IPL 2024: ಸನ್ರೈಸರ್ಸ್ ಹೈದರಾಬಾದ್ ವಿರುದ್ಧದ ಐಪಿಎಲ್ 2024 ರ 41 ನೇ ಲೀಗ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು 20 ಓವರ್ಗಳಲ್ಲಿ 7 ವಿಕೆಟ್ಗೆ 206 ರನ್ ಗಳಿಸಿತು.
Virat Kohli: ಈ ಪಂದ್ಯದಲ್ಲಿ ಆರಂಭಿಕ ಬ್ಯಾಟ್ಸ್ ಮನ್ ಆಗಿ ಮೈದಾನಕ್ಕಿಳಿದ ವಿರಾಟ್ ಕೊಹ್ಲಿ ವಿಶೇಷ ಸಾಧನೆಯೊಂದನ್ನು ಮಾಡಿದ್ದಾರೆ. ಈ ಸಾಧನೆ ಮಾಡಿದ ಮೊದಲ ಆಟಗಾರ ಎಂಬ ಹೆಗ್ಗಳಿಕೆಯು ಇವರ ಹೆಸರಿಗೆ ಸೇರ್ಪಡೆಯಾಗಿದೆ.
Indian Premier League 2024: IPL 2024 ರಲ್ಲಿ ಏಪ್ರಿಲ್ 22 ರವರೆಗೆ ಆಡಲಾದ ಪಂದ್ಯಗಳಲ್ಲಿ, ಕೋಲ್ಕತ್ತಾ ನೈಟ್ ರೈಡರ್ಸ್ ಆಡಿದ ಒಟ್ಟು 7 ಪಂದ್ಯಗಳಲ್ಲಿ ಒಟ್ಟು 5 ಪಂದ್ಯಗಳನ್ನು ಗೆದ್ದುಕೊಂಡಿದೆ.
IPL 2024 Virat Kohli Controversial Wicket: ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ವಿರುದ್ಧದ ಪಂದ್ಯದಲ್ಲಿ ಆರ್ಸಿಬಿ ಮಾಜಿ ನಾಯಕ ವಿರಾಟ್ ಕೊಹ್ಲಿ ವಿಕೆಟ್ ಬಗ್ಗೆ ಭಾರತದ ಮಾಜಿ ಬ್ಯಾಟ್ಸ್ಮನ್ ನವಜೋತ್ ಸಿಂಗ್ ಸಿಧು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.
ಕೆಕೆಆರ್ ವಿರುದ್ಧ ಆರ್ಸಿಬಿ ತಂಡಕ್ಕೆ ವಿರೋಚಿತ ಸೋಲು
ಕೊನೆ ಓವರ್ನಲ್ಲಿ ಒಂದು ರನ್ನಿಂದ ಗೆದ್ದ ಕೆಕೆಆರ್..!
ಫಾಫ್ ಪಡೆ ಪ್ಲೇಆಫ್ ರೇಸ್ನಿಂದ ಬಹುತೇಕ ಔಟ್..!
ಕೆಕೆಆರ್ ಎದುರು 1 ರನ್ ರೋಚಕ ಸೋಲು ಕಂಡ ಆರ್ಸಿಬಿ
KKR Vs RCB IPL 2024 Match: ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ತಂಡದ ಅನುಭವಿ ಬ್ಯಾಟ್ಸ್ಮನ್ ವಿರಾಟ್ ಕೊಹ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ವಿರುದ್ಧದ ಪಂದ್ಯದಲ್ಲಿ ತಾಳ್ಮೆ ಕಳೆದುಕೊಂಡು ಫೀಲ್ಡ್ ಅಂಪೈರ್ಗಳೊಂದಿಗೆ ವಾದಕ್ಕಿಳಿದಿದ್ದಾರೆ..
Rahul Tewatia Wife: ಗುಜರಾತ್ ತಂಡದ ರಾಹುಲ್ ತೆವಾಟೀಯಾ ಸಿಕ್ಸರ್ಗೆ ಹೆಸರಾಗಿದ್ದಾರೆ.. ಪಂಜಾಬ್ ಕಿಂಗ್ಸ್ ವಿರುದ್ಧ ನಡೆದ 37ನೇ ಪಂದ್ಯದಲ್ಲಿ ರಾಹುಲ್ ತೆವಾಟಿಯಾ ಅದ್ಭುತ ಇನ್ನಿಂಗ್ಸ್ ಆಡುವ ಮೂಲಕ ಗುಜರಾತ್ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.
Indian Premier League 2024ರ ಇಂದಿನ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಿವೆ. ಆದರೆ, ಪಂದ್ಯ ಆರಂಭಕ್ಕು ಮುನ್ನ ಮೈದಾನದಲ್ಲಿ ಏನೋ ನಡೆದುಹೋಗಿದೆ ಮತ್ತು ಅದರ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಲಾರಂಭಿಸಿದೆ.
Krunal Pandya Life Style: ಭಾರತೀಯ ಕ್ರಿಕೆಟಿಗ ಹಾರ್ದಿಕ್ ಪಾಂಡ್ಯ ತಮ್ಮ ವೃತ್ತಿಜೀವನದಲ್ಲಿ ಉತ್ತಮ ಎತ್ತರವನ್ನು ಮುಟ್ಟಿದ್ದಾರೆ. ಇನ್ನು ಇವರ ಹಿರಿಯ ಸಹೋದರ ಕೃನಾಲ್ ಪಾಂಡ್ಯ ಕೂಡ ಹೆಸರು ಮತ್ತು ಖ್ಯಾತಿ ಗಳಿಸಿರುವುದರಲ್ಲಿ ಕಡಿಮೆ ಇಲ್ಲ.
Indian Premier League 2024: ಪ್ರಸಕ್ತ ಟೂರ್ನಿಯಲ್ಲಿ ಹೈದರಾಬಾದ್ ತಂಡವು ಎಲ್ಲಾ ಲೆಕ್ಕಾಚಾರವನ್ನು ತಲೆಕೆಳಗಾಗಿಸಿದೆ. ಒಂದೇ ಸೀಸನ್ನಲ್ಲಿ ೩ ಬಾರಿ RCB ತಂಡದ ಸರ್ವಶ್ರೇಷ್ಠ ದಾಖಲೆಯನ್ನು ಕುಟ್ಟಿಪುಡಿ ಮಾಡಿದ್ದು, ಹೊಸ ಇತಿಹಾಸ ಸೃಷ್ಟಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.