ಭಾರತೀಯ ಅಂಚೆ ಇಲಾಖೆ ನೇಮಕಾತಿ ಅಧಿಕೃತ ಅಧಿಸೂಚನೆ ಮೂಲಕ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಅಧಿಸೂಚನೆಯ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ವೇತನ 19 ಸಾವಿರದಿಂದ 63 ಸಾವಿರದವರೆಗೆ ನೀಡಲಾಗುತ್ತದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಬೇಕಾಗಿದೆ. ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ. ಹಾಗಾಗಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆಯನ್ನು ಸಂಪೂರ್ಣವಾಗಿ ತಿಳಿದುಕೊಳ್ಳಬೇಕಾಗಿದೆ.
ಮುಂದಿನ ದಿನಗಳಲ್ಲಿ ಯುವನೀತಿಯನ್ನು ತರಲಾಗುವುದು. ಯುವಜನತೆಯ ಸಬಲೀಕರಣ ಹಾಗೂ ಕ್ರೀಡಾ ಬೆಳವಣಿಗೆ ಪ್ರಮುಖವಾಗಿದ್ದು, ಇವೆರಡಕ್ಕೂ ಸಮಾನ ಮಹತ್ವವನ್ನು ನೀಡುವಂತಹ ನೀತಿಯನ್ನು ರೂಪಿಸಲಾಗುತ್ತಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
SBI Sarkari Naukri: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಯಾವುದೇ ಲಿಖಿತ ಪರೀಕ್ಷೆಯಿಲ್ಲದೆ ಸ್ಪೆಷಲಿಸ್ಟ್ ಕೇಡರ್ ಆಫೀಸರ್ ಹುದ್ದೆಗಳಿಗೆ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಎಸ್ಬಿಐ ಅಧಿಕೃತ ವೆಬ್ಸೈಟ್ ಮೂಲಕ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು.
Indian Navy Bharti 2022: ಭಾರತೀಯ ನೌಕಾಪಡೆಯಲ್ಲಿ 212 ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ joinindiannavy.gov.in ಗೆ ಭೇಟಿ ನೀಡಿ ವಿವರಗಳನ್ನು ಪರಿಶೀಲಿಸಬಹುದು. ವಿವಾಹಿತ ಮತ್ತು ಅವಿವಾಹಿತ ಪುರುಷರು ಮತ್ತು ಮಹಿಳೆಯರು ಈ ನೇಮಕಾತಿಗೆ ಅರ್ಜಿ ಸಲ್ಲಿಸಬಹುದು.
KSP Constable Recruitment 2022: ಕರ್ನಾಟಕ ರಾಜ್ಯ ಪೊಲೀಸ್ನಲ್ಲಿ ಕಾನ್ಸ್ಟೇಬಲ್ ಹುದ್ದೆಗೆ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದೆ. ಒಟ್ಟು 3,484 ಹುದ್ದೆಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.
ಬಾರ್ಡರ್ ಸೆಕ್ಯುರಿಟಿ ಫೋರ್ಸ್ (BSF) ನಲ್ಲಿ 1312 ಹೆಡ್ ಕಾನ್ಸ್ಟೆಬಲ್ (ರೇಡಿಯೋ ಆಪರೇಟರ್) ಮತ್ತು ಹೆಡ್ ಕಾನ್ಸ್ಟೇಬಲ್ (ರೇಡಿಯೋ ಮೆಕ್ಯಾನಿಕ್) ಹುದ್ದೆಗಳಿಗೆ ಅರ್ಜಿ ಕರೆಯಲಾಗಿದೆ. ಸೆಪ್ಟೆಂಬರ್ 19 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
SBI Clerk Recruitment 2022 Notification: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಕ್ಲೆರಿಕಲ್ ಕೇಡರ್ನಲ್ಲಿ 5000 ಜೂನಿಯರ್ ಅಸೋಸಿಯೇಟ್ನ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಅರ್ಜಿಗಳನ್ನು ಆಹ್ವಾನಿಸಿದೆ.
ಉತ್ತರ ಪ್ರದೇಶ ಪವರ್ ಕಾರ್ಪೊರೇಷನ್ ಲಿಮಿಟೆಡ್ನಲ್ಲಿ 1033 ಎಕ್ಸಿಕ್ಯೂಟಿವ್ ಅಸಿಸ್ಟೆಂಟ್ ಹುದ್ದೆಗಳಲ್ಲಿ 103 ಹುದ್ದೆಗಳನ್ನು ಇಡಬ್ಲ್ಯೂಎಸ್, 278 ಒಬಿಸಿ, 216 ಎಸ್ಸಿ ಮತ್ತು 20 ಎಸ್ಟಿ ವರ್ಗಕ್ಕೆ ಮೀಸಲಿಡಲಾಗಿದೆ. ಜೊತೆಗೆ ಇತರ 416 ಹುದ್ದೆಗಳನ್ನು ಸಾಮಾನ್ಯ ಅಭ್ಯರ್ಥಿಗಳಿಗೆ ನೇಮಕ ಮಾಡಲಾಗುತ್ತದೆ.
Electricity Department Recruitment 2022: ಈ ಸರ್ಕಾರಿ ಕೆಲಸಕ್ಕಾಗಿ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಈ ಸರ್ಕಾರಿ ಕೆಲಸದಲ್ಲಿ, ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಿಂದ 12 ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು. ಲಿಖಿತ ಪರೀಕ್ಷೆಯ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
Railway Latest Recruitment 2022: ಈ ನೇಮಕಾತಿ ಪ್ರಕ್ರಿಯೆಯ ಮೂಲಕ ರೈಲ್ವೆಯ ವಿವಿಧ ವಿಭಾಗಗಳಲ್ಲಿ ಜೂನಿಯರ್ ಟೆಕ್ನಿಕಲ್ ಅಸೋಸಿಯೇಟ್ ಹುದ್ದೆಗೆ ನೇಮಕ ಮಾಡಿಕೊಳ್ಳಲಾಗುತ್ತದೆ. ಈ ಕುರಿತಂತೆ ಅಧಿಸೂಚನೆಯನ್ನೂ ಹೊರಡಿಸಲಾಗಿದೆ.
ನಿರುದ್ಯೋಗ ಸಮಸ್ಯೆಗೆ ಸಂಬಂಧಿಸಿದಂತೆ ಪ್ರತಿಪಕ್ಷಗಳ ನಿರಂತರ ಟೀಕೆಗಳ ನಡುವೆ ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ವಿವಿಧ ಸರ್ಕಾರಿ ವಲಯಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಖಾಲಿಯಿರುವ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಘೋಷಿಸಿದೆ.
ಕೊಪ್ಪಳ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಖಾಲಿ ಇರುವ ಶೀಘ್ರಲಿಪಿಗಾರ ಮತ್ತು ಬೆರಳಚ್ಚುಗಾರ ಹುದ್ದೆಯನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದ್ದು, ಅರ್ಹರಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.