‘ಆರ್ಆರ್ಆರ್’ ಸಿನಿಮಾ ರಿಲೀಸ್ಗೆ ಕ್ಷಣಗಣನೆ ಶುರುವಾಗಿದೆ. ಇದೀಗ ಈ ಸಿನಿಮಾದ ಬಗ್ಗೆ ಕನ್ನಡಿಗರು ಆಕ್ರೋಶ ಹೊರ ಹಾಕುತ್ತಿದ್ದಾರೆ. ಯಾಕೆ ಅಂತ ಕೇಳಿದ್ರೆ ನೀವೂ ಕೂಡ ಶಾಕ್ ಆಗ್ತೀರಾ.. ಏನದು ನೀವೇ ನೋಡಿ.
RRR Team at Statue of Unity: ನಿರ್ದೇಶಕ ಎಸ್.ಎಸ್. ರಾಜಮೌಳಿ (S.S. Rajamouli) ಮತ್ತೊಮ್ಮೆ ತಮ್ಮ 'ಆರ್ಆರ್ಆರ್' ಚಿತ್ರಕ್ಕಾಗಿ ಮುಖ್ಯಾಂಶಗಳಲ್ಲಿದ್ದಾರೆ. ಚಿತ್ರ ಬಿಡುಗಡೆಗೂ ಮುನ್ನವೇ ದೊಡ್ಡ ಕೆಲಸ ಮಾಡಿದೆ.
ಕಾರ್ಯಕ್ರಮದಲ್ಲಿ ನೂಕು ನುಗ್ಗಲಾಗಿ ಪೊಲೀಸರು ಲಘು ಲಾಠಿ ಪ್ರಹಾರ ಮಾಡಿದ್ದಾರೆ. ನಗರ ಹೊರವಲಯದ ಅಗಲಗುರ್ಕಿ ಬಳಿ ರಾಷ್ಟ್ರೀಯ ಹೆದ್ದಾರಿ 44 ರ ಬದಿಯಲ್ಲಿ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು.
In one of the recent promotional videos of 'RRR', whose release is a week away, S.S. Rajamouli, the film's director, Ram Charan and Jr NTR are seen having a casual chat, where the two stars admit that they were upset by the helmsman's lack of empathy while on the sets.
ಇದೀಗ RRR ಅಂಗಳದಿಂದ ಮತ್ತೊಂದು ಸಾಂಗ್ ಬಿಡುಗಡೆ ಮುಹೂರ್ತ ಫಿಕ್ಸ್ ಆಗಿದೆ. ಮಾರ್ಚ್ 14ನೇ ತಾರೀಖಿನಂದು 'ಎತ್ತುವ ಜಂಡಾ..' ಹಾಡು ರಿಲೀಸ್ ಮಾಡುವ ಮೂಲಕ ಆರ್ಆರ್ಆರ್ ಸಿನಿಮಾದ ಪ್ರಚಾರಕ್ಕೆ ಮತ್ತೆ ರಾಜಮೌಳಿ ಕಹಳೆ ಮೊಳಗಿಸಲಿದ್ದಾರೆ.
ಚಲನಚಿತ್ರಗಳ ಬಿಡುಗಡೆ ಮತ್ತು ಬಾಕ್ಸ್ ಆಫೀಸ್ ಗಳಿಕೆಯ ದೃಷ್ಟಿಯಿಂದ ಮುಂಬರುವ ವರ್ಷ ಅಂದರೆ 2022 ಅನೇಕ ನಿರೀಕ್ಷೆಗಳಿಂದ ತುಂಬಿದೆ. ಇದೀಗ IMDB 2022 ರ ಬಹು ನಿರೀಕ್ಷಿತ ಚಿತ್ರಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.