ಏಷ್ಯಾ ಕಪ್ 2023 ಸಮೀಪಿಸುತ್ತಿದೆ. ಪಂದ್ಯಾವಳಿಯು ಆಗಸ್ಟ್ 30 ರಂದು ಪಾಕಿಸ್ತಾನ ಮತ್ತು ನೇಪಾಳ ನಡುವಿನ ಮೊದಲ ಪಂದ್ಯದೊಂದಿಗೆ ಪ್ರಾರಂಭವಾಗುತ್ತದೆ. ಈ ಸ್ಟೋರಿಯಲ್ಲಿ ನಾವು ಟೂರ್ನಿಯಲ್ಲಿ ಅತಿ ಹೆಚ್ಚು ಸಿಕ್ಸರ್ ಸಿಡಿಸಿದ ಟಾಪ್ 10 ಬ್ಯಾಟರ್ಗಳ ಪಟ್ಟಿಯನ್ನು ಚರ್ಚಿಸಲಿದ್ದೇವೆ.
MS Dhoni driving vintage car: ಧೋನಿ ತನ್ನ ಎರಡನೇ ಇನ್ನಿಂಗ್ಸ್ ಅಂದರೆ ನಿವೃತ್ತಿಯ ಬಳಿಕ ಎಂಜಾಯ್ಮೆಂಟ್ ಮೂಡ್ ಗೆ ಹೋದಂತಿದೆ. ಇತ್ತೀಚೆಗೆ ತಮ್ಮ ನಾಯಿಯ ಹುಟ್ಟುಹಬ್ಬ ಆಚರಿಸುವ ಫೋಟೋವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು,
MS Dhoni Cricket News: ಅನೇಕ ಸಂದರ್ಭದಲ್ಲಿ ಧೋನಿಯ ಸುಂದರ ಕ್ಷಣಗಳನ್ನು ಸೆರೆಹಿಡಿದು ಅದನ್ನು ಅಭಿಮಾನಿಗಳು ಶೇರ್ ಮಾಡುತ್ತಾ 'MSDians' ಎಂಬೆಲ್ಲಾ ಹೆಸರನ್ನಿಟ್ಟುಕೊಳ್ಳುವುದನ್ನು ಸೋಶಿಯಲ್ ಮೀಡಿಯಾದಲ್ಲಿ ಕಾಣಬಹುದು.
Sakshi Is A Big Fan Of: ಕೂಲ್ ಕ್ಯಾಪ್ಟನ್ ಧೋನಿ ಕ್ರೀಕೆಟ್ ಆಟದಿಂದ ನಿವೃತ್ತಿ ಹೊಂದಿದ್ದರೂ ಸಿನಿಮಾ ಮೂಲಕ ಅಭಿಮಾನಿಗಳನ್ನು ರಂಜಿಸಲಿದ್ದಾರೆ. ‘ಎಲ್ಜಿಎಂ’ ಸಿನಿಮಾ ಪ್ರಚಾರ ವೇಳೆ ಧೋನಿ ಪತ್ನಿ ನೆಚ್ಚಿನ ನಟನ ಬಗ್ಗೆ ಹೇಳಿಕೊಂಡಿದ್ದಾರೆ
MS Dhoni in LGM movie : ಕ್ಯಾಪ್ಟನ್ ಕೂಲ್ ಮಹೇಂದ್ರ ಸಿಂಗ್ ಧೋನಿ ಸಿನಿರಂಗಕ್ಕೆ ಕಾಲಿಟ್ಟಿದ್ದು, ಒಂದು ಚಿತ್ರವನ್ನು ನಿರ್ಮಾಣ ಮಾಡುತ್ತಿರುವ ಸುದ್ದಿ ಎಲ್ಲರಿಗೂ ತಿಳಿದಿದೆ. ಇದೀಗ ಹೊಸ ಅಪ್ಡೇಟ್ ಒಂದು ಧೋನಿ ಅಭಿಮಾನಿಗಳಿಗಾಗಿ ಕಾಯ್ದಿದ್ದು, ಮೊದಲ ಬಾರಿಗೆ ಎಂಎಸ್ಡಿಯನ್ನು ಚಿತ್ರಮಂದಿರದ ಬಿಗ್ ಸ್ಕ್ರೀನ್ ಮೇಲೆ ನೋಡುವ ಅವಕಾಶ ಲಭಿಸಲಿದೆ.. ಯಾವ ಸಿನಿಮಾ..? ಯಾವಾಗ ರಿಲೀಸ್ ಅಂತ ತಿಳಿಯೋಕೆ ಮುಂದೆ ಓದಿ..
Indian Player With Most International Matches: ಟೀಂ ಇಂಡಿಯಾದ ಸ್ಟಾರ್ ಬ್ಯಾಟ್ಸ್ ಮನ್ ವಿರಾಟ್ ಕೊಹ್ಲಿ ದಿನದಿಂದ ದಿನಕ್ಕೆ ಹೊಸ ದಾಖಲೆ, ಸಾಧನೆ ಮಾಡುತ್ತಿದ್ದಾರೆ. ಎರಡನೇ ಟೆಸ್ಟ್ ನಲ್ಲಿ ವಿರಾಟ್ ಕೊಹ್ಲಿ ತಮ್ಮ ಹೆಸರಿನಲ್ಲಿ ದೊಡ್ಡ ದಾಖಲೆ ಬರೆಯಲಿದ್ದಾರೆ.
MS Dhoni Car-Bike Collection Video: ಧೋನಿಯ ಬೈಕ್ ಕಲೆಕ್ಷನ್ ಅನ್ನು ಭಾರತದಲ್ಲಿನ ಅತಿದೊಡ್ಡ ಮತ್ತು ಅತ್ಯುತ್ತಮ ಬೈಕ್ ಕಲೆಕ್ಷನ್ ಎಂದು ಹೇಳಲಾಗುತ್ತದೆ. ಅವರ ಬಳಿ ಹಲವಾರು ಕಾರುಗಳು ಕೂಡಾ ಇವೆ.
MS Dhoni Lests get married movie : ಎಂ.ಎಸ್.ಧೋನಿ ಸಿನಿಮಾ ಜಗತ್ತಿಗೂ ಎಂಟ್ರಿ ಕೊಟ್ಟಿರುವುದು ಗೊತ್ತೇ ಇದೆ. ತಮ್ಮದೇ ಧೋನಿ ಎಂಟರ್ ಟೈನ್ಮೆಂಟ್ ನಿರ್ಮಾಣ ಸಂಸ್ಥೆ ಆರಂಭಿಸಿದ್ದು, ಈ ಸಂಸ್ಥೆಯಡಿ ಧೋನಿ ಪತ್ನಿ ಸಾಕ್ಷಿ ಧೋನಿ ಲೆಟ್ಸ್ ಗೆಟ್ ಮ್ಯಾರೀಡ್ ಎಂಬ ತಮಿಳು ಸಿನಿಮಾ ನಿರ್ಮಾಣ ಮಾಡಿದ್ದಾರೆ.
MS Dhoni Wedding Anniversary: ಭಾರತದ ಮಾಜಿ ಕ್ರಿಕೆಟಿಗ ಮಹೇಂದ್ರ ಸಿಂಗ್ ಧೋನಿ ಮತ್ತು ಸಾಕ್ಷಿ ಅವರ ವಿವಾಹವಾಗಿ ಇಂದಿಗೆ ಭರ್ತಿ 13 ವರ್ಷ. ಸಾಕ್ಷಿ-ಧೋನಿ ಪ್ರೀತಿಯ ಸಾಕ್ಷಿಯಾಗಿ 2010ರ ಇದೇ ದಿನದಂದು ವಿವಾಹವಾದರು. ಇಲ್ಲಿದೆ ನೋಡಿ ಕ್ಯೂಟ್ ದಂಪತಿಯ ಫೋಟೊಸ್ ನೋಡಿ..
MS Dhoni Captaincy: ಚೆನ್ನೈ ಸೂಪರ್ ಕಿಂಗ್ಸ್ ತಂಡದ ಯುವ ಬ್ಯಾಟ್ಸ್ಮನ್ ನಿಶಾಂತ್ ಸಿಂಧು. ಇದೀಗ ದುಲೀಪ್ ಟ್ರೋಫಿ ಪಂದ್ಯದಲ್ಲಿ ನಿಶಾಂತ್ ಅದ್ಭುತ ಬ್ಯಾಟಿಂಗ್ ಮಾಡುತ್ತಿದ್ದಾರೆ. ಆದರೆ ಕಳೆದ ಋತುವಿನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪರವಾಗಿ ಆಡಲು ಧೋನಿ ಅವರಿಗೆ ಒಂದೇ ಒಂದು ಅವಕಾಶ ನೀಡಲಿಲ್ಲ
ಐಸಿಸಿ ವಿಶ್ವಕಪ್ 2023: ಭಾರತ ತಂಡ ಈ ವರ್ಷ ತನ್ನ ಆತಿಥ್ಯದಲ್ಲಿ ಏಕದಿನ ವಿಶ್ವಕಪ್ ಆಡಲಿದೆ. ಈ ಐಸಿಸಿ ಪಂದ್ಯಾವಳಿಯು ಅಕ್ಟೋಬರ್-ನವೆಂಬರ್ನಲ್ಲಿ ನಡೆಯಲಿದ್ದು, ಇದರ ವೇಳಾಪಟ್ಟಿಯನ್ನು ಶೀಘ್ರವೇ ಪ್ರಕಟವಾಗಲಿದೆ. ಟೂರ್ನಿಯಲ್ಲಿ ಒಟ್ಟು 10 ತಂಡಗಳು ಭಾಗವಹಿಸಲಿದ್ದು, ಅದಕ್ಕೂ ಮುನ್ನ ದೊಡ್ಡ ಸುದ್ದಿಯೊಂದು ಹೊರಬಿದ್ದಿದೆ.
ICC Champions Trophy: ಟೀಂ ಇಂಡಿಯಾ ಚಾಂಪಿಯನ್ ಟ್ರೋಫಿ ಗೆದ್ದ 10 ವರ್ಷಗಳ ಸವಿ ನೆನಪುಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಕ್ರೀಡಾಭಿಮಾನಿಗಳು ಮೆಲಕು ಹಾಕಿದ್ದಾರೆ. 'ಕೂಲ್ ಕ್ಯಾಪ್ಟನ್' ಧೋನಿ ನಾಯಕತ್ವ ಮತ್ತು ಟೀಂ ಇಂಡಿಯಾ ಆಟಗಾರರ ಅತ್ಯುತ್ತಮ ಪ್ರದರ್ಶನವನ್ನು ಸ್ಮರಿಸಿದ್ದಾರೆ.
MS Dhoni Brother Name: ನರೇಂದ್ರ ಸಿಂಗ್ ಧೋನಿ, ಮಹೇಂದ್ರ ಸಿಂಗ್ ಧೋನಿ ಅವರ ಅಣ್ಣ, ಮಾಹಿಗಿಂತ 10 ವರ್ಷ ದೊಡ್ಡವರು. ಕುಮಾವಾನ್ ವಿಶ್ವವಿದ್ಯಾಲಯದಲ್ಲಿ ಶಿಕ್ಷಣ ಪೂರೈಸಿದ್ದಾರೆ. ನರೇಂದ್ರ ಅವರು ಸದ್ಯ ರಾಂಚಿ ಬಿಟ್ಟು, ತಮ್ಮ ಪೂರ್ವಜರ ಹಳ್ಳಿಯಾದ ಉತ್ತರಾಖಂಡದಲ್ಲಿ ನೆಲೆಸಿದ್ದಾರೆ.
KS Bharat: ಡಬ್ಲ್ಯುಟಿಸಿ ಫೈನಲ್ ನಲ್ಲಿ ಟೀಮ್ ಇಂಡಿಯಾದ ವಿಕೆಟ್ ಕೀಪರ್ ಜವಾಬ್ದಾರಿಯನ್ನು ಕೆ.ಎಸ್. ಭರತ್ ಹೊತ್ತಿದ್ದಾರೆ. ಈ ಟೆಸ್ಟ್ ಪಂದ್ಯದಲ್ಲಿ ಭಾರತೀಯ ನಾಯಕ ರೋಹಿತ್ ಶರ್ಮಾ ಕೆ.ಎಸ್. ಭಾರತ್ ಅವರ ಮೇಲೆ ಕೂಡ ಅಪಾರವಾದ ನಂಬಿಕೆ ಇಟ್ಟಿದ್ದಾರೆ. ಭವಿಷ್ಯದಲ್ಲಿ ಟೀಮ್ ಇಂಡಿಯಾ ಗಾಗಿ ಇತರ ಸ್ವರೂಪಗಳಲ್ಲಿಯೂ ಕೂಡ ಇವರು ಆಡಬಹುದು ಎಂಬುದನ್ನು ತೋರಿಸಿಕೊಟ್ಟಿದ್ದಾರೆ.
Lets Get married Movie: ಕ್ರಿಕೆಟ್ ದಿಗ್ಗಜ ಧೋನಿ ಈ ಬಾರಿ ಐಪಿಯಲ್ನಲ್ಲಿ ಕೊನೆಯ ಪಂದ್ಯ ಎಂದು ಹೆಚ್ಚಿನವರು ಬೇಸರ ವ್ಯಕ್ತ ಪಡಿಸಿದ್ದರು. ಆದರೆ ಇದೀಗ ತಮ್ಮನ್ನು ಪ್ರೀತಿಸುವ ಅಭಿಮಾನಿಗಳಿಗೆ ಸಿನಿಮಾದ ಮೂಲಕ ಗುಡ್ ನ್ಯೂಸ್ ನೀಡಲು ಸಜ್ಜಾಗಿದ್ದಾರೆ.
2010ರಲ್ಲಿ ಧೋನಿ ಹಾಗೂ ಸಾಕ್ಷಿ ಸಿಂಗ್ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದು ಗೊತ್ತೇ ಇದೆ. ಆದರೆ ಅದಕ್ಕೂ ಮುನ್ನ ಅವರ ಬಗ್ಗೆ ಸಾಕಷ್ಟು ಡೇಟಿಂಗ್ ವದಂತಿಗಳು ಹಬ್ಬಿದ್ದವು. ಹಲವು ನಾಯಕಿಯರ ಜೊತೆ ಧೋನಿ ಡೇಟಿಂಗ್ ಮಾಡಿದ್ದಾರೆ ಎಂಬ ಸುದ್ದಿ ಸದ್ದು ಮಾಡಿತ್ತು. ಆ ಬ್ಯೂಟಿಸ್ ಯಾರೆಂದು ನೋಡೋಣ.
MS Dhoni in Hospital: ಇಡೀ ಐಪಿಎಲ್ 2023 ರ ಸಮಯದಲ್ಲಿ, ಧೋನಿ ಮೊಣಕಾಲು ನೋವಿನಿಂದ ಬಳಲುತ್ತಿದ್ದರು. ಮಾಧ್ಯಮ ವರದಿಗಳ ಪ್ರಕಾರ, ಐಪಿಎಲ್ 2023 ಮುಗಿದ ತಕ್ಷಣ, ಅವರು ಆಸ್ಪತ್ರೆಗೆ ಹೋಗಿ ತಮ್ಮ ಪರೀಕ್ಷೆಯನ್ನು ಮಾಡಿಸಿದ್ದಾರೆ. ಧೋನಿ ಮೊಣಕಾಲಿನ ಚಿಕಿತ್ಸೆಗಾಗಿ ಮುಂಬೈನ ಕೋಕಿಲಾಬೆನ್ ಆಸ್ಪತ್ರೆಗೆ ಹೋಗಿದ್ದಾರೆ ಎಂಬ ವರದಿಗಳಿವೆ.
IPL 2023: ಈ ಬಾರಿಯ ಐಪಿಎಲ್ ಪಂದ್ಯದಲ್ಲಿ ಐದು ವಿಕೆಟ್ಗಳಿಂದ ಗುಜರಾತ್ ಟೈಟಾನ್ಸ್ ಅನ್ನು ಸೋಲಿಸಿ ಚೆನ್ನೈ ಸೂಪರ್ ಕಿಂಗ್ಸ್ ಐದನೇ ಬಾರಿಗೆ ಐಪಿಎಲ್ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ. ಇದರೊಂದಿಗೆ ಎಂಎಸ್ ಧೋನಿ ಐದು ಬಾರಿ ಐಪಿಎಲ್ ಪ್ರಶಸ್ತಿ ಗೆದ್ದ ಎರಡನೇ ನಾಯಕ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ.
MS Dhoni, 250 Match in IPL: 2008 ರಲ್ಲಿ ಧೋನಿ ತಮ್ಮ ಐಪಿಎಲ್ ವೃತ್ತಿಜೀವನವನ್ನು ಪ್ರಾರಂಭಿಸಿದರು. ಮೊದಲಿನಿಂದಲೂ ಚೆನ್ನೈ ಸೂಪರ್ ಕಿಂಗ್ಸ್ ನ ಸದಸ್ಯರಾಗಿದ್ದರು. ಆದರೆ 2013 ರ ಸ್ಪಾಟ್ ಫಿಕ್ಸಿಂಗ್ ಪ್ರಕರಣದಲ್ಲಿ CSK ಹೆಸರು ಕೇಳಿಬಂದ ಕಾರಣ ಎರಡು ವರ್ಷ ನಿಷೇಧಕ್ಕೆ ಒಳಪಟ್ಟಿತ್ತು. ಈ ಸಂದರ್ಭದಲ್ಲಿ ಪುಣೆ ಸೂಪರ್ ಜೈಂಟ್ಸ್ ತಂಡದ ಪರವಾಗಿ ಎರಡು ವರ್ಷಗಳ ಕಾಲ ಆಡಿದ್ದರು.
Chennai Super Kings Probable Playing-11: ಚೆನ್ನೈ ಸೂಪರ್ ಕಿಂಗ್ಸ್ ನ ಆರಂಭಿಕ ಬ್ಯಾಟ್ಸ್ ಮನ್ ಗಳು ಈ ಸೀಸನ್ ನಲ್ಲಿ ತಂಡಕ್ಕೆ ಒಂದಲ್ಲ, ಹಲವು ಬಾರಿ ಉತ್ತಮ ಆರಂಭವನ್ನು ನೀಡಿದ್ದಾರೆ. ಡೆವೊನ್ ಕಾನ್ವೇ ಮತ್ತು ರಿತುರಾಜ್ ಗಾಯಕ್ವಾಡ್ ಇಬ್ಬರೂ ಮಾರಕ ಫಾರ್ಮ್ ನಲ್ಲಿದ್ದಾರೆ. ಹೀಗಾಗಿ ಈ ಇಬ್ಬರು ಬ್ಯಾಟ್ಸ್ಮನ್ ಗಳು ಆರಂಭಿಕ ಜೋಡಿಯಾಗಿ ಫೈನಲ್ ಗೆ ಪ್ರವೇಶಿಸಬಹುದು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.