Watch:ಚಲಿಸುತ್ತಿದ್ದ ಪೊಲೀಸ್ ವ್ಯಾನ್ ನಿಂದಲೇ ಕೈದಿ ಪರಾರಿ, ನಿಬ್ಬೆರಗಾಗಿಸುವ ವಿಡಿಯೋ

Prisoner escape: ಬ್ರೆಜಿಲ್‌ನಲ್ಲಿ ಕೈದಿಯೊಬ್ಬ ಚಲಿಸುತ್ತಿದ್ದ ಪೊಲೀಸ್ ವ್ಯಾನ್‌ನಿಂದ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾನೆ. 

Edited by - Chetana Devarmani | Last Updated : Jan 11, 2022, 09:56 AM IST
  • ಪಂಜಾಬ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಭದ್ರತಾ ಲೋಪ
  • ಸೈನಾ ನೆಹ್ವಾಲ್ ಮಾಡಿದ ಟ್ವೀಟ್‌ಗೆ ಸೌತ್ ಸ್ಟಾರ್ ಸಿದ್ಧಾರ್ಥ್ ಪ್ರತಿಕ್ರಿಯೆ
  • ಸೈನಾ ನೆಹ್ವಾಲ್ ವಿರುದ್ಧ ನಟ ಸಿದ್ದಾರ್ಥ್ ಆಕ್ಷೇಪಾರ್ಹ ಟ್ವೀಟ್‌
  • ಸಾಕಷ್ಟು ಟೀಕೆಗಳನ್ನು ಎದುರಿಸುತ್ತಿರುವ ನಟ ಸಿದ್ದಾರ್ಥ್
Watch:ಚಲಿಸುತ್ತಿದ್ದ ಪೊಲೀಸ್ ವ್ಯಾನ್ ನಿಂದಲೇ ಕೈದಿ ಪರಾರಿ, ನಿಬ್ಬೆರಗಾಗಿಸುವ ವಿಡಿಯೋ  title=
ಕೈದಿ ಪರಾರಿ

Viral Video: ಅಪರಾಧಿಗಳು ಜೈಲಿನಿಂದ ಪರಾರಿಯಾಗುವ ಅನೇಕ ಘಟನೆಗಳನ್ನು ಕೇಳಿದ್ದೇವೆ. ಇತ್ತೀಚೆಗಷ್ಟೇ ಬ್ರೆಜಿಲ್‌ನಲ್ಲಿ ಇಂತಹದೊಂದು ಘಟನೆ ನಡೆದಿದೆ. ಕೈದಿಯೊಬ್ಬ ಚಲಿಸುವ ಪೊಲೀಸ್ ವಾಹನದಿಂದ (Prisoner Escapes From Moving Police Van) ಪರಾರಿಯಾಗಿದ್ದಾನೆ. 

ಕೈಗೆ ಹಾಕಿದ ಕೋಳದ ಸಮೇತ ಪರಾರಿಯಾಗಿದ್ದಾನೆ. ಈ ದೃಶ್ಯವು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ರಸ್ತೆಯಲ್ಲಿ ಚಲಿಸುತ್ತಿದ್ದ ಪೊಲೀಸ್ ಕಾರಿನಿಂದ ಜಿಗಿದ ವ್ಯಕ್ತಿ, ಓಡಿ ತಪ್ಪಿಸಿಕೊಂಡಿದ್ದಾನೆ.

ಈ ವಿಡಿಯೋವನ್ನು ಯೂಟ್ಯೂಬ್‌ನಲ್ಲಿ ವೈರಲ್‌ಹಾಗ್ (ViralHog) ಎಂಬ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಈ ಘಟನೆಯು ಡಿಸೆಂಬರ್ 28, 2021 ರಂದು ಬ್ರೆಜಿಲ್‌ನ ಪರೈಬಾದ ಅಲಗೋವಾ ನೋವಾದಲ್ಲಿ ನಡೆದಿದೆ ಎನ್ನಲಾಗಿದೆ. ಇದುವರೆಗೆ ಸುಮಾರು 40,00 ವೀಕ್ಷಣೆಗಳನ್ನು ಪಡೆದಿದೆ.

ಇದನ್ನೂ ಓದಿ: ಸೈನಾ ನೆಹ್ವಾಲ್ ವಿರುದ್ಧ ನಟ ಸಿದ್ದಾರ್ಥ್ ಆಕ್ಷೇಪಾರ್ಹ ಟ್ವೀಟ್‌; "ಉತ್ತಮ ಪದಗಳನ್ನು ಬಳಸಬಹುದಿತ್ತು" ಎಂದ ಬ್ಯಾಡ್ಮಿಂಟನ್ ತಾರೆ

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News