ಹಿಂದಿ ಹೇರಿಕೆ ಬಗ್ಗೆ ಅಮಿತ್ ಷಾ ವಿರುದ್ಧ ಕಿಡಿ ಕಾರಿರುವ ನಟ, ರಾಜಕಾರಣಿ ಕಮಲ್ ಹಾಸನ್, ವೀಡಿಯೋವೊಂದನ್ನು ಬಿಡುಗಡೆ ಮಾಡಿದ್ದು, 'ಭಾಷೆಗಾಗಿ ಹೋರಾಟ' ನಡೆಸುವ ಬಗ್ಗೆ ಎಚ್ಚರಿಕೆ ನೀಡಿದ್ದಾರೆ.
ಅರವಕುರಿಚ್ಚಿಯಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಮಾತನಾಡುತ್ತಾ "ಸ್ವತಂತ್ರ ಭಾರತದ ಮೊದಲ ಭಯೋತ್ಪಾದಕ ಒಬ್ಬ ಹಿಂದೂ ಆಗಿದ್ದ. ಆತನ ಹೆಸರು ನಾಥೂರಾಮ್ ಗೋಡ್ಸೆ'' ಎಂದು ಕಮಲ್ ಹಾಸನ್ ಹೇಳಿಕೆ ನೀಡಿದ್ದರು.
ಸೇಲಂ-ಚೆನ್ನೈ ಎಕ್ಷ್ಪ್ರೆಸ್ ವೇ ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಲು ಬಂದ ಸ್ವರಾಜ್ ಇಂಡಿಯಾ ಪಕ್ಷದ ನಾಯಕ ಯೋಗೇಂದ್ರ ಯಾದವ್ ಅವರನ್ನು ನಿನ್ನೆ ತಮಿಳುನಾಡಿನ ಪೊಲೀಸರು ತಿರುವಣ್ಣಾಮಲೈನಲ್ಲಿ ಬಂಧಿಸಿದ್ದರು.
ನಟ ರಾಜಕಾರಣಿ ಕಮಲ್ ಹಾಸನ್ ಅವರು ಇತ್ತೀಚಿಗೆ ತಮ್ಮ ಬಿಗ್ ಬಾಸ್ ತಮಿಳು ಶೋವೊಂದರಲ್ಲಿ ತಮಿಳು ನಾಡಿನ ಮಾಜಿ ಮುಖ್ಯಮಂತ್ರಿ ಜಯಲಲಿತಾರನ್ನು ಸರ್ವಾಧಿಕಾರಿ ಎಂದು ಬಿಂಬಿಸಿದ್ದಕ್ಕೆ ಅವರ ಮೇಲೆ ಈಗ ದೂರು ದಾಖಲಿಸಲಾಗಿದೆ.
ಕಮಲ್ ಹಾಸನ್ ಹೊಸ ಪಕ್ಷ ರಚಿಸುವ ಬಗ್ಗೆ ಅಧಿಕೃತ ಘೋಷಣೆ ಹೊರಬಂದಿದೆ. ಫೆಬ್ರವರಿ 21 ರಂದು ತಮಿಳುನಾಡಿನ ರಾಮನಾಥಪುರಂನಲ್ಲಿ ರಾಜಕೀಯ ಪಕ್ಷವನ್ನು ಕಮಲ್ ಹಾಸನ್ ಔಪಚಾರಿಕ ಘೋಷಣೆ ಮಾಡುವ ನಿರೀಕ್ಷೆ ಇದೆ.
ಪ್ರಮುಖ ಚಲನಚಿತ್ರ ನಟರು ರಾಜಕಾರಣಿಗಳಾಗಿ ಮುಖ್ಯವಾಹಿನಿಗೆ ಬರುವ ರಾಜ್ಯಗಳಲ್ಲಿ ತಮಿಳು ನಾಡು ಒಂದು ಸಾಂಪ್ರದಾಯಿಕ ರಾಜ್ಯವಾಗಿದೆ. ಜೆ. ಜಯಲಲಿತಾ, ಎಂ.ಜಿ. ರಾಮಚಂದ್ರನ್ ಮತ್ತು ವಿಜಯಕಾಂತ್ ಈ ಸಾಲಿನಲ್ಲಿ ಅಗ್ರಗಣ್ಯರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.