ವಿಶ್ವ ಅಥ್ಲೆಟಿಕ್‌ನಲ್ಲಿ ಬೆಳ್ಳಿ ಪದಕ ಗೆದ್ದ ನೀರಜ್‌

  • Zee Media Bureau
  • Jul 24, 2022, 08:05 PM IST

ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಚಿನ್ನದ ಪದಕ ವಿಜೇತ ನೀರಜ್‌ ಚೋಪ್ರಾ ವಿಶ್ವ ಅಥ್ಲೆಟಿಕ್‌ ಚಾಂಪಿಯನ್‌ಷಿಪ್‌ನ ಜಾವೆಲಿನ್‌ ಥ್ರೋ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆದ್ದಿದ್ದಾರೆ. 4ನೇ ಪ್ರಯತ್ನದಲ್ಲಿ 88.13 ಮೀಟರ್‌ ದೂರ ಎಸೆಯೋ ಮೂಲಕ ಸಾಧನೆ ಮಾಡಿದ್ದಾರೆ. ಈ ಮೂಲಕ 18 ವರ್ಷದ ಬಳಿಕ ವಿಶ್ವ ಅಥ್ಲೆಟಿಕ್‌ ಚಾಂಪಿಯನ್‌ಷಿಪ್‌ನಲ್ಲಿ ಬೆಳ್ಳಿ ಪದಕ ಗೆದ್ದಂತಾಗಿದೆ. ನಲ್ಲಿ ಚಿನ್ನದ ಪದಕ ವಿಜೇತ ನೀರಜ್‌ ಚೋಪ್ರಾ ವಿಶ್ವ ಅಥ್ಲೆಟಿಕ್‌ ಚಾಂಪಿಯನ್‌ಷಿಪ್‌ನ ಜಾವೆಲಿನ್‌ ಥ್ರೋ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆದ್ದಿದ್ದಾರೆ. 4ನೇ ಪ್ರಯತ್ನದಲ್ಲಿ 88.13 ಮೀಟರ್‌ ದೂರ ಎಸೆಯೋ ಮೂಲಕ ಸಾಧನೆ ಮಾಡಿದ್ದಾರೆ. ಈ ಮೂಲಕ 18 ವರ್ಷದ ಬಳಿಕ ವಿಶ್ವ ಅಥ್ಲೆಟಿಕ್‌ ಚಾಂಪಿಯನ್‌ಷಿಪ್‌ನಲ್ಲಿ ಬೆಳ್ಳಿ ಪದಕ ಗೆದ್ದಂತಾಗಿದೆ.

Trending News