Arecanut today price (16-04-2024): ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ.
Gold Rate On April 16th: ಭಾರತದಲ್ಲಿ ಏಪ್ರಿಲ್ 16 2024, ಚಿನ್ನದ ಮತ್ತು ಬೆಳ್ಳಿಯ ಬೆಲೆ ಮಾರುಕಟ್ಟೆಯಲ್ಲಿ ಇಳಿಕೆಯಾಗಿದೆ. ನಿಮ್ಮ ನಗರದ ಇಂದಿನ ಚಿನ್ನ ಹಾಗೂ ಬೆಳ್ಳಿಯ ಬೆಲೆ ಎಷ್ಟಾಗಿದೆಯೇ ಎಂದು ತಿಳಿದುಕೊಳ್ಳಬೇಕೆ? ಹಾಗಾದ್ರೆ ಇದರ ಸಂಪೂರ್ಣ ವಿವರ ಇಲ್ಲಿದೆ.
Arecanut today price (15-04-2024): ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ.
Daughters of Ambani Family :ಅಂಬಾನಿ ಸಹೋದರರಾದ ಅನಿಲ್ ಅಂಬಾನಿ ಮತ್ತು ಮುಖೇಶ್ ಅಂಬಾನಿ ಬಗ್ಗೆ ಎಲ್ಲರಿಗೂ ತಿಳಿದಿರುತ್ತದೆ. ಆದರೆ ಅವರ ಇಬ್ಬರು ಸಹೋದರಿಯರ ಬಗ್ಗೆ ಕೆಲವೇ ಕೆಲವರಿಗೆ ಮಾತ್ರ ಮಾಹಿತಿ ಇದೆ. ಪ್ರಚಾರದ ವಿಷಯದಲ್ಲಿ ಇವರಿ ದೂರ ಉಳಿದಿದ್ದಾರೆಯಾದರೂ ವ್ಯಾಪಾರ ಮತ್ತು ಸಂಪತ್ತಿನ ವಿಷಯದಲ್ಲಿ ಸಹೋದರರಿಗೆ ಸಮಾನವಾಗಿ ನಿಂತಿದ್ದಾರೆ.
Gold Rate On April 15th: ಭಾರತದಲ್ಲಿ ಏಪ್ರಿಲ್ 15 2024, ಚಿನ್ನದ ದರ ಇಳಿಕೆಯಾಗಿದೆ ಮತ್ತು ಬೆಳ್ಳಿಯ ಬೆಲೆ ಮಾರುಕಟ್ಟೆಯಲ್ಲಿ ಸ್ಥಿರವಾಗಿದೆ. ನಿಮ್ಮ ನಗರದ ಇಂದಿನ ಚಿನ್ನ ಹಾಗೂ ಬೆಳ್ಳಿಯ ಬೆಲೆ ಎಷ್ಟಾಗಿದೆಯೇ ಎಂದು ತಿಳಿದುಕೊಳ್ಳಬೇಕೆ? ಹಾಗಾದ್ರೆ ಇದರ ಸಂಪೂರ್ಣ ವಿವರ ಇಲ್ಲಿದೆ.
Electricity Generation In Summer: ಅನಿಲ ಆಧಾರಿತ ವಿದ್ಯುತ್ ಉತ್ಪಾದನಾ ಘಟಕಗಳಿಂದ ಗರಿಷ್ಠ ವಿದ್ಯುತ್ ಉತ್ಪಾದನೆಯನ್ನು ಖಚಿತಪಡಿಸಿಕೊಳ್ಳಲು, 2003 ರ ವಿದ್ಯುತ್ ಕಾಯಿದೆಯ ಸೆಕ್ಷನ್ 11 ರ ಅಡಿಯಲ್ಲಿ ಸರ್ಕಾರವು ಎಲ್ಲಾ ಅನಿಲ ಆಧಾರಿತ ಉತ್ಪಾದನಾ ಘಟಕಗಳಿಗೆ ಸೂಚನೆಗಳನ್ನು ನೀಡಿದೆ ಎಂದು ವಿದ್ಯುತ್ ಸಚಿವಾಲಯ ತಿಳಿಸಿದೆ.
Agri Business Idea: ಸೂರ್ಯಕಾಂತಿಯನ್ನು ಖಾರಿಫ್, ರಬಿ ಮತ್ತು ಜಾಯದ್ ಎಲ್ಲಾ ಮೂರು ಋತುಗಳಲ್ಲಿ ಬೆಳೆಸಬಹುದು. ಸೂರ್ಯಕಾಂತಿಯ ಉತ್ತಮ ಇಳುವರಿಯನ್ನು ನೀವು ಜಾಯದ್ ನಲ್ಲಿ ಕಾಣಬಹುದು. ಇದರಿಂದ ರೈತರು ಹೆಚ್ಚಿನ ಲಾಭ ಪಡೆಯಬಹುದು.
Lok Sabha Election 2024: ಲೋಕಸಭೆ ಚುನಾವಣೆಗಾಗಿ ರಾಜಕಾರಣಿಗಳು ಮತ್ತು ರಾಜಕೀಯ ಪಕ್ಷಗಳ ಪ್ರತಿನಿಧಿಗಳು ದೇಶಾದ್ಯಂತ ಪ್ರವಾಸ ಮಾಡುತ್ತಿದ್ದು, ಈ ಕಾರಣದಿಂದಾಗಿ ಚಾರ್ಟರ್ಡ್ ವಿಮಾನ ಮತ್ತು ಹೆಲಿಕಾಪ್ಟರ್ಗಳ ಬೇಡಿಕೆಯು ಶೇಕಡಾ 40 ರಷ್ಟು ಹೆಚ್ಚಾಗಿದೆ.
Arecanut today price (14-04-2024): ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ.
Gold Rate On April 14th: ಭಾರತದಲ್ಲಿ ಏಪ್ರಿಲ್ 14 2024, ಎರಡನೇ ಭಾನುವಾರದಂದು, ಚಿನ್ನ ಮತ್ತು ಬೆಳ್ಳಿಯ ಬೆಲೆ ಮಾರುಕಟ್ಟೆಯಲ್ಲಿ ಸ್ಥಿರವಾಗಿದೆ. ನಿಮ್ಮ ನಗರದ ಇಂದಿನ ಚಿನ್ನ ಹಾಗೂ ಬೆಳ್ಳಿಯ ಬೆಲೆ ಎಷ್ಟಾಗಿದೆಯೇ ಎಂದು ತಿಳಿದುಕೊಳ್ಳಬೇಕೆ? ಹಾಗಾದ್ರೆ ಇದರ ಸಂಪೂರ್ಣ ವಿವರ ಇಲ್ಲಿದೆ.
DA Hike: ಕೇಂದ್ರ ಸಚಿವ ಸಂಪುಟ ಸಭೆಯ ಬಳಿಕ ಲೋಕಸಭೆ ಚುನಾವಣೆ ಅಧಿಸೂಚನೆ ಜಾರಿಯಾಗುವ ಮೊದಲೇ ಕೇಂದ್ರ ನೌಕರರ ಡಿಎಯನ್ನು ಹೆಚ್ಚಿಸಿ ಆದೇಶ ಹೊರಡಿಸಿತ್ತು. ಇದರಿಂದ ನೌಕರರ ಡಿಎಯನ್ನು ಶೇ.46ರಿಂದ ಶೇ.50ಕ್ಕೆ ಹೆಚ್ಚಾಗಿದೆ. ಇದು ಜನವರಿ 1, 2024 ರಿಂದ ಜಾರಿಗೆ ಬಂದಿದೆ.
Arecanut today price (13-04-2024): ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ.
Electronic Insurance Policy: ವಿಮಾ ಕಂಪನಿಗಳು ಪಾಲಿಸಿಯ ಡಿಜಿಟಲ್ ದಾಖಲಾತಿಯಾಗಿರುವ ಇ- ಪಾಲಿಸಿಯನ್ನು ನೀಡಬೇಕಾಗಿರುವುದರಿಂದ, ನಿಮ್ಮ ವಿಮಾವನ್ನು E-ಪಾಲಿಸಿಯಾಗಿ ಪರಿವರ್ತಿಸಿಲು ಈ ಕೆಳಗಿನ ಪ್ರಕ್ರಿಯೆಯನ್ನು ಅನುಸರಿಸಿ. ಇದರ ಸಂಪೂರ್ಣ ಮಾಹಿತಿ ಇಲ್ಲಿದೆ.
Gold Price Today: ವಾರಾಂತ್ಯದಲ್ಲಿ ಚಿನ್ನದ ದರ ಕಡಿಮೆಯಾಗಬಹುದು ಎಂದು ನಿರೀಕ್ಷಿಸಿದವರೆಲ್ಲರಿಗೂ ನಿರಾಸೆಯುಂಟಾಗಿದೆ.. ನಿನ್ನೆಗಿಂತ ಮೂರು ಪಟ್ಟು ಹೆಚ್ಚಾದ ಬಂಗಾದ ಬೆಲೆ ಆಭರಣ ಪ್ರಿಯರಿಗೆ ಬಿಗ್ಶಾಕ್ ನೀಡಿದೆ.. ಹಾಗಾದ್ರೆ ಪ್ರಮುಖ ನಗರಗಳಲ್ಲಿ ಚಿನ್ನ ಹಾಗೂ ಬೆಳ್ಳಿ ಬೆಲೆ ಹೇಗಿದೆ ಎನ್ನುವುದನ್ನು ಇಲ್ಲಿ ತಿಳಿದುಕೊಳ್ಳಿ..
Arecanut today price (12-04-2024): ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ.
Retirement Special Schemes:ನೀವು ನಿವೃತ್ತಿಯವರೆಗೂ ದೊಡ್ಡ ಮೊತ್ತವನ್ನು ಸೇರಿಸಲು ಮತ್ತು ನಿಮ್ಮ ಕನಸುಗಳನ್ನು ಪೂರೈಸಲು ಸರ್ಕಾರದ ಈ ಯೋಜನೆಗಳು ಸಹಾಯ ಮಾಡುತ್ತವೆ.ಈ ಯೋಜನೆಗಳ ಮೂಲಕ ಮನೆಯಲ್ಲಿ ಕುಳಿತು ಹಣ ಗಳಿಸಬಹುದು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.