ಇತ್ತೀಚಿಗೆ ಜೂಜಿಗೆ ಸಂಬಂಧಿಸಿದ ಜಾಹೀರಾತುಗಳಲ್ಲಿ ಕಂಡು ಬಂದಿರುವ ತಮ್ಮ ಭಾವಚಿತ್ರದ ವಿಚಾರವಾಗಿ ಕ್ರಿಕೆಟ್ ನ ದಂತಕಥೆ ಸಚಿನ್ ತೆಂಡೂಲ್ಕರ್ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರು ಅರ್ಜುನ್ ಪಂದ್ಯಗಳನ್ನು ನೋಡಲು ಏಕೆ ಹೋಗುವುದಿಲ್ಲ ಎನ್ನುವುದರ ಕುರಿತಾಗಿ ಇದೆ ಮೊದಲ ಬಾರಿಗೆ ಮಾತನಾಡಿರುವ ಸಚಿನ್ ತೆಂಡೂಲ್ಕರ್, ತಮ್ಮ ಮಗನಿಗೆ ಆಟವನ್ನು ಪ್ರೀತಿಸುವ ಸ್ವಾತಂತ್ರ್ಯವನ್ನು ಹೊಂದಬೇಕೆಂದು ಬಯಸುವುದಾಗಿ ಹೇಳಿದ್ದಾರೆ.
ಸಚಿನ್ ಅವರ ಬ್ಯಾಟಿಂಗ್ ಬಗ್ಗೆ ಎಲ್ಲರಿಗೂ ಗೊತ್ತಿರುವಂತಾದ್ದೆ, ಆದರೆ ಇಂದು ನಾವು ಅವರ ಬೌಲಿಂಗ್ ಬಗ್ಗೆ ಹೇಳಲಿದ್ದೇವೆ. ಸಚಿನ್ ತೆಂಡೂಲ್ಕರ್ ತಮ್ಮ ವೃತ್ತಿಜೀವನದಲ್ಲಿ ಅನೇಕ ಮಾರಕ ಬೌಲರ್ಗಳಿಗಿಂತ ಹೆಚ್ಚು ವಿಕೆಟ್ ಪಡೆದಿದ್ದಾರೆ, ಆದ್ದರಿಂದ ಆ ಬೌಲರ್ಗಳ ಬಗ್ಗೆ ತಿಳಿಯೋಣ.
ಸಾರಾ ತೆಂಡೂಲ್ಕರ್ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಪೋಸ್ಟ್ ವೊಂದನ್ನು ಹಂಚಿಕೊಂಡಿದ್ದು, ಇದರಲ್ಲಿ ಅವರು ಸುಂದರವಾಗಿರುವ ರಹಸ್ಯವನ್ನು ಹೇಳಿದ್ದಾರೆ. ಇದರೊಂದಿಗೆ ಸೌಂದರ್ಯಕ್ಕಾಗಿ ಯಾವ ರೀತಿ ಕಾಳಜಿ ವಹಿಸುವುದು ಎಂಬುದರ ಬಗ್ಗೆಯೂ ತಿಳಿಸಿಕೊಟ್ಟಿದ್ದಾರೆ.
Sachin Tendulkar Photo: ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರ ಈ ಫೋಟೋ ಅನಿರೀಕ್ಷಿತ ಅತಿಥಿಯನ್ನು ಒಳಗೊಂಡಿದೆ. ಆ ಅತಿಥಿ ಯಾರು? ಆ ಫೋಟೋದಲ್ಲಿ ನೀವು ಏನನ್ನಾದರೂ ಕಂಡುಹಿಡಿಯಬಹುದೇ?
PM Narendra Modi: ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಟ್ವಿಟರ್ನಲ್ಲಿ ಅತ್ಯಂತ ಪ್ರಭಾವಶಾಲಿ ವ್ಯಕ್ತಿಯಾಗಿ ಮುಂದುವರೆದಿದ್ದಾರೆ. ಈ ಸೋಶಿಯಲ್ ಮೀಡಿಯಾದಲ್ಲಿ ಯಾವ ನಾಯಕನೂ ಕೂಡ ಮೋದಿಯವರಿಗೆ ಪೈಪೋಟಿ ನೀಡಲು ಸಾಧ್ಯವಾಗುತ್ತಿಲ್ಲ. ಟ್ವಿಟರ್ನಲ್ಲಿ 50 ಪ್ರಭಾವಿ ವ್ಯಕ್ತಿಗಳ ಪಟ್ಟಿಯಲ್ಲಿ ಪ್ರಧಾನಿ ಮೋದಿ ಎರಡನೇ ಸ್ಥಾನದಲ್ಲಿದ್ದಾರೆ. ಇದಲ್ಲದೇ ಮಾಜಿ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ಕೂಡ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.
ಕ್ರಿಕೆಟ್ ಲೆಜೆಂಡ್ ಸಚಿನ್ ತೆಂಡೂಲ್ಕರ್, ಭಾರತದ ಆರಂಭಿಕ ಜೋಡಿ ರೋಹಿತ್ ಶರ್ಮಾ ಮತ್ತು ಕೆಎಲ್ ರಾಹುಲ್ ಅವರ ಬ್ಯಾಟಿಂಗ್ ಅನ್ನು ಶ್ಲಾಘಿಸಿದ್ದಾರೆ. ಅವರಿಬ್ಬರು ಆರಂಭಿಸಿದ ರೀತಿ ನನಗೆ ತುಂಬಾ ಪ್ರಭಾವಿತವಾಗಿದೆ ಎಂದು ಹೇಳಿದ್ದಾರೆ.
Inside Pictures: ಕ್ರಿಕೆಟ್ ದೇವರು (God Of Cricket) ಎಂದು ಕರೆಯಲ್ಪಡುವ ಸಚಿನ್ ತೆಂಡೂಲ್ಕರ್ (Sachin Tendulkar), ಪ್ರತಿಯೊಂದು ಬ್ಯಾಟಿಂಗ್ ದಾಖಲೆಯನ್ನು ತನ್ನ ಹೆಸರಿಗೆ ಬರೆದುಕೊಂಡಿದ್ದಾರೆ. ಇದಲ್ಲದೇ, ಅವರು ಕ್ರಿಕೆಟ್ (Cricket)ನಿಂದ ಸಾಕಷ್ಟು ಸಂಪತ್ತು ಮತ್ತು ಖ್ಯಾತಿಯನ್ನು ಸಹ ಗಳಿಸಿದ್ದಾರೆ.
ತಿದಿನ ಕೋಟಿಗಟ್ಟಲೆ ಸಂಪಾದಿಸುವ ಈ ಕ್ರಿಕೆಟಿಗರು, ಸರ್ಕಾರಿ ಉದ್ಯೋಗಗಳನ್ನೂ ಮಾಡುತ್ತಾರೆ. ಇದಷ್ಟೇ ಅಲ್ಲ, ತಮ್ಮ ಆಟದ ಜೊತೆಗೆ ಈ ಜವಾಬ್ದಾರಿಯನ್ನು ನಿರ್ವಹಿಸುವ ಇತರ ಆಟಗಾರರೂ ಇದ್ದಾರೆ.
Richest Indian Cricketer: ಸಾಮಾನ್ಯವಾಗಿ ವಿರಾಟ್ ಕೊಹ್ಲಿ (Virat Kohli), ಎಂಎಸ್ ಧೋನಿ (MS Dhoni) ಮತ್ತು ಸಚಿನ್ ತೆಂಡೂಲ್ಕರ್ (Sachin Tendulkar) ಅವರನ್ನು ಭಾರತದ ಶ್ರೀಮಂತ ಆಟಗಾರರೆಂದು ಪರಿಗಣಿಸಲಾಗುತ್ತದೆ. ಆದರೆ ವಾರ್ಷಿಕ ಗಳಿಕೆಯ ವಿಷಯದಲ್ಲಿ ಈ ಸ್ಟಾರ್ ಆಟಗಾರರಿಗಿಂತ ಬಹಳ ಮುಂದಿರುವ ಮತ್ತೋರ್ವ ಭಾರತೀಯ ಕ್ರಿಕೆಟಿಗ ಕೂಡ ಇದ್ದಾನೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.