ಪಂಜಾಬ್ ವಿರುದ್ಧ ಚೆನ್ನೈಗೆ 28 ರನ್‍ಗಳ ಜಯ

  • Zee Media Bureau
  • May 6, 2024, 05:54 PM IST

ಪಿಎಲ್ 2024ರ 53ನೇ ಪಂದ್ಯದಲ್ಲಿ ರವೀಂದ್ರ ಜಡೇಜಾ 26 ಎಸೆತಗಳಲ್ಲಿ 43 ರನ್ ಮತ್ತು ಹಾಗೂ ಮೂರು ವಿಕೆಟ್‌ ಪಡೆಯುವ ಮೂಲಕ ಆಲ್‍ರೌಂಡ್ ಆಟದ ನೆರವಿನಿಂದ ಚೆನ್ನೈ ಸೂಪರ್ ಕಿಂಗ್ಸ್ ಪಂಜಾಬ್ ಕಿಂಗ್ಸ್ ವಿರುದ್ಧ 28 ರನ್‍ಗಳ ಭರ್ಜರಿ ಗೆಲುವು ಸಾಧಿಸಿದೆ. 

Trending News