ಲಕ್ನೋ ವಿರುದ್ಧ ಕೋಲ್ಕತ್ತಾಗೆ ಭರ್ಜರಿ ಗೆಲುವು

  • Zee Media Bureau
  • May 6, 2024, 05:53 PM IST

ಐಪಿಎಲ್ 2024ರ 54ನೇ ಪಂದ್ಯ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್  ನಡುವೆ ನಡೆಯಿತು. ಮೊದಲು ಬ್ಯಾಟ್ ಮಾಡಿದ ಕೋಲ್ಕತ್ತಾ ನಿಗದಿತ 20 ಓವರ್‌ಗೆ 6 ವಿಕೆಟ್ ಕಳೆದುಕೊಂಡು 235 ರನ್ ಗಳಿಸಿತು. ಈ ಮೂಲಕ ಲಕ್ನೋ ಗೆಲುವಿಗೆ 236 ರನ್ ಗಳ ಕಠಿಣ ಸವಾಲು ನೀಡಿತು. ಈ ಬೃಹತ್ ಟಾರ್ಗೆಟ್‌‌ ಬೆನ್ನಟ್ಟಿದ ಲಕ್ನೋ ಸೂಪರ್‌ ಜೈಂಟ್ಸ್‌ ತಂಡವು 16.1 ಓವರ್‌ಗೆ ತನ್ನೆಲ್ಲಾ ವಿಕೆಟ್ ಕಳೆದುಕೊಂಡು ಕೇವಲ 137 ರನ್‌ ಗಳಿಸಿತು. 

Trending News