ದೇಹದಲ್ಲಿನ ಹೆಚ್ಚಿನ ಕೊಲೆಸ್ಟ್ರಾಲ್ ಕಾರಣ ಹೃದಯ ಕಾಯಿಲೆಗಳ ಅಪಾಯವು ಗಮನಾರ್ಹವಾಗಿ ಹೆಚ್ಚಾಗುತ್ತದೆ. ಇದನ್ನು ಕಡಿಮೆ ಮಾಡಲು ನಿಮ್ಮ ಜೀವನಶೈಲಿಯ ಜೊತೆಗೆ ಸೇವಿಸುವ ಆಹಾರದಲ್ಲಿಯೂ ಕೆಲ ಬದಲಾವಣೆ ಮಾಡಿಕೊಳ್ಳಬೇಕು.
Milk Powder Side Effects: ನೀವು ಹಾಲಿನ ಪುಡಿಯನ್ನು ಹೆಚ್ಚು ಬಳಸಿದರೆ, ಅದು ಗಂಭೀರ ಹಾನಿಯನ್ನುಂಟುಮಾಡುತ್ತದೆ. ಇದು ನೈಸರ್ಗಿಕ ಹಾಲನ್ನು ಬದಲಿಸಲು ಸಾಧ್ಯವಿಲ್ಲ. ಆರೋಗ್ಯದ ಮೇಲೆ ಅದರ ಪರಿಣಾಮ ಏನೆಂದು ತಿಳಿಯಿರಿ.
ಬಾದಾಮಿಯಲ್ಲಿರುವ ಅಪರ್ಯಾಪ್ತ ಕೊಬ್ಬು, ವಿಟಮಿನ್ ಇ ಮತ್ತು ಆಂಟಿಆಕ್ಸಿಡೆಂಟ್ ಪಾಲಿಫಿನಾಲ್ಗಳ ಪ್ರಮಾಣವು ನಿಮಗೆ ಹಲವು ವಿಧಗಳಲ್ಲಿ ಪ್ರಯೋಜನವನ್ನು ನೀಡುತ್ತದೆ. ಇದು ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸಲು ಸಹಕಾರಿಯಾಗಲಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.