sanju samson watch: ರಾಜಸ್ಥಾನ ರಾಯಲ್ಸ್ ತಂಡದ ನಾಯಕ ಸಂಜು ಸ್ಯಾಮ್ಸನ್ ಪರಿಚಿತ ಸೆಲೆಬ್ರಿಟಿ. ಇವರನ್ನು ಫಾಲೋ ಮಾಡುವವರಿಗೆ ಸಂಜು ಸಾಮಾನ್ಯವಾಗಿ ಒಂದೇ ವಾಚ್ ಬಳಕೆ ಮಾಡುವುದು ಗೊತ್ತಿರಬಹುದು.
Sanju Samson Wife: ಸದ್ಯ ಐಪಿಎಲ್ 2024ರಲ್ಲಿ ರಾಜಸ್ಥಾನ ರಾಯಲ್ಸ್ ತಂಡದ ನಾಯಕ ಸಂಜು ಸ್ಯಾಮ್ಸನ್ ಅಬ್ಬರಿಸುತ್ತಿದ್ದಾರೆ. ನಾವಿಂದು ಇವರ ಪತ್ನಿ ಮತ್ತು ಲವ್ ಸ್ಟೋರಿ ಬಗ್ಗೆ ಒಂದಿಷ್ಟು ಮಾಹಿತಿಯನ್ನು ನೀಡಲಿದ್ದೇವೆ.
Indian Premier League 2024: ರಾಜಸ್ತಾನ್ ರಾಯಲ್ಸ್ (Rajasthana Royals) ತಂಡದ ನಾಯಕ ಸಂಜು ಸ್ಯಾಮ್ಸನ್ ತಮ್ಮ ಸಾಮಾಜಿಕ ಮಾಧ್ಯಮ(Social Media) ಖಾತೆಯ ಮೇಲೆ ಪೋಸ್ಟ್ ವೊಂದನ್ನು ಹಂಚಿಕೊಂಡಿದ್ದು, ಅದಕ್ಕೆ ಅಭಿಮಾನಿಗಳಿಂದ ಸಾಕಷ್ಟು ಮೆಚ್ಚುಗೆ ವ್ಯಕ್ತವಾಗುತ್ತಿದೆ (IPL 2924 News In Kannada)
Indian Premier League 2024: ತಮ್ಮ ತಂಡದ ಸೋಲಿಗೆ ಒಂದಾದ ಮೇಲೊಂದರಂತೆ ವಿಕೆಟ್ ಕಳೆದುಕೊಂಡಿದ್ದೇ ಮುಖ್ಯ ಕಾರಣವೆಂದು ಮುಂಬೈ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಹೇಳಿದ್ದಾರೆ. ರಾಜಸ್ಥಾನವು ಈ ಪಂದ್ಯದಲ್ಲಿ ಪುನರಾಗಮನ ಮಾಡಿತ್ತು. ಆದರೆ ನಾವು ಉತ್ತಮ ಪ್ರದರ್ಶನ ನೀಡಬೇಕಿತ್ತು ಎಂದು ಹೇಳಿದ್ದಾರೆ.
Suresh Raina Statement: ವಿಕೆಟ್ ಕೀಪರ್ ಬ್ಯಾಟ್ಸ್’ಮನ್ ಸಂಜು ಸ್ಯಾಮ್ಸನ್ ತನ್ನ ಮೊದಲ ಆಯ್ಕೆ ಎಂದು ಸುರೇಶ್ ರೈನಾ ವಿವರಿಸಿದ್ದಾರೆ. 'ಸಂಜು ಇತ್ತೀಚೆಗೆ ದಕ್ಷಿಣ ಆಫ್ರಿಕಾ ವಿರುದ್ಧ ಅದ್ಭುತ ಶತಕ ಗಳಿಸಿದ್ದರು. ಅವರು ಖಂಡಿತವಾಗಿಯೂ ನಾಯಕತ್ವದ ಗುಣಗಳನ್ನು ಹೊಂದಿದ್ದಾರೆ.
Bhuvneshwar Kumar Team India Come Back: ICC ODI ವಿಶ್ವಕಪ್ 2023 ನಿರ್ಣಾಯಕ ಹಂತವನ್ನು ತಲುಪಿದೆ. ಈ ಮಧ್ಯೆ, ಭಾರತೀಯ ಕ್ರಿಕೆಟ್ ತಂಡ ಮತ್ತು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಆಯ್ಕೆ ಸಮಿತಿಯು 2024ರಲ್ಲಿ ನಡೆಯಲಿರುವ ಐಸಿಸಿ ಟಿ 20 ವಿಶ್ವಕಪ್’ಗೆ ಈಗಾಗಲೇ ತಯಾರಿ ನಡೆಸುತ್ತಿದೆ.
ODI World Cup 2023: ಏಷ್ಯಾಕಪ್ ಟೂರ್ನಿಗೆ ಆಯ್ಕೆಯಾಗದ ಯುಜ್ವೇಂದ್ರ ಚಾಹಲ್ಗೆ ವಿಶ್ವಕಪ್ ತಂಡದಲ್ಲಿಯೂ ಸ್ಥಾನ ಸಿಕ್ಕಿಲ್ಲ. ಆದರೆ 50 ಓವರ್ ಮಾದರಿಯಲ್ಲಿ ರನ್ ಗಳಿಸಲು ಪರದಾಡುತ್ತಿರುವ ಸೂರ್ಯಕುಮಾರ್ ಯಾದವ್ ತಂಡದಲ್ಲಿ ಸ್ಥಾನ ಉಳಿಸಿಕೊಂಡಿದ್ದಾರೆ.
KL Rahul: ಕೆಎಲ್ ರಾಹುಲ್ ಇತ್ತೀಚೆಗೆ 2023 ರ ಏಷ್ಯಾ ಕಪ್ ತಂಡದಲ್ಲಿ ಆಯ್ಕೆಯಾಗಿದ್ದಾರೆ. ಒಂದು ವೇಳೆ ಏಷ್ಯಾಕಪ್’ನಲ್ಲಿ ಕೆಎಲ್ ರಾಹುಲ್ ವಿಫಲತೆ ಕಂಡರೆ 2023ರ ವಿಶ್ವಕಪ್ ತಂಡದಿಂದ ಅವರನ್ನು ಹೊರಗಿಡುವ ಸಾಧ್ಯತೆ ಹೆಚ್ಚಿದೆ.
Team India Troll: ಗುರುವಾರ ಬ್ರಿಡ್ಜ್ ಟೌನ್ ನಲ್ಲಿ ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ವಿಕೆಟ್ ಕೀಪರ್ ಬ್ಯಾಟ್ಸ್ಮನ್ ಸಂಜು ಸ್ಯಾಮ್ಸನ್ ಅವರಿಗೆ ಪ್ಲೇಯಿಂಗ್ 11 ನಲ್ಲಿ ಸ್ಥಾನ ನೀಡಲಿಲ್ಲ.
Team India News: ಈ ಸರಣಿಗಾಗಿ 7 ತಿಂಗಳ ನಂತರ ಏಕದಿನ ತಂಡದಲ್ಲಿ ಮಾರಣಾಂತಿಕ ಆಟಗಾರ ಪ್ರವೇಶ ಪಡೆದಿದ್ದಾನೆ. ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಗಾಗಿ, ಟೀಮ್ ಇಂಡಿಯಾಗೆ ಅತಿದೊಡ್ಡ ಮ್ಯಾಚ್ ವಿನ್ನರ್ ಬಂದಂತಾಗಿದೆ.
KL Rahu Cricket News: ಕಳೆದ ವರ್ಷ ವಿರಾಟ್-ರೋಹಿತ್ ಅವರ ಬ್ಯಾಟಿಂಗ್ ಫಾರ್ಮ್ಯಾಟ್ ಕಳಪೆಯಾಗಿದ್ದ ಸಂದರ್ಭದಲ್ಲಿ ಟೀಂ ಇಂಡಿಯಾಗೆ ಅರ್ಧಶತಕಗಳ ಕೊಡುಗೆ ನೀಡಿ ತಂಡಕ್ಕೆ ನೆರವಾದವರು ಕೆಎಲ್ ರಾಹುಲ್.
Team India, T20 Career: 2022 ರ ಟಿ20 ವಿಶ್ವಕಪ್ ನ ಸೆಮಿಫೈನಲ್ ಸುತ್ತಿನಿಂದ ಟೀಂ ಇಂಡಿಯಾ ಹೊರಗುಳಿದ ತಕ್ಷಣ, ರೋಹಿತ್ ಶರ್ಮಾ ಟಿ20 ತಂಡಕ್ಕೆ ಮರಳಲು ಯಾವುದೇ ಅವಕಾಶವಿಲ್ಲ ಎಂದು ಬಿಸಿಸಿಐ ಸ್ಪಷ್ಟಪಡಿಸಿತ್ತು.
India tour of West Indies 2023: ಮುಂಬರುವ ವೆಸ್ಟ್ ಇಂಡೀಸ್ ಪ್ರವಾಸಕ್ಕೆ ಟೀಂ ಇಂಡಿಯಾದ ಏಕದಿನ ತಂಡವನ್ನು ಬಿಸಿಸಿಐ ಪ್ರಕಟಿಸಿದೆ. ಸುಮಾರು 7 ತಿಂಗಳ ಬಳಿಕ ಬ್ಯಾಟ್ಸ್’ಮನ್ ಸಂಜು ಸ್ಯಾಮ್ಸನ್ ಈ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
Rajasthan Royals vs Gujarat Titans: ಜೈಪುರದ ಸವಾಯ್ ಮಾನ್ ಸಿಂಗ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ 9 ವಿಕೆಟ್ ಗಳಿಂದ ಸೋಲು ಅನುಭವಿಸಬೇಕಾಯಿತು. ಈ ಸೋಲಿನ ಜೊತೆಗೆ, ಪಂದ್ಯದ ನಂತರ ಸಂಜು ಸ್ಯಾಮ್ಸನ್ ಬ್ಯಾಟ್ಸ್ಮನ್ ಗಳ ಮೇಲೆ ಕೋಪದಿಂದ ಗುಡುಗಿದರು
IPL 2023 News Update: ಭಾನುವಾರ ರಾಜಸ್ಥಾನ್ ರಾಯಲ್ಸ್ ವಿರುದ್ಧ ಟಿಮ್ ಡೇವಿಡ್ 14 ಎಸೆತಗಳಲ್ಲಿ 45 ರನ್ ಗಳಿಸಿ ಅಸಾಧ್ಯವಾದ ಜಯವನ್ನು ತಂಡಕ್ಕೆ ತಂದುಕೊಟ್ಟರು. ಮುಂಬೈ ಇಂಡಿಯನ್ಸ್ ತಂಡ 19.3 ಓವರ್ ಗಳಲ್ಲಿ 214 ರನ್ ಗಳಿಸಿ ರಾಜಸ್ಥಾನ್ ರಾಯಲ್ಸ್ ವಿರುದ್ಧ 6 ವಿಕೆಟ್’ಗಳ ಜಯ ದಾಖಲಿಸಿತು.
RR vs LSG: ಸವಾಯಿ ಮಾನ್ಸಿಂಗ್ ಕ್ರೀಡಾಂಗಣದಲ್ಲಿ ಎರಡೂ ತಂಡಗಳ ಬ್ಯಾಟಿಂಗ್ ಬಹಳ ನಿಧಾನವಾಗಿತ್ತು. ಮೊದಲ ಬ್ಯಾಟಿಂಗ್ ಮಾಡಿದ ಲಕ್ನೋ 7 ವಿಕೆಟ್ ನಷ್ಟಕ್ಕೆ 154 ರನ್ ಗಳಿಸಿತು. ಇದರ ನಂತರ ಕಣಕ್ಕಿಳಿದ ರಾಜಸ್ಥಾನ ತಂಡ 20 ಓವರ್ಗಳಲ್ಲಿ 6 ವಿಕೆಟ್ ನಷ್ಟಕ್ಕೆ 144 ರನ್ ಗಳಿಸಲಷ್ಟೇ ಸಾಧ್ಯವಾಯಿತು. ಲಕ್ನೋ ಪರ ಬೌಲಿಂಗ್ ಮಾಡಿದ ಆವೇಶ್ ಖಾನ್ 4 ಓವರ್ಗಳಲ್ಲಿ 25 ರನ್ ನೀಡಿ 3 ವಿಕೆಟ್ ಕಬಳಿಸಿದರು
ರಾಜಸ್ಥಾನ್ ರಾಯಲ್ಸ್ ಮತ್ತು ಪಂಜಾಬ್ ಕಿಂಗ್ಸ್ ನಡುವಣ ನಡೆದ ಐಪಿಎಲ್ 2023 ರ ಟೂರ್ನಿಯ ಪಂದ್ಯ ರೋಚಕವಾಗಿತ್ತು,ಅಂತಿಮವಾಗಿ ಪಂಜಾಬ್ ತಂಡವು ಐದು ರನ್ ಗಳ ಅಂತರದಿಂದ ರೋಚಕ ಗೆಲುವನ್ನು ಸಾಧಿಸಿತು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.