ಪೆನ್ ಡ್ರೈವ್ ಪ್ರಕರಣ; ಹೋರಾಟ ಮಾಡದಂತೆ ಕುಮಾರಸ್ವಾಮಿಯನ್ನು ಕಟ್ಟಿಹಾಕಿರುವವರು ಯಾರು: ಡಿಸಿಎಂ ಡಿ.ಕೆ.ಶಿವಕುಮಾರ್ ತಿರುಗೇಟು

ಪೆನ್ ಡ್ರೈವ್ ವಿಚಾರದಲ್ಲಿ ಡಿ.ಕೆ.ಶಿವಕುಮಾರ್ ಅವರನ್ನು ಅನಗತ್ಯವಾಗಿ ಎಳೆದು ತರಲಾಗುತ್ತಿದೆ ಎಂದು ಒಕ್ಕಲಿಗ ಸಚಿವರು ಮಾತನಾಡಿರುವ ಬಗ್ಗೆ ಕೇಳಿದಾಗ "ಈ ವಿಚಾರದಲ್ಲಿ ನಾನು ಏನು ಹೇಳಬೇಕೊ ಅದನ್ನೆಲ್ಲಾ ಈಗಾಗಲೇ ಹೇಳಿ ಆಗಿದೆ. ಈಗ ನಾನು ಏನೂ ಹೇಳಬೇಕಿಲ್ಲ. ಮಿಕ್ಕಿದ್ದೆಲ್ಲಾ ವಿಧಾನಸಭೆ ಅಧಿವೇಶನ ಕಲಾಪದಲ್ಲಿ ಚರ್ಚೆ ಮಾಡೋಣ" ಎಂದರು.

Written by - Prashobh Devanahalli | Edited by - Manjunath N | Last Updated : May 9, 2024, 02:56 PM IST
  • ಅವರನ್ನು ಹೋರಾಟ ಮಾಡದಂತೆ ಯಾರೂ ತಡೆದಿಲ್ಲ, ಅವರು ಹೋರಾಟ ಮಾಡಲಿ.
  • ಆಂಧ್ರಪ್ರದೇಶದ ಚುನಾವಣಾ ಪ್ರಚಾರದಿಂದ ವಾಪಸು ಬಂದ ನಂತರ ಈ ಬಗ್ಗೆ ಮಾತನಾಡುತ್ತೇನೆ" ಎಂದರು.
 ಪೆನ್ ಡ್ರೈವ್ ಪ್ರಕರಣ; ಹೋರಾಟ ಮಾಡದಂತೆ ಕುಮಾರಸ್ವಾಮಿಯನ್ನು ಕಟ್ಟಿಹಾಕಿರುವವರು ಯಾರು: ಡಿಸಿಎಂ ಡಿ.ಕೆ.ಶಿವಕುಮಾರ್ ತಿರುಗೇಟು title=
file photo

ಬೆಂಗಳೂರು: "ಪೆನ್ ಡ್ರೈವ್ ಪ್ರಕರಣದಲ್ಲಿ ಹೋರಾಟ ಮಾಡದಂತೆ ಕುಮಾರಸ್ವಾಮಿಯನ್ನು ಹಿಡಿದು ನಿಲ್ಲಿಸಿಕೊಂಡಿರುವವರು ಯಾರು? ಕಟ್ಟಿ ಹಾಕಿರುವವರು ಯಾರು?" ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿರುಗೇಟು ನೀಡಿದರು.

ಸದಾಶಿವನಗರದ ನಿವಾಸದ ಬಳಿ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಗುರುವಾರ ಪ್ರತಿಕ್ರಿಯೆ ನೀಡಿದರು.

ಇದನ್ನೂ ಓದಿ: Karnataka SSLC Results 2024 :ಎಸ್ಎಸ್ ಎಲ್ ಸಿ ಫಲಿತಾಂಶ ಪ್ರಕಟ: ಉಡುಪಿ ಪ್ರಥಮ, ಯಾದಗಿರಿಗೆ ಕೊನೆಯ ಸ್ಥಾನ 

ಕುಮಾರಸ್ವಾಮಿ ರಾಜಭವನಕ್ಕೆ ಭೇಟಿ ನೀಡಿ ಪ್ರಜ್ವಲ್ ಪ್ರಕರಣವನ್ನು ಸಿಬಿಐ ನೀಡುವಂತೆ ಹೋರಾಟ ಮಾಡುತ್ತಿರುವ ಬಗ್ಗೆ ಕೇಳಿದಾಗ ಅವರು ಉತ್ತರಿಸಿದ್ದು ಹೀಗೆ;

ಇದನ್ನೂ ಓದಿ: KSEAB Karnataka SSLC Results 2024 Live Updates: SSLC ಫಲಿತಾಂಶ ಪ್ರಕಟ  : ನಿಮ್ಮ ಅಂಕ ಪಟ್ಟಿಯನ್ನು ಇಲ್ಲಿ ಪರಿಶೀಲಿಸಿ 

"ಅವರನ್ನು ಹೋರಾಟ ಮಾಡದಂತೆ ಯಾರೂ ತಡೆದಿಲ್ಲ, ಅವರು ಹೋರಾಟ ಮಾಡಲಿ. ಆಂಧ್ರಪ್ರದೇಶದ ಚುನಾವಣಾ ಪ್ರಚಾರದಿಂದ ವಾಪಸು ಬಂದ ನಂತರ ಈ ಬಗ್ಗೆ ಮಾತನಾಡುತ್ತೇನೆ" ಎಂದರು.

ಪೆನ್ ಡ್ರೈವ್ ವಿಚಾರದಲ್ಲಿ ಡಿ.ಕೆ.ಶಿವಕುಮಾರ್ ಅವರನ್ನು ಅನಗತ್ಯವಾಗಿ ಎಳೆದು ತರಲಾಗುತ್ತಿದೆ ಎಂದು ಒಕ್ಕಲಿಗ ಸಚಿವರು ಮಾತನಾಡಿರುವ ಬಗ್ಗೆ ಕೇಳಿದಾಗ "ಈ ವಿಚಾರದಲ್ಲಿ ನಾನು ಏನು ಹೇಳಬೇಕೊ ಅದನ್ನೆಲ್ಲಾ ಈಗಾಗಲೇ ಹೇಳಿ ಆಗಿದೆ. ಈಗ ನಾನು ಏನೂ ಹೇಳಬೇಕಿಲ್ಲ. ಮಿಕ್ಕಿದ್ದೆಲ್ಲಾ ವಿಧಾನಸಭೆ ಅಧಿವೇಶನ ಕಲಾಪದಲ್ಲಿ ಚರ್ಚೆ ಮಾಡೋಣ" ಎಂದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

 

Trending News