Bigg Boss Kannada Season 10: ಈ ಬಾರಿಯ ಬಿಗ್ಬಾಸ್ ರಿಯಾಲಿಟಿ ಶೋನಲ್ಲಿಯೂ 17 ಸ್ಪರ್ಧಿಗಳು ಇರುತ್ತಾರೆ. ಈ ಬಾರಿ ನೀವು ಟಿವಿ ಜೊತೆಗೆ ಜಿಯೋ ಸಿನಿಮಾದಲ್ಲಿಯೂ 24/7 ಬಿಗ್ಬಾಸ್ ಶೋವನ್ನು ವೀಕ್ಷಿಸಬಹುದು.
Bigg Boss Kannada Season 10: ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ದಿನದ ಎಪಿಸೋಡಿನ ಹೊರತಾಗಿಯೂ ಹಲವು ವೈವಿಧ್ಯದ ಎಕ್ಸ್ಕ್ಯೂಸಿವ್ ಮತ್ತು ಅನ್ಸೀನ್ ಮನರಂಜನಾ ಕಂಟೆಂಟ್ಗಳು Jio Cinemaದಲ್ಲಿ ಇರಲಿವೆ.
Bigg Boss Kannada Season 10 : ವಾರಿ ಬಿಗ್ ಬಾಸ್ ಕನ್ನಡ ಸೀಸನ್ 10 ಈ ಶೀಘ್ರದಲ್ಲೇ ಶುರುವಾಗಲಿದೆ. ಬಿಗ್ ಬಾಸ್ ಕನ್ನಡ 10 ರ ಹೊಸ ಪ್ರೋಮೋ ಬಿಡುಗಡೆಯಾಗಿದ್ದು, ಬಿಗ್ ಅಪ್ಡೇಟ್ ಹೊರಬಿದ್ದಿದೆ.
BBK season 10 contestants: ಬಿಗ್ ಬಾಸ್ ಕನ್ನಡ ಸೀಸನ್ 10ಕ್ಕೆ ದಿನಗಣನೆ ಆರಂಭವಾಗಿದೆ. ಇದಕ್ಕಾಗಿ ಭರ್ಜರಿ ತಯಾರಿ ನಡೆಯುತ್ತಿದೆ. ಇದೇ ಸಮಯದಲ್ಲಿ ಸಂಭಾವ್ಯ ಸ್ಪರ್ಧಿಗಳ ಪಟ್ಟಿ ವೈರಲ್ ಆಗಿದೆ.
ಕಿರಿಕ್ ಕೀರ್ತಿ ಹಾಗೂ ಅವರ ಪತ್ನಿ ಅರ್ಪಿತಾರ ಬದುಕಿನಲ್ಲಿ ಬಿರುಕು ಮೂಡಿದೆ ಅನ್ನೋ ಸುದ್ದಿ ಹಬ್ಬಿದ ಬೆನ್ನಲ್ಲೇ ಸ್ಪಷ್ಟನೆ ನೀಡಿದ್ದರು. ನಮ್ಮ ಜೀವನದ ವೈಯಕ್ತಿಕ ವಿಚಾರಗಳ ಬಗ್ಗೆ ಇಲ್ಲಸಲ್ಲದ ಸುದ್ದಿ ಹಬ್ಬಿಸಬೇಡಿ ಎಂದು ಮನವಿ ಮಾಡಿಕೊಂಡಿದ್ದರು.
Kirik Keerthi Announced his divorce: ಕಾನೂನಿನ ಪ್ರಕಾರ ಇವತ್ತು ನನ್ನ ಮತ್ತು ಅರ್ಪಿತಾ ಜೊತೆಗಿನ ಪತಿ-ಪತ್ನಿಯ ಸಂಬಂಧಕ್ಕೆ ಪೂರ್ಣ ವಿರಾಮ ಸಿಕ್ಕಿದೆ. ಇನ್ನು ಮುಂದೆ ನನ್ನ ವೈಯಕ್ತಿಕ, ವ್ಯಾವಹಾರಿಕ ವಿಚಾರಗಳಿಗೂ ಅವಳಿಗೂ ಯಾವುದೇ ಸಂಬಂಧ ಇರುವುದಿಲ್ಲವೆಂದು ಕಿರಿಕ್ ಕೀರ್ತಿ ಹೇಳಿದ್ದಾರೆ.
Bigg Boss Kannada : ಕೆಲವು ವರದಿಗಳ ಪ್ರಕಾರ, ಈ ಬಾರಿ ಕನ್ನಡದಲ್ಲಿ ಬಿಗ್ ಬಾಸ್ ಓಟಿಟಿ ಸೀಸನ್ 2 ನಡೆಯುವುದಿಲ್ಲ. ನೇರವಾಗಿ ಟಿವಿಯ ಬಿಗ್ ಬಾಸ್ ಸೀಸನ್ ಪ್ರಸಾರ ಆಗಲಿದೆ ಎನ್ನಲಾಗಿದೆ.
Chaitra Vasudevan announces divorce : ಬಿಗ್ಬಾಸ್ ಖ್ಯಾತಿಯ ಚೈತ್ರಾ ವಾಸುದೇವನ್ ಅಭಿಮಾನಿಗಳಿಗೆ ಶಾಕ್ ಕೊಟ್ಟಿದ್ದಾರೆ. ನಿರೂಪಕಿ ಪತಿ ಸತ್ಯ ನಾಯ್ಡುಗೆ ಡಿವೋರ್ಸ್ ನೀಡಿರುವ ವಿಚಾರವನ್ನು ಸೋಷಿಯಲ್ ಮಿಡಿಯಾದಲ್ಲಿ ಬಹಿರಂಗ ಪಡಿಸಿದ್ದಾರೆ.
Aryavardhan Guruji Statement on Bigg Boss : ಅದೆಷ್ಟೋ ಹಣ ಕೂಡ ನನಗೆ ಲಾಸ್ ಆಗಿದೆ. ಹೇಗೋ ಆರಾಮ್ ಆಗಿ ಇದ್ದೆ. ಸುಮ್ನೆ ಬಿಗ್ ಬಾಸ್ ಮನೆಗೆ ಹೋದೆ. ಅಲ್ಲಿ ನಾನು ಕೆಲಸದಾಳುವಿನ ಹಾಗೇ ಮನೆಕೆಲಸ ಮಾಡಿದ್ದೀನಿ. ನನಗೆ ಬಿಗ್ ಬಾಸ್ ಮೋಸ ಮಾಡಿದೆ ಅಂತ ಆರ್ಯವರ್ಧನ್ ಗುರೂಜಿ ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.