ಅಸ್ಸಾಂನಲ್ಲಿ 4.1 ರ ತೀವ್ರತೆಯ ಭೂಕಂಪನ

ಶನಿವಾರ ಮಧ್ಯಾಹ್ನ ಅಸ್ಸಾಂನ ಗುವಾಹಟಿಯಲ್ಲಿ ರಿಕ್ಟರ್ ಮಾಪಕದಲ್ಲಿ 4.1 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಭೂಕಂಪನಶಾಸ್ತ್ರದ ರಾಷ್ಟ್ರೀಯ ಕೇಂದ್ರ ತಿಳಿಸಿದೆ.

Written by - Zee Kannada News Desk | Last Updated : Nov 20, 2021, 04:46 PM IST
  • ಶನಿವಾರ ಮಧ್ಯಾಹ್ನ ಅಸ್ಸಾಂನ ಗುವಾಹಟಿಯಲ್ಲಿ ರಿಕ್ಟರ್ ಮಾಪಕದಲ್ಲಿ 4.1 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಭೂಕಂಪನಶಾಸ್ತ್ರದ ರಾಷ್ಟ್ರೀಯ ಕೇಂದ್ರ ತಿಳಿಸಿದೆ.
ಅಸ್ಸಾಂನಲ್ಲಿ 4.1 ರ ತೀವ್ರತೆಯ ಭೂಕಂಪನ  title=
ಸಾಂದರ್ಭಿಕ ಚಿತ್ರ

ನವದೆಹಲಿ: ಶನಿವಾರ ಮಧ್ಯಾಹ್ನ ಅಸ್ಸಾಂನ ಗುವಾಹಟಿಯಲ್ಲಿ ರಿಕ್ಟರ್ ಮಾಪಕದಲ್ಲಿ 4.1 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಭೂಕಂಪನಶಾಸ್ತ್ರದ ರಾಷ್ಟ್ರೀಯ ಕೇಂದ್ರ ತಿಳಿಸಿದೆ.

ಸರ್ಕಾರಿ ಏಜೆನ್ಸಿ ಪ್ರಕಾರ, ಭೂಕಂಪವು ಗುವಾಹಟಿಯ ಪಶ್ಚಿಮ-ನೈಋತ್ಯಕ್ಕೆ 38 ಕಿಮೀ ದೂರದಲ್ಲಿ ಮಧ್ಯಾಹ್ನ 1:12 ಕ್ಕೆ ಸಂಭವಿಸಿದೆ.

ಇತ್ತೀಚಿನ ವರದಿಗಳ ಪ್ರಕಾರ, ಇಲ್ಲಿಯವರೆಗೆ ಯಾವುದೇ ಗಾಯ ಅಥವಾ ಆಸ್ತಿ ಹಾನಿಯ ದಾಖಲೆಗಳಿಲ್ಲ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

Trending News