ರಾಜ್ಯದಲ್ಲಿ ಅಬ್ಬರಿಸಿ ಬೊಬ್ಬೆರೆಯಳಿದ್ದಾನೆ ವರುಣ ದೇವ

  • Zee Media Bureau
  • Jul 14, 2023, 05:58 PM IST

ರಾಜ್ಯದ ಕರಾವಳಿ ಜಿಲ್ಲೆಗಳಿಗೆ ಭಾರೀ ಮಳೆ ಮುನ್ಸೂಚನೆ
ಬೆಂಗಳೂರು ಸೇರಿ ಹಲವು ಜಿಲ್ಲೆಗಳಿಗೆ ವರುಣಾರ್ಭಟ ಸಾಧ್ಯತೆ
ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ
ಕರಾವಳಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ
ದಕ್ಷಿಣ ಒಳನಾಡಿನ ಶಿವಮೊಗ್ಗ, ದಕ್ಷಿಣ ಕನ್ನಡ,
ಹಾಸನ, ಚಿಕ್ಕಮಗಳೂರು ಜಿಲ್ಲೆಗಳಿಗೆ ಎಲ್ಲೊ ಅಲರ್ಟ್ 
ಕೆಲವು ಕಡೆ ಭಾರಿ ಮಳೆ ಕಾರಣ ಆರೆಂಜ್ ಅಲರ್ಟ್ ಘೋಷಣೆ

Trending News