IPL 2024, RCB vs SRH: ಹೈದರಾಬಾದ್ನಲ್ಲಿ ನಡೆದಿದ್ದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಹೈದರಾಬಾದ್ ನಿಗದಿತ 20 ಓವರ್ಗಳಲ್ಲಿ 3 ವಿಕೆಟ್ ಕಳೆದುಕೊಂಡು 277 ರನ್ಗಳ ಬೃಹತ್ ಮೊತ್ತ ಪೇರಿಸಿ ದಾಖಲೆ ನಿರ್ಮಿಸಿತ್ತು.
Rohit Sharma: ಚೆನ್ನೈ ವಿರುದ್ಧದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡದ ಮಾಜಿ ನಾಯಕ ರೋಹಿತ್ ಶರ್ಮಾ ಫೀಲ್ಡಿಂಗ್ ವೇಳೆ ರುತುರಾಜ್ ಗಾಯಕ್ವಾಡ್ ನೀಡಿದ ಕ್ಯಾಚ್ ಕೈಬಿಟ್ಟರು. ಆದರೆ, ಈ ಹಂತದಲ್ಲಿ ರೋಹಿತ್ ಪ್ಯಾಂಟ್ ಕೂಡ ಸ್ವಲ್ಪ ಜಾರಿತು. ಇದೀಗ ಆ ವಿಡಿಯೋ ಮತ್ತು ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.
Indian Premier League 2024: ಆಡಿರುವ 6 ಪಂದ್ಯಗಳಲ್ಲಿ ಕೇವಲ 1 ಗೆಲುವು ಸಾಧಿಸಿರುವ RCB ಇನ್ನುಳಿದ 5 ಪಂದ್ಯಗಳಲ್ಲಿ ಹೀನಾಯ ಸೋಲು ಕಂಡಿದ್ದು, ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ. ಇದು RCBಯ ಲಕ್ಷಾಂತರ ಅಭಿಮಾನಿಗಳಿಗೆ ಆಘಾತವನ್ನುಂಟು ಮಾಡಿದೆ.
IPL 2024: ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ರುತುರಾಜ್ ಗಾಯಕ್ವಾಡ್ (69) ಮತ್ತು ಶಿವಂ ದುಬೆ (66) ಅವರ ಅರ್ಧಶತಕ ಹಾಗೂ ಧೋನಿ ಅವರುಗಳ ಹ್ಯಾಟ್ರಿಕ್ ಸಿಕ್ಸರ್ಗಳ ನೆರವಿನಿಂದ ಚೆನ್ನ್ನೈ ತಂಡವು ಮುಂಬೈ ವಿರುದ್ಧ 4 ವಿಕೆಟ್ ನಷ್ಟಕ್ಕೆ 206 ರನ್ ಗಳಿಸಿತು.ಇನ್ನೊಂದೆಡೆಗೆ ಅಂತಿಮವಾಗಿ ಹಾರ್ದಿಕ್ ಪಾಂಡ್ಯ ಅವರ ಓವರ್ ನಲ್ಲಿ ಧೋನಿ ಸತತ ಮೂರು ಸಿಕ್ಸರ್ ಗಳನ್ನು ಸಿಡಿಸುವ ಮೂಲಕ ತಂಡವು ಸುಸ್ಥಿತಿಗೆ ತಲುಪುವಲ್ಲಿ ನಿರ್ಣಾಯಕ ಪಾತ್ರವನ್ನು ವಹಿಸಿದರು.
Indian Premier League 2024: ಈ ಬಾರಿಯ ಐಪಿಎಲ್ ಟೂರ್ನಿಯ 28ನೇ ಪಂದ್ಯದಲ್ಲಿ ಕೋಲ್ಕತಾ ನೈಟ್ ರೈಡರ್ಸ್ ಮತ್ತು ಲಖನೌ ತಂಡಗಳು ಮುಖಾಮುಖಿಯಾಗಿವೆ. ಈ ಪಂದ್ಯದಲ್ಲಿ ಮಿಚೆಲ್ ಸ್ಟಾರ್ಕ್ ಅವರು ದೀಪಕ್ ಹೂಡಾ ಅವರ ವಿಕೆಟ್ ಕಬಳಿಸಿದ್ದಾರೆ. ಅವರ ಈ ವಿಕೆಟ್ ಕ್ಯಾಚ್ ಔಟ್ ವಿಕೆಟ್ ಆಗಿದ್ದು, ಕ್ಯಾಚ್ ಅನ್ನು ರಮಣದೀಪ್ ಸಿಂಗ್ ಪಡೆದಿದ್ದಾರೆ, ಈ ಕ್ಯಾಚ್ ಇದೀಗ ಸಾಮಾಜಿಕ ಮಾಧ್ಯಮದಲ್ಲಿ ಭಾರಿ ವೈರಲ್ ಆಗುತ್ತಿದೆ.
Rohit Sharma As MI Team Bus Driver: ಮುಂಬೈ ಇಂಡಿಯನ್ಸ್ (MI) ತಂಡದ ಮಾಜಿ ನಾಯಕ ರೋಹಿತ್ ಶರ್ಮಾ ಅವರ ಆಟ ಮತ್ತು ಮೈದಾನದ ಒಳಗೆ ಮತ್ತು ಹೊರಗೆ ಅವರು ಮಾಡುವ ಪ್ರತಿಯೊಂದು ಚಟುವಟಿಕೆಗಳು ಭಾರಿ ಚರ್ಚೆಗೆ ಗ್ರಾಸವಾಗುತ್ತವೆ. ಪ್ರತಿದಿನ ರೋಹಿತ್ ಅವರ ಚಟುವಟಿಕೆಗಳ ಅಂತಹ ಹಲವಾರು ವಿಡಿಯೋಗಳು ಹೊರಬರುತ್ತಲೇ ಇರುತ್ತವೆ,
ಮಹಾರಾಜ ಯಾದವಿಂದ್ರ ಸಿಂಗ್ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಶನಿವಾರ ನಡೆದ ಐಪಿಎಲ್ 2024ರ ಆವೃತ್ತಿಯ 27ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ರಾಜಸ್ಥಾನ ರಾಯಲ್ಸ್ ಗೆ ಮೂರು ವಿಕೆಟ್ ಗಳ ಭರ್ಜರಿ ಗೆಲುವು ಸಾಧಿಸಿದೆ.
IPL 2024: ಈ ಬಾರಿಯ ಐಪಿಎಲ್ 2024ರ ಋತುವಿನಲ್ಲಿ ಚಿತ್ರವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಭಾರಿ ವೈರಲ್ ಆಗುತ್ತಿದ್ದು, ಈ ಚಿತ್ರದಲ್ಲಿ ಮಿಸ್ಟ್ರಿ ಗರ್ಲ್ ಕಂಡುಬರುತ್ತಿದ್ದಾಳೆ, ಅಷ್ಟೇ ಅಲ್ಲ ಆಕೆಯನ್ನು ಶ್ರದ್ಧಾ ಕಪೂರ್ ತದ್ರೂಪಿ ಎಂದೂ ಕೂಡ ಹೇಳಲಾಗುತ್ತಿದೆ. ಇದಕ್ಕೂ ಮುಂದುವರೆದು, ಬಳಕೆದಾರರು ಈಕೆಯ ಭಾವಚಿತ್ರ ಹಂಚಿಕೊಂಡು ಇವಳು ಶ್ರದ್ಧಾ ಕಪೂರ್ ಸಹೋದರಿ ಎಂದೂ ಕೂಡ ಹೇಳುತ್ತಿದ್ದಾರೆ.
IPL 2024ರ 27ನೇ ಪಂದ್ಯ ರಾಜಸ್ಥಾನ್ ರಾಯಲ್ಸ್ ಮತ್ತು ಪಂಜಾಬ್ ಕಿಂಗ್ಸ್ ಮಧ್ಯೆ ನಡೆಯಲಿದೆ. ಚಂಡೀಗಢದಲ್ಲಿ ನಡೆಯಬೇಕಿರುವ ಈ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ ಸ್ಪಿನ್ ಮಾಂತ್ರಿಕ ಯಜುವೇಂದ್ರ ಚಾಹಲ್ ವಿಶಿಷ್ಟ ಡಬಲ್ ಸೆಂಚ್ಯೂರಿ ಹೊಡೆಯುವ ಹೊಸ್ತಿಲಲ್ಲಿ ಇದ್ದಾರೆ. ಇಂತಹ ಸಾಧನೆ ಇರುವರೆಗೆ ಐಪಿಎಲ್ ಟೂರ್ನಿಯಲ್ಲಿ ಯಾರೂ ಮಾಡಿಲ್ಲ.
IPL 2024 ರಲ್ಲಿ ಏಪ್ರಿಲ್ 11 ರಂದು ನಡೆದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು 7 ವಿಕೆಟ್ ಗಳಿಂದ ಮಣಿಸಿದೆ. ಈ ಪಂದ್ಯ ಮುಂಬೈನ ವಾಂಖೇಡೆ ಕ್ರೀಡಾಂಗಣದಲ್ಲಿ ನಡೆದಿತ್ತು.
Who is Jake Fraser-McGurk: ಫ್ರೇಸರ್ ಮೆಕ್ಗುರ್ಕ್ ಡೆಲ್ಲಿ ಕ್ಯಾಪಿಟಲ್ಸ್ಗಾಗಿ ಐಪಿಎಲ್ಗೆ ಪಾದಾರ್ಪಣೆ ಮಾಡಿದರು. ಅವರು 5 ಸಿಕ್ಸರ್ ಬಾರಿಸುವ ಮೂಲಕ ಸಾಕಷ್ಟು ಸುದ್ದಿಯಾಗಿದ್ದರು.. ಇದಕ್ಕೂ ಮುನ್ನ 29 ಎಸೆತಗಳಲ್ಲಿ ಶತಕ ಬಾರಿಸಿದ ಸಾಧನೆ ಮಾಡಿದ್ದರು.
ಇಲ್ಲಿನ ಭಾರತ ರತ್ನ ಶ್ರೀ ಅಟಲ್ ಬಿಹಾರಿ ವಾಜಪೇಯಿ ಏಕನಾ ಕ್ರಿಕೆಟ್ ಸ್ಟೇಡಿಯಂ ನಲ್ಲಿ ನಡೆದ ಐಪಿಎಲ್ ಟೂರ್ನಿಯ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ದೆಹಲಿ ಕ್ಯಾಪಿಟಲ್ಸ್ ತಂಡವು ಆರು ವಿಕೆಟ್ ಗಳ ಅಂತರದಿಂದ ಗೆಲುವು ಸಾಧಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.