗುತ್ತಿದ್ದಾರೆ. ಚಾಟ್ಸ್, ಫಾಸ್ಟ್ ಫುಡ್ ನಿಂದಾಗಿ ಅಧಿಕ ರಕ್ತದೊತ್ತಡ ಮತ್ತು ಹೃದಯದ ಸಮಸ್ಯೆಗಳು ಹೆಚ್ಚಾಗಬಹುದು. ಈ ಸಂದರ್ಭದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಪ್ರಮಾಣವು ಹೆಚ್ಚಾಗುತ್ತದೆ.
Fat in Blood : ಸಾಮಾನ್ಯವಾಗಿ ಕೆಟ್ಟ ಕೊಲೆಸ್ಟ್ರಾಲ್ ನಮ್ಮ ನರಗಳಲ್ಲಿ ಅಪಾಯಕಾರಿ ರೀತಿಯಲ್ಲಿ ಆಂಟಿಕೊಳ್ಳುತ್ತದೆ ಮತ್ತು ಸುಲಭವಾಗಿ ಅಲ್ಲಿಂದ ತೊಲಗುವುದಿಲ್ಲ. ಆದರೆ, ಈ ಚಿಕ್ಕ ಎಲೆಗಳು ಅದನ್ನು ನೀರಿನ ಹಾಗೆ ಕರಗುವಂತೆ ಮಾಡುತ್ತವೆ.
Foods To Reduce Cholesterol: ಕಳಪೆ ಜೀವನಶೈಲಿಯಿಂದಾಗಿ ದೇಹದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಸಂಗ್ರಹವಾಗುತ್ತದೆ. ರಕ್ತನಾಳಗಳಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಸಂಗ್ರಹವಾಗುವುದು ಮಾರಣಾಂತಿಕ ಎಂದು ಸಾಬೀತುಪಡಿಸಬಹುದು. ಹಾಗಾಗಿ, ಕೆಟ್ಟ ಕೊಲೆಸ್ಟ್ರಾಲ್ ಅನ್ನು ನಿಯಂತ್ರಿಸುವುದು ಬಹಳ ಮುಖ್ಯ. ಇದಕ್ಕಾಗಿ, ಚಿಂತಿಸುವ ಅಗತ್ಯವಿಲ್ಲ. ನೀವು ನಿಮ್ಮ ದಿನನಿತ್ಯದ ಡಯಟ್ನಲ್ಲಿ ಕೆಲವು ಆಹಾರಗಳನ್ನು ಸೇರಿಸಿದರೆ ಅಷ್ಟೇ ಸಾಕು.
Papaya Seeds Benefits: ಪರಂಗಿ ಹಣ್ಣು ಆರೋಗ್ಯಕ್ಕೆ ಒಳ್ಳೆಯದು ಎಂದು ನಮಗೆ ತಿಳಿದೇ ಇದೆ. ಸಾಮಾನ್ಯವಾಗಿ ನಾವು ಪರಂಗಿಹಣ್ಣಿನ ಸಿಪ್ಪೆ ಸುಲಿದ ಬಳಿಕ ಅದರಲ್ಲಿರುವ ಬೀಜಗಳನ್ನು ಬಿಸಾಡುತ್ತೇವೆ. ಆದರೆ, ಪರಂಗಿ ಹಣ್ಣು ಮಾತ್ರವಲ್ಲ, ಅದರ ಬೀಜಗಳು ಸಹ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ ಎಂದು ನಿಮಗೆ ತಿಳಿದಿದೆಯೇ?
High Cholesterol Symptoms In Eyes:ದೇಹದಲ್ಲಿ ಕೊಲೆಸ್ಟ್ರಾಲ್ ಹೆಚ್ಚಾದ ತಕ್ಷಣ, ಅದರ ಲಕ್ಷಣಗಳು ದೇಹದಲ್ಲಿ ಕಾಣಿಸಿಕೊಳ್ಳುತ್ತವೆ. ಸಾಮಾನ್ಯವಾಗಿ ಅದರ ರೋಗಲಕ್ಷಣಗಳನ್ನು ನಮ್ಮ ಕಾಲುಗಳು ಅಥವಾ ಕೈಗಳಲ್ಲಿ ಕಾಣಿಸಿಕೊಳ್ಳುತ್ತದೆ.
ಅಧಿಕ ಕೊಲೆಸ್ಟ್ರಾಲ್ ಹೃದಯಾಘಾತ, ಪಾರ್ಶ್ವವಾಯು ಇತ್ಯಾದಿಗಳಿಗೆ ಕಾರಣವಾಗಬಹುದು. ಅಂತಹ ಪರಿಸ್ಥಿತಿಯಲ್ಲಿ, ಅದರ ರೋಗಲಕ್ಷಣಗಳನ್ನು ನಿರ್ಲಕ್ಷಿಸಬಾರದು. ವಿಶೇಷವಾಗಿ, ಕೈಯಲ್ಲಿ ಕಾಣಿಸಿಕೊಳ್ಳುವ ಈ ಎರಡು ರೀತಿಯ ಸಮಸ್ಯೆಗಳನ್ನು ನಿರ್ಲಕ್ಷಿಸಲೇ ಬಾರದು.
Soaked Moong Dal Benefits: ಅಧಿಕ ಕೊಲೆಸ್ಟ್ರಾಲ್ ಅನ್ನು ನಿಗ್ರಹಿಸಲು ನೀವು ಎಲ್ಲಾ ರೀತಿಯ ವಿಧಾನಗಳನ್ನು ಪ್ರಯತ್ನಿಸಿದರೂ ಪ್ರಯೋಜನವಾಗಿಲ್ಲವೇ? ಚಿಂತೆಬಿಡಿ, ನೆನೆಸಿದ ಹಸಿರುಕಾಳುಗಳ ಪರಿಹಾರವನ್ನು ಪ್ರಯತ್ನಿಸಿ ನೋಡಿ...
Dry Fruits for Cholesterol Control: ಬದಲಾದ ಜೀವನಶೈಲಿಯು ಚಿಕ್ಕ ವಯಸ್ಸಿನಲ್ಲಿಯೇ ಹಲವು ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಿದೆ. ಇಂತಹ ಸಮಸ್ಯೆಗಳಲ್ಲಿ ಅಧಿಕ ಕೊಲೆಸ್ಟ್ರಾಲ್ ಕೂಡ ಒಂದು. ನಿಮಗೂ ಅಧಿಕ ಕೊಲೆಸ್ಟ್ರಾಲ್ ಸಮಸ್ಯೆಗಳಿದ್ದರೆ ಕೆಲವು ವಿಶೇಷ ಡ್ರೈ ಫ್ರೂಟ್ಸ್ ಸೇವಿಸುವ ಮೂಲಕ ಕೊಲೆಸ್ಟ್ರಾಲ್ ನಿಯಂತ್ರಿಸಬಹುದು.
ಅನೇಕ ಬಾರಿ ಬಾರ್ಡರ್ ಲೈನ್ ಕೊಲೆಸ್ಟ್ರಾಲ್ ಆರೋಗ್ಯ ತಪಾಸಣೆಯ ಮೂಲಕ ಪತ್ತೆಯಾಗುತ್ತದೆ. ದೇಹದಲ್ಲಿ ಕೊಲೆಸ್ಟ್ರಾಲ್ ಮಟ್ಟ ಹೆಚ್ಚಾಗುತ್ತಿದೆ ಎಂದಾದರೆ, ಕೆಲವೊಂದು ಆಹಾರ ಪದಾರ್ಥಗಳಿಂದ ದೂರವಿರಬೇಕು.
High Cholesterol: ಇತ್ತೀಚಿನ ದಿನಗಳಲ್ಲಿ ಬಹುತೇಕ ಜನರಲ್ಲಿ ಕಂಡು ಬರುತ್ತಿರುವ ಸಾಮಾನ್ಯ ಆರೋಗ್ಯ ಸಮಸ್ಯೆಗಳಲ್ಲಿ ಹೈ ಕೊಲೆಸ್ಟ್ರಾಲ್ ಸಮಸ್ಯೆಯೂ ಕೂಡ ಒಂದಾಗಿದೆ. ಅಧಿಕ ಕೊಲೆಸ್ಟ್ರಾಲ್ ಅನೇಕ ಇತರ ರೋಗಗಳಿಗೂ ಕಾರಣವಾಗಬಹುದು. ಹಾಗಾಗಿ, ಈ ರೋಗಲಕ್ಷಣಗಳನ್ನು ನಿರ್ಲಕ್ಷಿಸದೇ ಇರುವುದು ಒಳ್ಳೆಯದು.
ಕೊಲೆಸ್ಟ್ರಾಲ್ ಹೆಚ್ಚಾದಾಗ, ಕೊಬ್ಬು ಮತ್ತು ಲಿಪಿಡ್ಗಳ ದಪ್ಪ ಪದರವು ಜೀವಕೋಶಗಳು ಮತ್ತು ದೇಹದ ಅಂಗಾಂಶಗಳಲ್ಲಿ ಸಂಗ್ರಹಗೊಳ್ಳಲು ಪ್ರಾರಂಭಿಸುತ್ತದೆ. ಈ ಪದರವು ರಕ್ತ ಪರಿಚಲನೆಯ ಮೇಲೆ ಪರಿಣಾಮ ಬೀರುತ್ತದೆ ಮತ್ತು ಇದು ಚರ್ಮದ ಒಳ ಪದರವನ್ನು ಹಾನಿಗೊಳಿಸುತ್ತದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.