IPL 2024 LSG vs CSK Match: ಈ ಬಾರಿಯ ಐಪಿಎಲ್ ಟ್ರೂರ್ನಿಯಲ್ಲಿ ಚೆನ್ನೈ ಹಾಗೂ ಲಖನೌ ತಂಡಗಳ ನಡುವೆ ನಡೆದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್ಕೆ) ತಂಡ ಸೋತಿದ್ದರೂ ಕೂಡ ಅನುಭವಿ ವಿಕೆಟ್ಕೀಪರ್ ಬ್ಯಾಟ್ಸ್ಮನ್ ಆಗಿರುವ ಮಹೇಂದ್ರ ಸಿಂಗ್ ಧೋನಿ ಮಾತ್ರ ಲಖನೌನ ಏಕಾನಾ ಮೈದಾನದಲ್ಲಿ ಬೌಂಡರಿ ಮತ್ತು ಸಿಕ್ಸರ್ಗಳ ಮಳೆ ಸುರಿಸಿ ಸ್ಟೇಡಿಯಂನಲ್ಲಿ ನೆರೆದಿದ್ದ ಜನ ಸಮೂಹವನ್ನು ಸಾಕಷ್ಟು ರಾಂಚಿಸಿದ್ದಾರೆ. ಶುಕ್ರವಾರ ಮಹೇಂದ್ರ ಸಿಂಗ್ ಧೋನಿ ಬ್ಯಾಟಿಂಗ್ಗೆ ಬಂದಾಗ ಇಡೀ ಕ್ರೀಡಾಂಗಣ ಧೋನಿ-ಧೋನಿ ಎಂಬ ಘೋಷಣೆ ಪ್ರತಿಧ್ವನಿಸಿದೆ.
IPL 2024: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ನ ಮುಂದಿನ ಋತುವಿನಲ್ಲಿ ಪಂಜಾಬ್ ಕಿಂಗ್ಸ್ (ಪಿಬಿಕೆಎಸ್) ತಂಡ ನಾಯಕರಾಗಿ ಅನುಭವಿ ಆರಂಭಿಕ ಆಟಗಾರ ರೋಹಿತ್ ಶರ್ಮಾ ತಂಡದಲ್ಲಿ ಶಾಮೀಲುಗೊಳಿಸಲಿದೆಯೇ ಎಂಬ ವಿಷಯ ಇದೀಗ ಭಾರಿ ಚರ್ಚೆಗೆ ಗ್ರಾಸವಾಗಿದೆ.
Indian Premier League 2024: ಅನುಭವಿ ವಿಕೆಟ್ಕೀಪರ್ ಬ್ಯಾಟ್ಸ್ಮನ್ ದಿನೇಶ್ ಕಾರ್ತಿಕ್ ಸದ್ಯ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2024 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ಪರ ಆಟವಾಗುತ್ತಿದ್ದಾರೆ. ಈ ಋತುವಿನಲ್ಲಿ ಇದುವರೆಗೆ ಅವರು ಅದ್ಭುತ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ ಮತ್ತು RCB ಗೆ ಅತ್ಯುತ್ತಮ ಫಿನಿಶರ್ ಆಗಿ ಹೊರ ಹೊಮ್ಮಿದ್ದಾರೆ.
Shefali Bagga Comment On Shikhar Dhawan Post: ಟೀಮ್ ಇಂಡಿಯಾನಲ್ಲಿ ಗಬ್ಬರ್ ಎಂದೇ ಖ್ಯಾತ ಪಂಜಾಬ್ ಕಿಂಗ್ಸ್ ತಂಡದ ನಾಯಕ ಹಾಗೂ ಸ್ಫೋಟಕ ಬ್ಯಾಟ್ಸ್ಮನ್ ಶಿಖರ್ ಧವನ್ ಇದುವರೆಗೂ ಐಪಿಎಲ್ನಲ್ಲಿ ಅವರು ಆಡಬೇಕಾದ ರೀತಿಯಲ್ಲಿ ಆಟವನ್ನು ಪ್ರದರ್ಶಿಸಿಲ್ಲ.
Teams With Lowest Scores In IPL History: 2017ರಲ್ಲಿ ಕೆಕೆಆರ್ ವಿರುದ್ಧ ಆರ್ಸಿಬಿ ಕೇವಲ 49 ರನ್ಗಳಿಗೆ ಆಲೌಟ್ ಆಗಿತ್ತು. ಐಪಿಎಲ್ ಇತಿಹಾಸದಲ್ಲಿ ತಂಡವೊಂದು ಗಳಿಸಿದ ಅತ್ಯಂತ ಕಡಿಮೆ ಸ್ಕೋರ್ ಇದಾಗಿದೆ.
ಆರ್ಸಿಬಿ ಸ್ಟಾರ್ ಆಲ್ರೌಂಡರ್ ಗ್ಲೆನ್ ಮ್ಯಾಕ್ಸ್ವೆಲ್ ಇದ್ದಕ್ಕಿದ್ದಂತೆ ಈ ಐಪಿಎಲ್ ಲೀಗ್ನಿಂದ ಅನಿರ್ದಿಷ್ಟ ವಿರಾಮ ತೆಗೆದುಕೊಳ್ಳಲು ನಿರ್ಧರಿಸಿದ್ದಾರೆ. ಆದರೆ, ಕ್ರಿಕೆಟಿಗನೊಬ್ಬ ಮಾನಸಿಕ ಆಯಾಸದಿಂದ ಇಂತಹ ನಿರ್ಧಾರ ಕೈಗೊಳ್ಳುತ್ತಿರುವುದು ಇದೇ ಮೊದಲಲ್ಲ. ಈ ಹಿಂದೆಯೂ ಹಲವು ಕ್ರಿಕೆಟಿಗರು ಈ ರೀತಿ ಮಾಡಿದ್ದಾರೆ.
ಐಪಿಎಲ್ 2024ರ 30 ನೇ ಪಂದ್ಯ ಇದುವರೆಗಿನ ರೋಚಕ ಪಂದ್ಯವಾಗಿದೆ. ಈ ಪಂದ್ಯದಲ್ಲಿ ರನ್, ಬೌಂಡರಿ, ಸಿಕ್ಸರ್’ಗಳ ಮಹಾಪೂರವೇ ಹರಿದು ಬಂದಿತ್ತು. ಸನ್ರೈಸರ್ಸ್ ಹೈದರಾಬಾದ್ ಐಪಿಎಲ್ ಇತಿಹಾಸದಲ್ಲಿ ಅತ್ಯಧಿಕ ಸ್ಕೋರ್ ಗಳಿಸಿ ಬೋರ್ಡ್ ಮೇಲೆ 287 ರನ್ ಕಲೆ ಹಾಕಿದರೆ, ಗುರಿಯನ್ನು ಬೆನ್ನಟ್ಟಿದ ಆರ್ ಸಿ ಬಿ ಕೂಡ ಕೊನೆಯ ಉಸಿರಿನವರೆಗೆ ಹೋರಾಡಿತು ಎಂದೇ ಹೇಳಬಹುದು.
IPL 2024: 2023 ರಲ್ಲಿ ವೆಸ್ಟ್ ಇಂಡೀಸ್ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಪಂದ್ಯದ ವೇಳೆ ಎರಡೂ ತಂಡಗಳು ಒಟ್ಟಾಗಿ 46 ಬೌಂಡರಿ ಮತ್ತು 35 ಸಿಕ್ಸರ್ಗಳನ್ನು ಸಿಡಿಸಿದ್ದವು. ಕಳೆದ ವರ್ಷವೇ ಪಾಕಿಸ್ತಾನ ಸೂಪರ್ ಲೀಗ್ನಲ್ಲಿ ಮುಲ್ತಾನ್ ಸುಲ್ತಾನ್ಸ್ ಮತ್ತು ಕ್ವೆಟ್ಟಾ ಗ್ಲಾಡಿಯೇಟರ್ಸ್ ತಂಡ 78 ಬೌಂಡರಿಗಳನ್ನು ಬಾರಿಸಿತ್ತು. ಆ ಪಂದ್ಯದಲ್ಲಿ 45 ಬೌಂಡರಿ ಹಾಗೂ 33 ಸಿಕ್ಸರ್ಗಳು ದಾಖಲಾಗಿದ್ದವು.
IPL 2024: ಒಂದೆಡೆ ಸನ್ ರೈಸರ್ಸ್ ಹೈದರಾಬಾದ್ ನ ಟ್ರಾವಿಸ್ ಹೆಡ್ ಹಾಗೂ ಇನ್ನೊಂದೆಡೆಗೆ ಕ್ಲಾಸೆನ್ ಅವರ ಕ್ಲಾಸ್ ಬ್ಯಾಟಿಂಗ್ ನಿಂದಾಗಿ ಅರ್ಸಿಬಿ ತಂಡದ ಬೌಲರ್ ಗಳು ವಿಕೆಟ್ ಪಡೆಯುವಲ್ಲಿ ಹೈರಾಣಾಗಿ ಹೊಗಿದ್ದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.