ಪಂಜಾಬ್ ಕಿಂಗ್ಸ್ ವಿರುದ್ಧ ರಾಜಸ್ಥಾನ ರಾಯಲ್ಸ್ ಗೆ ಮೂರು ವಿಕೆಟ್ ಗಳ ಭರ್ಜರಿ ಗೆಲುವು

  • Zee Media Bureau
  • Apr 14, 2024, 12:27 PM IST

ಮಹಾರಾಜ ಯಾದವಿಂದ್ರ ಸಿಂಗ್ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಶನಿವಾರ ನಡೆದ ಐಪಿಎಲ್ 2024ರ ಆವೃತ್ತಿಯ 27ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ರಾಜಸ್ಥಾನ ರಾಯಲ್ಸ್ ಗೆ ಮೂರು ವಿಕೆಟ್ ಗಳ ಭರ್ಜರಿ ಗೆಲುವು ಸಾಧಿಸಿದೆ.

Trending News