ishan kishan breaks dhoni record: ಇಶಾನ್ ಕಿಶನ್ 52 ರನ್ ಕಲೆ ಹಾಕುವ ಮೂಲಕ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್’ನಲ್ಲಿ 50ಕ್ಕೂ ಹೆಚ್ಚು ರನ್ ಗಳಿಸಿದ ಭಾರತದ ಎರಡನೇ ವಿಕೆಟ್ ಕೀಪರ್ ಬ್ಯಾಟ್ಸ್ಮನ್ ಎನಿಸಿಕೊಂಡಿದ್ದಾರೆ. ಈ ವಿಚಾರದಲ್ಲಿ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿಯವರನ್ನೂ ಹಿಂದಿಕ್ಕಿದ್ದಾರೆ.
IND vs AUS T20 Series: ಭಾರತದ ಬೌಲಿಂಗ್ ಕಳಪೆಯಾಗಿದ್ದರೂ ಬ್ಯಾಟಿಂಗ್’ನಲ್ಲಿ ಪ್ರಾಬಲ್ಯ ಸಾಧಿಸಿತ್ತು. ಮುಖ್ಯವಾಗಿ ತಂಡದ ನಾಯಕತ್ವ ವಹಿಸಿದ್ದ ಸೂರ್ಯಕುಮಾರ್ ಯಾದವ್ ಅದ್ಭುತವಾಗಿ ಬ್ಯಾಟಿಂಗ್ ಮಾಡಿದ್ದು ತಂಡದ ಗೆಲುವಿನ ಪ್ರಮುಖ ರುವಾರಿ ಎನಿಸಿಕೊಂಡರು.
Team India Openers, Cricket News in Kannada: ರೋಹಿತ್ ಶರ್ಮಾ ಅವರ ನಾಯಕತ್ವ ಮತ್ತು ಟೀಮ್ ಇಂಡಿಯಾದಲ್ಲಿ ಅವರ ಸ್ಥಾನದ ಬಗ್ಗೆ ಸದ್ಯ ಪ್ರಶ್ನೆಗಳಿವೆ. ಒಂದು ವೇಳೆ, ರೋಹಿತ್ ಶರ್ಮಾ ಮುಂದಿನ ದಿನಗಳಲ್ಲಿ ಕ್ರಿಕೆಟ್ ಜೀವನಕ್ಕೆ ನಿವೃತ್ತಿ ಘೋಷಿಸಿದರೆ, ಅವರ ಸ್ಥಾನಕ್ಕೆ ಯಾವ ಆಟಗಾರ ಬರಬಹುದು ಎಂಬ ಗೊಂದಲ ಎಲ್ಲಾ ಅಭಿಮಾನಿಗಳಲ್ಲಿ ಕಾಡುತ್ತಿದೆ.
Jasprit Bumrah, Cricket News in Kannada: ಶುಭ್ಮನ್ ಗಿಲ್ ಅವರು ಮೊಹಮ್ಮದ್ ಸಿರಾಜ್, ಶಾರ್ದೂಲ್ ಠಾಕೂರ್ ಮತ್ತು ಪ್ರಸಿದ್ಧ್ ಕೃಷ್ಣ ಎಸೆದ ಬಾಲ್’ಗೆ ಸಖತ್ ಬ್ಯಾಟಿಂಗ್ ಮಾಡಿದ್ದಾರೆ. ಇನ್ನು ಬುಮ್ರಾ ಎಸೆತವನ್ನು ಎದುರಿಸಿದಾಗ ಮತ್ತೆ ರಕ್ಷಣಾತ್ಮಕವಾಗಿ ಬ್ಯಾಟ್ ಮಾಡಿದ್ದಾರೆ.
Bumrah And KL Rahul OUT : ಇಲ್ಲಿಯವರೆಗೆ ಸೆಮಿಫೈನಲ್ಗೆ ಅರ್ಹತೆ ಪಡೆದಿರುವ ಏಕೈಕ ತಂಡ ಭಾರತವಾಗಿದ್ದು, ಭಾನುವಾರ ದಕ್ಷಿಣ ಆಫ್ರಿಕಾವನ್ನು ಸೋಲಿಸಿದರೆ ಅಂಕಪಟ್ಟಿಯಲ್ಲಿ ನಂ.1 ಸ್ಥಾನ ಗ್ಯಾರಂಟಿ.
India Probable Playing 11 vs Sri Lanka: ಇಂದಿನ ಪಂದ್ಯದಲ್ಲಿ ಉತ್ತಮ ಪ್ರದರ್ಶನ ನೀಡುವಲ್ಲಿ ವಿಫಲವಾಗುತ್ತಿರುವ ಈ ಆಟಗಾರ ತಂಡದಿಂದ ಹೊರಗುಳಿಯುವ ಸಾಧ್ಯತೆ ಹೆಚ್ಚಿದೆ. ಬದಲಿಗೆ ಈ ಮ್ಯಾಚ್ ವಿನ್ನರ್ ತಂಡದಲ್ಲಿ ಸ್ಥಾನ ಪಡೆಯಲಿದ್ದಾರೆ ಎಂದು ಹೇಳಲಾಗುತ್ತಿದೆ.
Ishan Kishan Bee Attack: ಧರ್ಮಶಾಲಾದಲ್ಲಿ ನ್ಯೂಜಿಲೆಂಡ್ ವಿರುದ್ಧದ ಐಸಿಸಿ ಏಕದಿನ ವಿಶ್ವಕಪ್ ಪಂದ್ಯ ನಾಳೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ನೆಟ್ ಪ್ರಾಕ್ಟೀಸ್ ಮಾಡುತ್ತಿದ್ದಾಗ ಇಶಾನ್ ಕಿಶನ್ ಅವರ ಕುತ್ತಿಗೆಗೆ ಜೇನುನೊಣ ಕಚ್ಚಿದೆ. ಈ ಕಾರಣದಿಂದಾಗಿ ಅಭ್ಯಾಸವನ್ನು ಮಧ್ಯದಲ್ಲಿಯೇ ತೊರೆದಿದ್ದಾರೆ.
India vs Australia 2nd ODI Highlights: ಆಸ್ಟ್ರೇಲಿಯಾ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ 1 ಪಂದ್ಯ ಬಾಕಿ ಇರುವಂತೆಯೇ 3 ಪಂದ್ಯಗಳ ಏಕದಿನ ಸರಣಿಯನ್ನು 2-0 ಅಂತರದಿಂದ ಭಾರತ ಕೈವಶಮಾಡಿಕೊಂಡಿದೆ.
India vs Australia, 2nd ODI: ಆಸ್ಟ್ರೇಲಿಯಾ ವಿರುದ್ಧ ಅಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ ಸೂರ್ಯಕುಮಾರ್ ಯಾದವ್ ಭರ್ಜರಿ ಅರ್ಧಶತಕ ಸಿಡಿಸಿದರು. ಆಸೀಸ್ ಬೌಲರ್ಗಳ ಬೆವರಳಿಸಿದ ‘ಸ್ಕೈ’ ಕೇವಲ 24 ಎಸೆತಗಳಲ್ಲಿ ಅರ್ಧಶತಕ ಗಳಿಸಿ ಮಿಂಚಿದರು.
Ishan Kishan imitates Virat Kohli: ಕೊಲಂಬೊದ ಆರ್ ಪ್ರೇಮದಾಸ ಸ್ಟೇಡಿಯಂನಲ್ಲಿ ಭಾನುವಾರ ನಡೆದ ಏಷ್ಯಾ ಕಪ್ 2023 ರ ಫೈನಲ್ ಪಂದ್ಯದಲ್ಲಿ ಭಾರತವು ಶ್ರೀಲಂಕಾವನ್ನು 10 ವಿಕೆಟ್’ಗಳಿಂದ ಸೋಲಿಸಿತು. ಭಾರತದ ಬೌಲರ್’ಗಳು, ವಿಶೇಷವಾಗಿ ಮೊಹಮ್ಮದ್ ಸಿರಾಜ್ ಮತ್ತು ಹಾರ್ದಿಕ್ ಪಾಂಡ್ಯ ಅದ್ಭುತ ಪ್ರದರ್ಶನ ನೀಡಿದರು.
India vs Sri Lanka: ಭಾರತ ಮತ್ತು ಶ್ರೀಲಂಕಾ (IND vs SL) ತಂಡಗಳು ಏಷ್ಯಾ ಕಪ್ ಟ್ರೋಫಿಗಾಗಿ ಕೊಲಂಬೊದ ಆರ್ ಪ್ರೇಮದಾಸ ಕ್ರೀಡಾಂಗಣದಲ್ಲಿ ಮುಖಾಮುಖಿಯಾಗಲಿವೆ. ಆದರೆ ಈ ಪಂದ್ಯಕ್ಕೆ ಮಳೆ ತೊಂದರೆ ಉಂಟುಮಾಡಬಹುದು ಎಂದು ಹೇಳಲಾಗುತ್ತಿದೆ.
Hardik Pandya And Ishan Kishan: ದುಸ್ಥಿತಿಯಲ್ಲಿದ್ದ ಭಾರತಕ್ಕೆ ಈ ಜೋಡಿ ಆಧಾರ ಸ್ಥಂಭವಾಗಿ ನಿಂತುಕೊಂಡಿದ್ದು ಸುಳ್ಳಲ್ಲ. ಇವರಿಬ್ಬರೂ ಐದನೇ ವಿಕೆಟ್’ಗೆ 141 ಎಸೆತಗಳಲ್ಲಿ 138 ರನ್’ಗಳ ಜೊತೆಯಾಟ ಆಡುವ ಮೂಲಕ ತಂಡಕ್ಕೆ ಪ್ರಬಲ ಸ್ಕೋರ್ ನೀಡಿದರು.
KL Rahul: ಕೆಎಲ್ ರಾಹುಲ್ ಇತ್ತೀಚೆಗೆ 2023 ರ ಏಷ್ಯಾ ಕಪ್ ತಂಡದಲ್ಲಿ ಆಯ್ಕೆಯಾಗಿದ್ದಾರೆ. ಒಂದು ವೇಳೆ ಏಷ್ಯಾಕಪ್’ನಲ್ಲಿ ಕೆಎಲ್ ರಾಹುಲ್ ವಿಫಲತೆ ಕಂಡರೆ 2023ರ ವಿಶ್ವಕಪ್ ತಂಡದಿಂದ ಅವರನ್ನು ಹೊರಗಿಡುವ ಸಾಧ್ಯತೆ ಹೆಚ್ಚಿದೆ.
Ishan Kishan and Shubhman Gill: ಟೀಂ ಇಂಡಿಯಾದ ಸ್ನೇಹಿತರು ಮೊದಲ ವಿಕೆಟ್ ಗೆ 143 ರನ್ ಗಳ ಜೊತೆಯಾಟವನ್ನು ಹಂಚಿಕೊಂಡರು. ಈ ಮೂಲಕ 6 ವರ್ಷಗಳ ಹಳೆಯ ದಾಖಲೆಯನ್ನು ಮುರಿದಿದ್ದಾರೆ.
Who is Ishan Kishan Girlfriend Aditi Hundia: ಭಾರತದ ಸ್ಟಾರ್ ಬ್ಯಾಟ್ಸ್’ಮನ್ ಕಂ ವಿಕೆಟ್ ಕೀಪರ್ ಇಶಾನ್ ಕಿಶನ್ ಇತ್ತೀಚೆಗೆ ನಡೆದ ವೆಸ್ಟ್ ಇಂಡೀಸ್ ವಿರುದ್ಧ ಪಂದ್ಯದಲ್ಲಿ ಟೆಸ್ಟ್ಗೆ ಪಾದಾರ್ಪಣೆ ಮಾಡಿದ್ದಾರೆ.
Rohit Sharma Statement: ವೆಸ್ಟ್ ಇಂಡೀಸ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ, ಇಶಾನ್ ಕಿಶನ್ ಅವರಿಗೆ 4ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡುವ ಅವಕಾಶ ನೀಡಿದರು.
KL Rahu Cricket News: ಕಳೆದ ವರ್ಷ ವಿರಾಟ್-ರೋಹಿತ್ ಅವರ ಬ್ಯಾಟಿಂಗ್ ಫಾರ್ಮ್ಯಾಟ್ ಕಳಪೆಯಾಗಿದ್ದ ಸಂದರ್ಭದಲ್ಲಿ ಟೀಂ ಇಂಡಿಯಾಗೆ ಅರ್ಧಶತಕಗಳ ಕೊಡುಗೆ ನೀಡಿ ತಂಡಕ್ಕೆ ನೆರವಾದವರು ಕೆಎಲ್ ರಾಹುಲ್.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.