ಧಾರವಾಡದ ನೂತನ ಐಐಐಟಿ ನಿರ್ದೇಶಕರಾಗಿ ಪ್ರೊ ಎಸ್.ಆರ್.ಮಹಾದೇವ ಪ್ರಸನ್ನ ನೇಮಕ

ಧಾರವಾಡದ ನೂತನ ಐಐಐಟಿ ನಿರ್ದೇಶಕರಾಗಿ ಪ್ರೊ ಎಸ್.ಆರ್.ಮಹಾದೇವ ಪ್ರಸನ್ನ ಅವರು ನೇಮಕಗೊಂಡಿದ್ದಾರೆ.

Written by - Manjunath N | Last Updated : May 8, 2024, 10:44 PM IST
  • ಧಾರವಾಡದ ನೂತನ ಐಐಐಟಿ ನಿರ್ದೇಶಕರಾಗಿ ಪ್ರೊ ಎಸ್.ಆರ್.ಮಹಾದೇವ ಪ್ರಸನ್ನ ಅವರು ನೇಮಕಗೊಂಡಿದ್ದಾರೆ
  • ಇವರು 2023 ರಲ್ಲಿ ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಉತ್ತಮ ಶಿಕ್ಷಕರ ರಾಷ್ಟ್ರೀಯ ಪ್ರಶಸ್ತಿಯನ್ನು ಪಡೆದಿರುತ್ತಾರೆ
ಧಾರವಾಡದ ನೂತನ ಐಐಐಟಿ ನಿರ್ದೇಶಕರಾಗಿ ಪ್ರೊ ಎಸ್.ಆರ್.ಮಹಾದೇವ ಪ್ರಸನ್ನ ನೇಮಕ title=

 ಧಾರವಾಡ : ಧಾರವಾಡದ ನೂತನ ಐಐಐಟಿ ನಿರ್ದೇಶಕರಾಗಿ ಪ್ರೊ ಎಸ್.ಆರ್.ಮಹಾದೇವ ಪ್ರಸನ್ನ ಅವರು ನೇಮಕಗೊಂಡಿದ್ದಾರೆ.

ಇವರು 2023 ರಲ್ಲಿ ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಉತ್ತಮ ಶಿಕ್ಷಕರ ರಾಷ್ಟ್ರೀಯ ಪ್ರಶಸ್ತಿಯನ್ನು ಪಡೆದಿರುತ್ತಾರೆ.

ಈ ಹಿಂದೆ ಅವರು ಐಐಟಿ ಧಾರವಾಡದಲ್ಲಿ ಎಲೆಕ್ಟ್ರಿಕಲ್, ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ (EECE) ವಿಭಾಗದಲ್ಲಿ ಪ್ರಾಧ್ಯಾಪಕರಾಗಿ ಮತ್ತು ಡೀನ್ (Faculty Welfare) ಹಾಗೂ ಗುವಾಹಟಿಯ ಐಐಟಿಯ ಡೀನ್ (ಸಂಶೋಧನೆ ಮತ್ತು ಅಭಿವೃದ್ಧಿ) ಆಗಿದ್ದರು.ಅವರು 2004 ರಲ್ಲಿ ಐಐಟಿ ಮದ್ರಾಸ್‍ನಿಂದ ಪಿಎಚ್‍ಡಿ ಪಡೆದಿದ್ದರು ಎಂದು ಪ್ರಕಟಣೆ ತಿಳಿಸಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

 

 

 

Trending News