Elon Musk Tweet: ಇತ್ತೀಚೆಗೆ ಎಲೋನ್ ಮಸ್ಕ್ ಅವರು ಅನೇಕ ಜನರ ಟ್ವಿಟರ್ ಖಾತೆಗಳಿಂದ ನಿಷೇಧವನ್ನು ತೆಗೆದುಹಾಕಲಾಗಿದೆ ಎಂದು ಟ್ವೀಟ್ ಮಾಡಿದ್ದಾರೆ. ಮತ್ತೊಂದೆಡೆ, ಟ್ರಂಪ್ ಮತ್ತು ಕಂಗನಾ ರನೌತ್ ಬಗ್ಗೆ ಪರಿಸ್ಥಿತಿ ಏನಾಗಿದೆ ಎಂಬುದನ್ನು ಈ ವರದಿಯಲ್ಲಿ ತಿಳಿಯೋಣ.
ನಟಿ ಕಂಗನಾ ರಣಾವತ್ ರಾಜಕೀಯ ಪ್ರವೇಶಿಸುವ ಸುಳಿವು ನೀಡಿದ್ದಾರೆ. ಶನಿವಾರದಂದು ನಡೆದ ಕಾರ್ಯಕ್ರಮದಲ್ಲಿ ಕಂಗನಾ 2024ರ ಲೋಕಸಭೆ ಚುನಾವಣೆಯಲ್ಲಿ ಹಿಮಾಚಲ ಪ್ರದೇಶದಿಂದ ಬಿಜೆಪಿ ಟಿಕೆಟ್ನಲ್ಲಿ ಸ್ಪರ್ಧಿಸುವ ಇಚ್ಛೆಯನ್ನು ವ್ಯಕ್ತಪಡಿಸಿದ್ದಾರೆ.
ಪರಾಗ್ ಅಗರವಾಲ್, ಸಿಎಫ್ಒ ನೆಡ್ ಸೆಗಲ್ ಮತ್ತು ಕಾನೂನು ವ್ಯವಹಾರಗಳು ಮತ್ತು ನೀತಿ ಮುಖ್ಯಸ್ಥ ವಿಜಯ ಗಡ್ಡೆ ಸೇರಿದಂತೆ ಉನ್ನತ ಕಾರ್ಯನಿರ್ವಾಹಕರನ್ನು ವಜಾಗೊಳಿಸಿರುವುದು ಹಲವರಿಗೆ ಸಂತಸ ತಂದಿದೆ.
ಯಾವಾಗಲೂ ಸ್ಪೋಟಕ ಹೇಳಿಕೆ ನೀಡುವುದರಲ್ಲಿ ಬಂದಿರುವ ಬಾಲಿವುಡ್ ನಟಿ ಕಂಗನಾ ರಾವತ್ ಈಗ ನಟ ಅಮೀರ್ ಖಾನ್ ರನ್ನು ನೆಗಟಿವಿಟಿಯ ಮಾಸ್ಟರ್ ಮೈಂಡ್ ಎನ್ನುವ ವಿವಾದಾತ್ಕಕ ಹೇಳಿಕೆ ನೀಡಿದ್ದಾರೆ.
Kangana Ranaut Look: ಚಿತ್ರ ಬಿಡುಗಡೆಗೆ ಕೆಲವೇ ಗಂಟೆಗಳ ಮೊದಲು, ಕಂಗನಾ ರಣಾವತ್ ತಮ್ಮ 'ಧಕಡ್' ಶೈಲಿಯ ಕೆಲವು ಚಿತ್ರಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ ಅದು ವೈರಲ್ ಆಗುತ್ತಿದೆ.
ಹಿಂದಿ ಭಾಷೆಯ ವಿಚಾರವಾಗಿ ನಟ ಅಜಯ್ ದೇವಗನ್ ಮತ್ತು ಕಿಚ್ಚಾ ಸುದೀಪ್ ಅವರ ಹೇಳಿಕೆಗಳ ಬೆನ್ನಲ್ಲೇ ಈಗ ಪ್ರತಿಕ್ರಿಯಿಸಿರುವ ನಟಿ ಕಂಗನಾ ರನೌತ್ ಹಿಂದಿ ಬದಲಾಗಿ ಸಂಸ್ಕೃತವನ್ನು ರಾಷ್ಟ್ರ ಭಾಷೆಯನ್ನಾಗಿ ಘೋಷಿಸಬೇಕು ಎಂದು ಹೇಳಿದ್ದಾರೆ.
Kangana On PM Modi - ಖ್ಯಾತ ಬಾಲಿವುಡ್ ನಟಿ Kangana Ranaut, ಉಕ್ರೇನ್ ನಲ್ಲಿ ಸಿಲುಕಿದ್ದ ಮತ್ತು ಭಾರತೀಯ ತಂಡದಿಂದ ರಕ್ಷಿಸಲ್ಪಟ್ಟ ಪಾಕಿಸ್ತಾನಿ ಹುಡುಗಿಯ ವಿಡಿಯೋವನ್ನು ತಮ್ಮ ಇನ್ಸ್ಟಾ ಸ್ಟೋರಿಯಲ್ಲಿ ಹಂಚಿಕೊಂಡಿದ್ದಾಳೆ.
Lock Upp Show In Legal Trouble - ಬಹುನಿರೀಕ್ಷಿತ ರಿಯಾಲಿಟಿ ಷೋ Lock Uppಗೆ ಸಂಬಂಧಿಸಿದಂತೆ ಮಹತ್ವದ ಮಾಹಿತಿಯೊಂದು ಬಹಿರಂಗಗೊಂಡಿದೆ. ಈ ರಿಯಾಲಿಟಿ ಷೋ ಬಿಡುಗಡೆಗೂ ಒಂದು ದಿನ ಮುನ್ನ ಕಾನೂನಿನ ಸಂಕಷ್ಟದಲ್ಲಿ ಸಿಲುಕಿದೆ.
ಮೋದಿ ಬುಧವಾರದ ರ್ಯಾಲಿಯಲ್ಲಿ ಮಾತನಾಡದೆ ಪಂಜಾಬ್ಗೆ ಮರಳಿದರು. ಪ್ರಧಾನಿಯವರು ಬಟಿಂಡಾದಿಂದ ಹುಸೇನಿವಾಲಾ ದಲ್ಲಿರುವ ರಾಷ್ಟ್ರೀಯ ಹುತಾತ್ಮರ ಸ್ಮಾರಕಕ್ಕೆ ರಸ್ತೆ ಮಾರ್ಗವಾಗಿ ಪ್ರಯಾಣಿಸುತ್ತಿದ್ದಾಗ ಭದ್ರತಾ ಲೋಪ ಸಂಭವಿಸಿದೆ.
'ಕಾಫಿ ವಿತ್ ಕರಣ್' ನ (Koffee with Karan) ಒಂದು ಸಂಚಿಕೆಯಲ್ಲಿ, ಅನಿಲ್ ಕಪೂರ್ ತಮ್ಮ ವೈಯಕ್ತಿಕ ಜೀವನದ ಬಗ್ಗೆ ಆಘಾತಕಾರಿ ಹೇಳಿಕೆಗಳನ್ನು ಮಾಡಿದಾಗ ಎಲ್ಲರಿಗೂ ಆಘಾತವನ್ನುಂಟು ಮಾಡಿದರು.
Kangana Ranaut: ಬಾಲಿವುಡ್ ನಟಿ ಕಂಗನಾ ರಣಾವತ್ ಅವರು ಸಿಖ್ಖರ ವಿರುದ್ಧ ಮಾಡಿದ ಅವಹೇಳನಕಾರಿ ಹೇಳಿಕೆಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಇಂದು ಖಾರ್ ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾಗಿದ್ದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.