Pakistan Poor Fielding, NZ vs PAK 1st T20: ಪಾಕಿಸ್ತಾನ ಕ್ರಿಕೆಟ್ ತಂಡ ಅದೆಷ್ಟೋ ಬಾರಿ ಕಳಪೆ ಫೀಲ್ಡಿಂಗ್ ಮಾಡಿದ್ದನ್ನು ನೋಡಿರುತ್ತೀರಿ. ಇದೀಗ ಅಂತಹದ್ದೇ ಪರಿಸ್ಥಿತಿ ಮತ್ತೆ ಕಂಡುಬಂದಿದೆ. ಪಾಕಿಸ್ತಾನಿ ಆಟಗಾರರ ಕಳಪೆ ಫೀಲ್ಡಿಂಗ್ ಕುರಿತು ಸಾಮಾಜಿಕ ಮಾಧ್ಯಮಗಳಲ್ಲಿ ಆಗಾಗ್ಗೆ ಮೀಮ್’ಗಳನ್ನು ಹಂಚಿಕೊಳ್ಳಲಾಗುತ್ತದೆ. ಇದೀಗ ಆಕ್ಲೆಂಡ್’ನಲ್ಲಿ ನಡೆದ ನ್ಯೂಜಿಲೆಂಡ್ ವಿರುದ್ಧ ಸರಣಿಯ ಆರಂಭಿಕ T20 ಪಂದ್ಯದಲ್ಲಿ (NZ vs PAK 1st T20) ಪಾಕಿಸ್ತಾನದ ಆಟಗಾರರು ಸುಲಭ ಕ್ಯಾಚ್’ಗಳನ್ನು ಕೈಬಿಟ್ಟು ಟ್ರೋಲ್’ಗೆ ಗುರಿಯಾಗಿದ್ದಾರೆ.
ಇದನ್ನೂ ಓದಿ: ಹಾಲಲ್ಲ, ನೀರಲ್ಲ… ತುಪ್ಪದಲ್ಲಿ ನೆನೆಸಿದ ಖರ್ಜೂರ ತಿನ್ನಿ: ಸಿಗುತ್ತೆ ಇಷ್ಟೆಲ್ಲಾ ಆರೋಗ್ಯ ಪ್ರಯೋಜನ
ಪಾಕಿಸ್ತಾನಿ ತಂಡವು ಐದು ಪಂದ್ಯಗಳ T20 ಸರಣಿಗಾಗಿ ನ್ಯೂಜಿಲೆಂಡ್’ಗೆ ತಲುಪಿದೆ. ಶಾಹೀನ್ ಶಾ ಆಫ್ರಿದಿ ನಾಯಕತ್ವದಲ್ಲಿ ಮೊದಲ ಬಾರಿಗೆ ಆಡುತ್ತಿರುವ ಪಾಕಿಸ್ತಾನದ T20 ತಂಡವು ಸರಣಿಯ ಮೊದಲ T20 ಪಂದ್ಯದಲ್ಲಿ ಕಳಪೆ ಮಾಡಿದೆ. ಪಾಕಿಸ್ತಾನದ ಮಾಜಿ ನಾಯಕ ಬಾಬರ್ ಅಜಮ್ ಸೇರಿದಂತೆ ಅನೇಕ ಆಟಗಾರರು ಫೀಲ್ಡಿಂಗ್’ನಲ್ಲಿ ಒಂದರ ನಂತರ ಒಂದರಂತೆ ಅನೇಕ ಅವಕಾಶಗಳನ್ನು ಕಳೆದುಕೊಂಡರು.
ಇದನ್ನೂ ಓದಿ: ಪಾದದ ಅಡಿಯಲ್ಲಿ ಈ 3 ಲಕ್ಷಣಗಳು ಕಂಡುಬಂದರೆ ನಿಮ್ಮ ಲಿವರ್ ಡ್ಯಾಮೇಜ್ ಆಗಿದೆ ಎಂದರ್ಥ!
ಶ್ರೇಷ್ಠ ಬ್ಯಾಟ್ಸ್ಮನ್’ಗಳಲ್ಲಿ ಒಬ್ಬರಾದ ಬಾಬರ್ ಅಜಮ್ ಮೊದಲು ನ್ಯೂಜಿಲೆಂಡ್ ನಾಯಕ ಕೇನ್ ವಿಲಿಯಮ್ಸನ್ ಅವರ ಸುಲಭ ಕ್ಯಾಚ್ ಅನ್ನು ಕೈಬಿಟ್ಟರು. ಬಳಿಕ ಇಫ್ತಿಕರ್ ಅಹ್ಮದ್ ಅಪಾಯಕಾರಿ ಡೆರಿಲ್ ಮಿಚೆಲ್ ವಿಕೆಟ್ ಪಡೆಯುವಲ್ಲಿ ವಿಫಲರಾದರು. ಇಷ್ಟೇ ಅಲ್ಲ, ಪಾಕಿಸ್ತಾನದ ಫೀಲ್ಡರ್’ಗಳು ಕೂಡ ಅನಗತ್ಯ ರನ್’ಗಳನ್ನು ತೆಗೆದುಕೊಳ್ಳುವುದನ್ನು ತಡೆಯಲು ಯಾವುದೇ ವಿಶೇಷ ಪ್ರಯತ್ನಗಳನ್ನು ಮಾಡಲಿಲ್ಲ
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ