ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಬಗ್ಗೆ ರಮೇಶ್ ಕತ್ತಿ ಹೇಳಿದ್ದೇನು?

  • Zee Media Bureau
  • Mar 21, 2024, 04:31 PM IST

ರಮೇಶ್ ಕತ್ತಿ ಕಾಂಗ್ರೆಸ್ ಪಕ್ಷಕ್ಕೆ ಸೇರುವ ಬಗ್ಗೆ ವಿಚಾರ
ಕಾಂಗ್ರೆಸ್ ಸೇರುತ್ತೇನೆ ಎಂದು ಮಾಧ್ಯಮದಲ್ಲಿ ನೋಡಿದ್ದೇನೆ
ನನ್ನನ್ನು ಕಾಂಗ್ರೆಸ್ ಮುಖಂಡರು ಇದುವರೆಗೂ ಸಂಪರ್ಕಿಸಿಲ್ಲ
ಚಿಕ್ಕೋಡಿಯಲ್ಲಿ ಬಿಜೆಪಿ ಟಿಕೆಟ್ ವಂಚಿತ ರಮೇಶ್ ಕತ್ತಿ ಹೇಳಿಕೆ
ರಾಜು ಕಾಗೆ ಕಾಂಗ್ರೆಸ್‌ಗೆ ಆಹ್ವಾನ ಮಾಡಿದ್ದು ನೋಡಿದ್ದೇನೆ 
ಇದುವರೆಗೆ ಕೈ  ಮುಖಂಡರು ನನ್ನ ವೈಯಕ್ತಿಕವಾಗಿ ಸಂಪರ್ಕಿಸಿಲ್ಲ 

Trending News