ಕರ್ನಾಟಕ ಲೋಕಸಭಾ ಚುನಾವಣೆ: ಎರಡನೇ ಹಂತದಲ್ಲಿ ಶೇ.70ರಷ್ಟು ವೋಟಿಂಗ್

  • Zee Media Bureau
  • May 8, 2024, 04:39 PM IST

ರಾಜ್ಯದಲ್ಲಿ ಲೋಕಸಭೆ ಚುನಾವಣೆಯ ಎರಡನೇ ಹಂತದ ಮತದಾನ ನಿನ್ನೆ ಶಾಂತಿಯುತವಾಗಿ ಮುಕ್ತಾಯಗೊಂಡಿದ್ದು, ಇದರೊಂದಿಗೆ ಕರ್ನಾಟಕದಲ್ಲಿ ಲೋಕಸಮರಕ್ಕೆ ತೆರೆ ಬಿದ್ದಿದೆ. 

Trending News