World cup 2023 :ಈ ವೀಡಿಯೊದಲ್ಲಿ, ನಾಯಕ ರೋಹಿತ್ ಶರ್ಮಾ ಇಶಾನ್ ಕಿಶನ್ ಬಳಿ ಬಹಳ ಗಂಭೀರವಾಗಿ ಮಾತನಾಡುತ್ತಿರುವುದನ್ನು ಗಮನಿಸಬಹುದು. ನಂತರ ಕಿಶನ್ ಓವರ್ ವಿರಾಮದ ಸಮಯದಲ್ಲಿ ಮೈದಾನಕ್ಕೆ ಹೋಗಿ ಬ್ಯಾಟ್ಸ್ಮನ್ಗಳಿಗೆ ರೋಹಿತ್ ನೀಡಿದ ಸಂದೇಶವನ್ನು ನೀಡಿ ಬಂದಿದ್ದಾರೆ.
Virat Kohli Century : ವಿರಾಟ್ ಕೊಹ್ಲಿ ತಮ್ಮ ಸಾಧನೆಗಾಗಿ ನಿಧಾನವಾಗಿ ಆಡಿದರು ಎಂದು ಅನೇಕ ಜನರು ಸಾಮಾಜಿಕ ಮಾಧ್ಯಮದಲ್ಲಿ ಪ್ರತಿಕ್ರಿಯಿಸಿದ್ದಾರೆ. ಈ ಬಗ್ಗೆ ಭಾರತದ ಆಟಗಾರರು ಹೇಳಿದ್ದೇನು ಇಲ್ಲಿದೆ...
Rohit Sharma Statement, Cricket News in Kannada: ಕೋಲ್ಕತ್ತಾದ ಈಡನ್ ಗಾರ್ಡನ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಭಾರತದ ಬ್ಯಾಟ್ಸ್ ಮನ್’ಗಳು ಆಫ್ರಿಕನ್ ಬೌಲರ್’ಗಳನ್ನು ನಿದ್ದೆಗೆಡಿಸಿದ್ದರು. ಆರಂಭಿಕ ಜೋಡಿಯಾದ ರೋಹಿತ್ ಶರ್ಮಾ ಮತ್ತು ಶುಭಮನ್ ಗಿಲ್ ಮೊದಲ ವಿಕೆಟ್’ಗೆ ಅರ್ಧಶತಕದ ಜೊತೆಯಾಟ ನಡೆಸಿ 62 ರನ್ ಸೇರಿಸುವ ಮೂಲಕ ತಂಡಕ್ಕೆ ಭದ್ರವಾದ ಆರಂಭ ನೀಡಿದರು.
World cup 2023 : ವಿಶ್ವಕಪ್ ಟೂರ್ನಿಯ ಮಿನಿ ಸೆಮಿಫೈನಲ್ ಪಂದ್ಯ ಎಂದೂ ಕರೆಯಬಹುದು. ಇದುವರೆಗೂ ಭಾರತ ತಂಡ ಒಂದೇ ಒಂದು ಪಂದ್ಯವನ್ನು ಸೋತಿಲ್ಲ ಅದರಂತೆ ದಕ್ಷಿಣ ಆಫ್ರಿಕಾ ತಂಡ ನೆದರ್ಲೆಂಡ್ಸ್ ಪಂದ್ಯವನ್ನು ಹೊರತುಪಡಿಸಿ ಉಳಿದೆಲ್ಲ ಪಂದ್ಯಗಳಲ್ಲಿ ಭರ್ಜರಿ ಜಯ ದಾಖಲಿಸಿದೆ.
ICC World Cup 2023: ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಗುರುವಾರ ನಡೆದ ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ಟೀಂ ಇಂಡಿಯಾ 302 ರನ್ಗಳ ಭರ್ಜರಿ ಜಯ ಸಾಧಿಸುವ ಮೂಲಕ ವಿಶ್ವಕಪ್ನಲ್ಲಿ ಸೆಮಿಫೈನಲ್ ಪ್ರವೇಶಿಸಿದ ಮೊದಲ ತಂಡವೆನಿಸಿಕೊಂಡಿತು.
Captain Rohit Sharma Statement, Cricket Update in Kannada: ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಟೀಂ ಇಂಡಿಯಾ ಶ್ರೀಲಂಕಾವನ್ನು 302 ರನ್’ಗಳ ಬೃಹತ್ ಅಂತರದಿಂದ ಸೋಲಿಸಿತು. ಇದು ವಿಶ್ವಕಪ್ ಇತಿಹಾಸದಲ್ಲಿ ರನ್’ಗಳ ವಿಷಯದಲ್ಲಿ ಎರಡನೇ ಅತಿ ದೊಡ್ಡ ಗೆಲುವಾಗಿದೆ.
Hardik Pandya Health Update, Cricket News in Kannada: ಈ ಪಂದ್ಯದಿಂದಲೂ ಹಾರ್ದಿಕ್ ಪಾಂಡ್ಯ ಹೊರಬಿದ್ದಿದ್ದಾರೆ. ಈ ಸಂಬಂಧ ಶ್ರೀಲಂಕಾ ವಿರುದ್ಧದ ಪಂದ್ಯಕ್ಕೂ ಒಂದು ದಿನ ಮುನ್ನ ನಡೆದ ಪತ್ರಿಕಾಗೋಷ್ಟಿಯಲ್ಲಿ ಕ್ಯಾಪ್ಟನ್ ರೋಹಿತ್ ಶರ್ಮಾ ಅಪ್ಡೇಟ್ ನೀಡಿದ್ದಾರೆ.
India Probable Playing 11 vs Sri Lanka: ಇಂದಿನ ಪಂದ್ಯದಲ್ಲಿ ಉತ್ತಮ ಪ್ರದರ್ಶನ ನೀಡುವಲ್ಲಿ ವಿಫಲವಾಗುತ್ತಿರುವ ಈ ಆಟಗಾರ ತಂಡದಿಂದ ಹೊರಗುಳಿಯುವ ಸಾಧ್ಯತೆ ಹೆಚ್ಚಿದೆ. ಬದಲಿಗೆ ಈ ಮ್ಯಾಚ್ ವಿನ್ನರ್ ತಂಡದಲ್ಲಿ ಸ್ಥಾನ ಪಡೆಯಲಿದ್ದಾರೆ ಎಂದು ಹೇಳಲಾಗುತ್ತಿದೆ.
Rohit Sharma Press Meet: ಟೀಂ ಇಂಡಿಯಾದ ಉಪನಾಯಕ ಮತ್ತು ಸ್ಟಾರ್ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಅವರು ಶ್ರೀಲಂಕಾ ವಿರುದ್ಧ ನಾಳೆ ಅಂದರೆ ನವೆಂಬರ್ 2 ರಂದು ವಿಶ್ವಕಪ್ ಪಂದ್ಯವನ್ನು ಆಡುತ್ತಾರೆಯೇ ಅಥವಾ ಇಲ್ಲವೇ ಎಂಬುದರ ಬಗ್ಗೆ ರೋಹಿತ್ ಶರ್ಮಾ ಮಾತನಾಡಿದ್ದಾರೆ.
Kuldeep Yadav On Rohit Sharma : 2023ರ ವಿಶ್ವಕಪ್ನಲ್ಲಿ ಇಂಗ್ಲೆಂಡ್ ವಿರುದ್ಧ ಟೀಂ ಇಂಡಿಯಾ ಅದ್ಭುತ ಗೆಲುವು ದಾಖಲಿಸಿದೆ. ಸ್ಪಿನ್ ಮಾಸ್ಟರ್ ಕುಲದೀಪ್ ಯಾದವ್ ಕೂಡ ಕೊಡುಗೆ ನೀಡಿದ್ದಾರೆ. ಆದರೆ ಪಂದ್ಯ ಗೆದ್ದ ನಂತರ ಕುಲದೀಪ್ ರೋಹಿತ್ ಶರ್ಮಾ ಮಾಡಿದ ದೊಡ್ಡ ತಪ್ಪನ್ನು ತೆರೆದಿಟ್ಟರು.
Jos Buttler Statement on England Defeat: ಈ ವಿಶ್ವಕಪ್’ನಲ್ಲಿ ಇಂಗ್ಲೆಂಡ್ 6 ಪಂದ್ಯಗಳನ್ನು ಆಡಿದ್ದು, ಐದು ಬಾರಿ ಸೋಲಿನ ರುಚಿಯನ್ನು ಅನುಭವಿಸಿದೆ. ಅಂದಹಾಗೆ ಭಾರತವು ಇಂಗ್ಲೆಂಡ್’ಗೆ 230 ರನ್’ಗಳ ಗುರಿಯನ್ನು ನೀಡಿತ್ತು
Gautam Gambhir on Rohit Sharma: ರೋಹಿತ್ ಶರ್ಮಾ ತಮ್ಮ ODI ವೃತ್ತಿಜೀವನದಲ್ಲಿ ಇದುವರೆಗೆ ಒಟ್ಟು 257 ಪಂದ್ಯಗಳನ್ನು ಆಡಿದ್ದು, ಈ ಅವಧಿಯಲ್ಲಿ ಅವರು 31 ಶತಕಗಳನ್ನು ಬಾರಿಸಿದ್ದಾರೆ. ಅಷ್ಟೇ ಅಲ್ಲದೆ, ಅವರ ಹೆಸರಿನಲ್ಲಿ 54 ಅರ್ಧಶತಕಗಳಿವೆ. ಅಂದಹಾಗೆ ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ಮೂರು ದ್ವಿಶತಕ ಬಾರಿಸಿದ ಏಕೈಕ ಆಟಗಾರ ರೋಹಿತ್ ಶರ್ಮಾ.
India vs England, cricket news in kannada: ಭಾರತ ತಂಡ ನಿಗದಿತ 50 ಓವರ್’ಗಳಲ್ಲಿ 9 ವಿಕೆಟ್ ನಷ್ಟಕ್ಕೆ 229 ರನ್ ಗಳಿಸಿತ್ತು. ಸುಲಭ ಗುರಿಯನ್ನು ಬೆನ್ನತ್ತಿದ್ದ ಇಂಗ್ಲೆಂಡ್ ತಂಡಕ್ಕೆ ಭಾರತದ ಬೌಲರ್’ಗಳು ಸಿಂಹಸ್ವಪ್ನವಾಗಿ ಕಾಡಿದ್ದಂತು ಸುಳ್ಳಲ್ಲ. ಒಟ್ಟಾರೆಯಾಗಿ ಆಂಗ್ಲರು 34.5 ಓವರ್’ಗಳಲ್ಲಿ 129 ರನ್ ಗಳಿಸಿ ಆಲೌಟ್ ಆದರು.
Rohit Sharma, Cricket News in Kannada: ರೋಹಿತ್ ಶರ್ಮಾ ಅಂತಾರಾಷ್ಟ್ರೀಯ ಕ್ರಿಕೆಟ್’ನಲ್ಲಿ 18 ಸಾವಿರ ರನ್ ಪೂರೈಸಿದ್ದಾರೆ. ಈ ಸಾಧನೆ ಮಾಡಿದ ಭಾರತದ ಐದನೇ ಆಟಗಾರ ಎನಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಸಚಿನ್ ತೆಂಡೂಲ್ಕರ್, ವಿರಾಟ್ ಕೊಹ್ಲಿ, ರಾಹುಲ್ ದ್ರಾವಿಡ್ ಮತ್ತು ಸೌರವ್ ಗಂಗೂಲಿ ಈ ಸಾಧನೆ ಮಾಡಿದ್ದಾರೆ.
Rohit Sharma Health Update: ಒಂದು ವೇಳೆ ಈ ಪಂದ್ಯದಲ್ಲಿ ಗೆದ್ದರೆ ಟೀಂ ಇಂಡಿಯಾ ನೇರವಾಗಿ ಸೆಮಿಸ್ ಪ್ರವೇಶಿಸಲಿದೆ. ಸದ್ಯ ಸಖತ್ ಜೋಶ್’ನಲ್ಲಿರುವ ಟೀಂ ಇಂಡಿಯಾಗೆ ಶಾಕಿಂಗ್ ಸುದ್ದಿಯೊಂದು ಬಂದಿದೆ. ನಿರ್ಣಾಯಕ ಪಂದ್ಯಕ್ಕೂ ಮುನ್ನ ನಾಯಕ ರೋಹಿತ್ ಶರ್ಮಾ ಗಾಯಗೊಂಡಿದ್ದಾರೆ.
Rohit Sharma on Team India: ಅಕ್ಟೋಬರ್ 29 ರಂದು ಲಕ್ನೋದ ಏಕಾನಾ ಸ್ಟೇಡಿಯಂನಲ್ಲಿ ಹಾಲಿ ಚಾಂಪಿಯನ್ ಇಂಗ್ಲೆಂಡ್ ವಿರುದ್ಧ ಭಾರತ ಸೆಣಸಾಡಲಿದೆ. ಅಂದಹಾಗೆ 20 ವರ್ಷಗಳಿಂದ ಭಾರತ ತಂಡ ಇಂಗ್ಲೆಂಡ್ ವಿರುದ್ಧ ಗೆದ್ದಿಲ್ಲ.
World Cup 2023: ರೋಹಿತ್ ಶರ್ಮಾ ನಾಯಕತ್ವದ ಭಾರತ ತಂಡ ಸತತ ಐದು ಪಂದ್ಯಗಳನ್ನು ಗೆದ್ದುಕೊಂಡಿದೆ. ಆದರೆ ವೈಟ್ ಬಾಲ್ ಕ್ರಿಕೆಟ್ ಗೆ ಹೊಸ ವ್ಯಾಖ್ಯೆ ಸೃಷ್ಟಿಸಿದ ಇಂಗ್ಲೆಂಡ್ ಟೂರ್ನಿಯಲ್ಲಿ ತನ್ನ ಅಸ್ತಿತ್ವ ಉಳಿಸಿಕೊಳ್ಳಲು ಹೋರಾಟ ನಡೆಸುತ್ತಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.