Photo Gallery: ಹರೆಯದ ದಿನಗಳಲ್ಲಿ ಹೇಗಿದ್ರು ಗೊತ್ತಾ ಎಐಸಿಸಿ ಅಧ್ಯಕ್ಷರಾಗಿರುವ ಖರ್ಗೆ....!

137 ವರ್ಷಗಳ ಇತಿಹಾಸವನ್ನು ಹೊಂದಿರುವ ಕಾಂಗ್ರೆಸ್ ಪಕ್ಷದಲ್ಲಿ ಇತ್ತೀಚಿಗೆ ಅಧ್ಯಕ್ಷ ಪದವಿಗಾಗಿ ನಡೆದ ಆರನೇ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಆಯ್ಕೆಯಾಗುವ ಮೂಲಕ ಎಸ್.ನಿಜಲಿಂಗಪ್ಪನವರ ನಂತರ ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಏರಿದ ಎರಡನೇ ಕನ್ನಡಿಗ ಹಾಗೂ ಜಗಜೀವನ್ ರಾಮ್ ನಂತರ ಈ ಹುದ್ದೆಯನ್ನು ಅಲಂಕರಿಸಿದ ಎರಡನೇ ದಲಿತ ನಾಯಕ ಎನ್ನುವ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಇದೇ ವೇಳೆ ಖರ್ಗೆ ಅವರು ಯುವ ರಾಜಕಾರಣಿಯಾಗಿದ್ದಾಗಿನ ಕೆಲವು ಅಪರೂಪದ ಕಪ್ಪು ಬಿಳುಪಿನ ಫೋಟೋಗಳನ್ನು ಅವರ ಪುತ್ರ ಪ್ರಿಯಾಂಕ್ ಖರ್ಗೆ ಟ್ವಿಟ್ಟರ್ ನಲ್ಲಿ ಹಂಚಿಕೊಂಡಿದ್ದಾರೆ.

Photo Courtsey: Priyank Kharge (Twitter) 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /10

2 /10

3 /10

4 /10

5 /10

6 /10

7 /10

8 /10

9 /10

10 /10