Virat Kohli: ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ 364 ಎಸೆತಗಳಲ್ಲಿ 15 ಬೌಂಡರಿಗಳ ನೆರವಿನಿಂದ 186 ರನ್ ಗಳಿಸಿದರು. ಈ ಅದ್ಭುತ ಇನ್ನಿಂಗ್ಸ್’ಗಾಗಿ ಅವರು ಪಂದ್ಯಶ್ರೇಷ್ಠ ಪ್ರಶಸ್ತಿಯನ್ನು ಪಡೆದರು. ಟೆಸ್ಟ್ ಕ್ರಿಕೆಟ್ನಲ್ಲಿ 40 ತಿಂಗಳ ನಂತರ ವಿರಾಟ್ ಕೊಹ್ಲಿ ಮ್ಯಾನ್ ಆಫ್ ದಿ ಮ್ಯಾಚ್ ಆಗಿ ಹೊರಹೊಮ್ಮಿದ್ದಾರೆ.
Virat Kohli gets emotional Video: 'ಚೇಸ್-ಮಾಸ್ಟರ್' ಎಂದು ಕರೆಯಲ್ಪಡುವ ವಿರಾಟ್ ಕೊಹ್ಲಿ 241 ಎಸೆತಗಳನ್ನು ಎದುರಿಸುವ ಮೂಲಕ ತಮ್ಮ ಟೆಸ್ಟ್ ವೃತ್ತಿಜೀವನದ 28 ನೇ ಶತಕವನ್ನು ಬಾರಿಸಿದ್ದಾರೆ. ಭಾರತದ ಶ್ರೇಷ್ಠ ಬ್ಯಾಟ್ಸ್ಮನ್ ಸಚಿನ್ ತೆಂಡೂಲ್ಕರ್ ಮಾತ್ರ ಈಗ ಶತಕಗಳ ವಿಷಯದಲ್ಲಿ ವಿರಾಟ್ ಕೊಹ್ಲಿಗಿಂತ ಮುಂದಿದ್ದಾರೆ.
Virat Kohli 28th Century: ವಿರಾಟ್ ಕೊಹ್ಲಿ ತಮ್ಮ ಟೆಸ್ಟ್ ವೃತ್ತಿಜೀವನದ 28ನೇ ಶತಕ ದಾಖಲಿಸಿದರು. ಇದರ ಜೊತೆಗೆ ಅವರ ಹೆಸರಿನಲ್ಲಿ ದೊಡ್ಡ ಸಾಧನೆಯೊಂದು ದಾಖಲಾಗಿದೆ. ಇದು ಆಸ್ಟ್ರೇಲಿಯಾ ವಿರುದ್ಧ ಕೊಹ್ಲಿ ಅವರ 8ನೇ ಟೆಸ್ಟ್ ಶತಕವಾಗಿದೆ. ಈ ಶತಕದ ಮೂಲಕ ಕೊಹ್ಲಿ ಭಾರತದ ಮಾಜಿ ಬ್ಯಾಟ್ಸ್ಮನ್ ಸುನಿಲ್ ಗವಾಸ್ಕರ್ ದಾಖಲೆಯನ್ನು ಸರಿಗಟ್ಟಿದ್ದಾರೆ. ಗವಾಸ್ಕರ್ ಅವರು ಆಸ್ಟ್ರೇಲಿಯಾ ವಿರುದ್ಧ 8 ಟೆಸ್ಟ್ ಶತಕಗಳನ್ನು ಬಾರಿಸಿದ್ದರು
Virat Kohli: RCB ಪಾಡ್’ಕ್ಯಾಸ್ಟ್ನ ಇತ್ತೀಚಿನ ಸಂಚಿಕೆಯಲ್ಲಿ ಮಾತನಾಡಿದ ಕೊಹ್ಲಿ, ತಮ್ಮ ಜೀವನದ ಕೆಲವು ಪ್ರಮುಖ ಘಟನೆಗಳನ್ನು ಮೆಲುಕು ಹಾಕಿದ್ದಾರೆ. ತನ್ನ ತಂದೆಯ ನಿಧನದ ನಂತರ ಪರಿಸ್ಥಿತಿ ಹೇಗೆ ತಿರುವು ಪಡೆದುಕೊಂಡಿತು ಎಂಬುದನ್ನು ನೆನಪಿಸಿಕೊಂಡ ಕೊಹ್ಲಿ, ‘ವಿಷಯಗಳ ಬಗ್ಗೆ ದೃಷ್ಟಿಕೋನವು ಬದಲಾಗಿದೆ ಹೊರತಾಗಿ ನನ್ನ ಜೀವನ ಬದಲಾಗಿಲ್ಲ’ ಎಂದು ಹೇಳಿದರು.
Virat Kohli IPL Records: ಅತೀ ಹೆಚ್ಚು ವೀಕ್ಷಣೆಗಳನ್ನು ಪಡೆಯುವ ಕ್ರಿಕೆಟ್ ಸ್ವರೂಪ ಅಂದರೆ ಅದು ಐಪಿಎಲ್ ಕ್ರಿಕೆಟ್ ಲೀಗ್. ಪ್ರತಿ ಕ್ರೀಡಾಋತುವಿನಲ್ಲಿ ಅದೆಷ್ಟೋ ಹೊಸ ದಾಖಲೆಗಳ ಸೃಷ್ಟಿಯಾಗುತ್ತದೆ. ಜೊತೆಗೆ ಹಳೆಯ ದಾಖಲೆಗಳು ಹಾಗೇ ಉಳಿಯುತ್ತವೆ. ಐಪಿಎಲ್ ಇತಿಹಾಸದಲ್ಲಿ ಅಂತಹ ಹಲವು ದಾಖಲೆಗಳನ್ನು ಮಾಡಲಾಗಿದೆ. ಅದರ ಬಗ್ಗೆ ಊಹಿಸಿಕೊಳ್ಳುವುದು ತುಂಬಾ ಕಷ್ಟ.
Virat Kohli: ಕೊಹ್ಲಿ ಅವರ ನೃತ್ಯದ ವೀಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ಹಲವು ಬಾರಿ ವೈರಲ್ ಆಗಿವೆ. ಅನೇಕ ಸಂದರ್ಶನಗಳಲ್ಲಿ, ವಿರಾಟ್ ಕೊಹ್ಲಿ ಪಂಜಾಬಿ ಮ್ಯೂಸಿಕ್’ಗೆ ಡ್ಯಾನ್ಸ್ ಕೂಡ ಮಾಡಿದ್ದಾರೆ. ಆದರೆ ಇದೇ ಡ್ಯಾನ್ಸ್’ನಿಂದಾಗಿ ವಿರಾಟ್ ಕೊಹ್ಲಿ ಒಮ್ಮೆ ಪೆಟ್ಟು ತಿಂದಿದ್ದಾರಂತೆ. ಈ ಬಗ್ಗೆ ನಿಮಗೆ ತಿಳಿದಿದೆಯೇ?
ಭಾರತೀಯ ಕ್ರಿಕೆಟಿಗ ವಿರಾಟ್ ಕೊಹ್ಲಿ ಮತ್ತು ನಟಿ ಅನುಷ್ಕಾ ಶರ್ಮಾ ದಂಪತಿ ಶನಿವಾರ ಬೆಳಿಗ್ಗೆ ಮಧ್ಯಪ್ರದೇಶದ ಉಜ್ಜಯಿನಿಯಲ್ಲಿರುವ ಪ್ರಸಿದ್ಧ ಮಹಾಕಾಳೇಶ್ವರ ದೇವಾಲಯಕ್ಕೆ ಭೇಟಿ ನೀಡಿದರು. ಈ ಜೋಡಿಯು ಇತರ ಆರಾಧಕರೊಂದಿಗೆ ದೇವಾಲಯದಲ್ಲಿ ಸಾಮಾನ್ಯರಂತೆ ಕುಳಿತು ಪ್ರಾರ್ಥಿಸುತ್ತಿರುವ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಅಲ್ಲದೆ, ಇದು ಭಾರತೀಯ ಸಂಪ್ರದಾಯ ಅಂದ್ರೆ ಅಂತ ನೆಟ್ಟಿಗರು ಹೊಗಳುತ್ತಿದ್ದಾರೆ.
Virat Kohli-Anushka Sharma: ಜೀವನದಲ್ಲಿ ಸ್ಪೂರ್ತಿ ಅಥವಾ ಆದರ್ಶ ಮನೆಯಿಂದ ಪ್ರಾರಂಭವಾಗುತ್ತದೆ.ಹಾಗೆಯೇ ನನಗೆ ಪತ್ನಿ ಅನುಷ್ಕಾ ಶರ್ಮಾವೇ ದೊಡ್ಡ ಸ್ಫೂರ್ತಿ ಎಂದು ವಿರಾಟ್ ಕೊಹ್ಲಿ ಹೇಳಿದ್ದಾರೆ.
IND vs AUS 3rd Test: ಟೀಂ ಇಂಡಿಯಾಗೆ ಬಾರ್ಡರ್ ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ಭಾರತ 2-0 ಮುನ್ನಡೆಯಲ್ಲಿದೆ. ಇನ್ನೊಂದು ಪಂದ್ಯ ಗೆದ್ದರೆ ಸರಣಿ ಗೆದ್ದು ಐಸಿಸಿ ಟೆಸ್ಟ್ ಚಾಂಪಿಯನ್ಶಿಪ್ನ ಫೈನಲ್ ಪ್ರವೇಶಿಸಲಿದೆ. 3ನೇ ಟೆಸ್ಟ್ನಲ್ಲಿ ವಿರಾಟ್ ಕೊಹ್ಲಿ ಮತ್ತೊಂದು ದಾಖಲೆಯ ಹೊಸ್ತಿಲಲ್ಲಿದ್ದಾರೆ.
Virat Kohli : ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ನಾಲ್ಕು ಪಂದ್ಯಗಳ ಬಾರ್ಡರ್ ಗವಾಸ್ಕರ್ ಸರಣಿಯ ಮೂರನೇ ಟೆಸ್ಟ್ ಪಂದ್ಯವು ಇಂದೋರ್ನ ಹೋಲ್ಕರ್ ಮೈದಾನದಲ್ಲಿ ಮಾರ್ಚ್ 1 ರಿಂದ ನಡೆಯಲಿದೆ. ಈ ಪಂದ್ಯದಲ್ಲಿ ಟೀಂ ಇಂಡಿಯಾದ ಸ್ಟಾರ್ ಆಟಗಾರ ಮಾಜಿ ನಾಯಕ ವಿರಾಟ್ ಕೊಹ್ಲಿ ತಮ್ಮ ಹೆಸರಿನಲ್ಲಿ ದೊಡ್ಡ ದಾಖಲೆಯೊಂದನ್ನು ನಿರ್ಮಿಸಲಿದ್ದಾರೆ.
India vs Australia : ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಬಾರ್ಡರ್ ಗವಾಸ್ಕರ್ ಸರಣಿಯ ಮೂರನೇ ಟೆಸ್ಟ್ ಪಂದ್ಯ ಇಂದೋರ್ನ ಹೋಲ್ಕರ್ ಮೈದಾನದಲ್ಲಿ ಮಾರ್ಚ್ 1 ಅಂದರೆ ಬುಧವಾರದಂದು ನಡೆಯಲಿದೆ.
Sarah Taylor: ಇಂಗ್ಲೆಂಡಿನ ಮಾಜಿ ವಿಕೆಟ್ ಕೀಪರ್ ಬ್ಯಾಟರ್ ಸಾರಾ ಟೇಲರ್ ಬಗ್ಗೆ ನಮಗೆಲ್ಲಾ ತಿಳಿದಿದೆ. ಇವರು ಡಯಾನಾ ಎಂಬವರ ಜೊತೆ ಸಂಬಂಧದಲ್ಲಿದ್ದಾರೆ.ಆದರೆ ಇವರಿಬ್ಬರು ಇನ್ನೂ ಮದುವೆಯಾಗಿಲ್ಲ. ಸದ್ಯ ಮಗುವಿನ ನಿರೀಕ್ಷೆಯಲ್ಲಿರುವುದಾಗಿ ಇತ್ತೀಚೆಗೆ ಪೋಸ್ಟ್ ಒಂದನ್ನು ಶೇರ್ ಮಾಡಿದ್ದಾರೆ.
Ind vs Aus : ಮೂರನೇ ಟೆಸ್ಟ್ ಪಂದ್ಯವನ್ನು ಗೆಲ್ಲುವಲ್ಲಿ ಭಾರತ ತಂಡ ಯಶಸ್ವಿಯಾದರೆ, ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನ ಫೈನಲ್ಗೆ ಸ್ಥಾನ ಖಚಿತವಾಗಿದೆ. ಆಸ್ಟ್ರೇಲಿಯಾಗೆ ಮೂರನೇ ಟೆಸ್ಟ್ ಪಂದ್ಯ ಸುಲಭವಾಗಿಲ್ಲ.
Danielle Wyatt Love proposal to Virat Kohli: ಇಂಗ್ಲೆಂಡ್ ಮಹಿಳಾ ತಂಡದ ಕ್ರಿಕೆಟ್ ಆಟಗಾರ್ತಿ ಡೇನಿಯಲ್ ವ್ಯಾಟ್ ಎಲ್ಲರಿಗೂ ಚಿರಪರಿಚಿತ ಹೆಸರು. ಇವರು ಒಂದೊಮ್ಮೆ ಟೀಂ ಇಂಡಿಯಾದ ಸ್ಟಾರ್ ಆಟಗಾರ ಮತ್ತು ಮಾಜಿ ನಾಯಕ ವಿರಾಟ್ ಕೊಹ್ಲಿಗೆ ಪ್ರೇಮ ನಿವೇದನೆಯನ್ನು ಮಾಡಿದ್ದರು.
Indian Celebrities And Their Electric Cars: ಸಾಮಾನ್ಯ ಜನರಷ್ಟೇ ಅಲ್ಲ, ಭಾರತದ ಮಿಲಿಯನೇರ್ ಸೆಲೆಬ್ರಿಟಿಗಳು ಸಹ ಎಲೆಕ್ಟ್ರಿಕ್ ಕಾರುಗಳನ್ನು ಬಳಸುತ್ತಾರೆ. ಈ ವಿಚಾರದಲ್ಲಿ ಕಿಂಗ್ ವಿರಾಟ್ ಕೊಹ್ಲಿ, ಉದ್ಯಮಿ ಮುಖೇಶ್ ಅಂಬಾನಿ, ಧೋನಿ ಹೊರತಾಗಿಲ್ಲ. ಇಂದು ನಾವು ಸೆಲೆಬ್ರಿಟಿಗಳು ಬಳಕೆ ಮಾಡುವ ಎಲೆಕ್ಟ್ರಿಕ್ ಕಾರುಗಳ ಬಗ್ಗೆ ಮಾಹಿತಿಯನ್ನು ನೀಡಲಿದ್ದೇವೆ.
ಭಾರತೀಯ ಕ್ರಿಕೆಟ್ ತಂಡದ ಸ್ಟಾರ್ ಬ್ಯಾಟ್ಸ್ಮನ್ ವಿರಾಟ್ ಕೊಹ್ಲಿ ಅವರು ನಾಯಕನಾಗಿ ಐಸಿಸಿ ಪಂದ್ಯಾವಳಿಯನ್ನು ಗೆಲ್ಲದಿದ್ದಕ್ಕಾಗಿ ಎದುರಿಸಿದ ಟೀಕೆಗಳ ಬಗ್ಗೆ ಮಾತನಾಡುತ್ತಾ ತಾವು ವಿಫಲ ನಾಯಕರಾಗಿದ್ದು ಹೇಗೆ ಎನ್ನುವುದನ್ನು ಅವರು ವಿವರಿಸಿದರು.
Virat Kohli Bungalow in Alibaug: ಭಾರತದ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಮುಂಬೈನ ಅಲಿಬಾಗ್ನಲ್ಲಿ ಐಷಾರಾಮಿ ಬಂಗಲೆಯನ್ನು ಖರೀದಿಸಿದ್ದಾರೆ. ಇದು 2000 ಚ.ಅಡಿಗಳಷ್ಟು ವಿಸ್ತಾರವಾಗಿದೆ. ವಿರಾಟ್ ಕೊಹ್ಲಿ ಸದ್ಯ ಭಾರತ ಕ್ರಿಕೆಟ್ ತಂಡದಲ್ಲಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ, ಅವರ ಹಿರಿಯ ಸಹೋದರ ವಿಕಾಸ್ ಕೊಹ್ಲಿ ಅವರು ನೋಂದಣಿಗೆ ಸಂಬಂಧಿಸಿದ ಎಲ್ಲಾ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದಾರೆ.
Girl Kissing Virat Kohli Wax : ಭಾರತೀಯ ಕ್ರಿಕೆಟ್ ತಂಡದ ಆಟಗಾರ ಮತ್ತು ಮಾಜಿ ನಾಯಕ ವಿರಾಟ್ ಕೊಹ್ಲಿ ಅತಿ ಹೆಚ್ಚು ಅಭಿಮಾನಿಗಳನ್ನು ಹೊಂದಿದ್ದಾರೆ ಮತ್ತು ವಿಶ್ವದಾದ್ಯಂತ ಅತ್ಯಂತ ಜನಪ್ರಿಯ ಸೆಲೆಬ್ರಿಟಿಗಳಲ್ಲಿ ಒಬ್ಬರು. ಮ್ಯೂಸಿಯಂನಲ್ಲಿರುವ ವಿರಾಟ್ ಕೊಹ್ಲಿ ಪ್ರತಿಮೆಗೆ ಅಭಿಮಾನಿಯೊಬ್ಬರು ಮುತ್ತಿಕ್ಕುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
India vs Australia : ಬಾರ್ಡರ್-ಗವಾಸ್ಕರ್ ಟ್ರೋಫಿಯಲ್ಲಿ ಆಸ್ಟ್ರೇಲಿಯಾ ವಿರುದ್ಧ ಟೀಂ ಇಂಡಿಯಾ 2-0 ಮುನ್ನಡೆ ಸಾಧಿಸಿದೆ. ಆರಂಭಿಕ ಎರಡೂ ಪಂದ್ಯಗಳಲ್ಲಿ ಆಲ್ ರೌಂಡರ್ ರವೀಂದ್ರ ಜಡೇಜಾ ಅವರೇ ಟೀಂ ಇಂಡಿಯಾ ಗೆಲುವಿನ ಹೀರೋ ಆಗಿದ್ದರು. ಈ ನಡುವೆ ಟೀಂ ಇಂಡಿಯಾ ಆಟಗಾರನೊಬ್ಬನ ಬಗ್ಗೆ ಬಿಗ್ ಹೇಳಿಕೆ ನೀಡಿದ್ದು ಭಾರಿ ಚರ್ಚೆಗೆ ಗ್ರಾಸವಾಗಲಿದೆ.
Rahul Dravid on Virat Kohli Parcel: ದೆಹಲಿ ಟೆಸ್ಟ್ನ ಎರಡನೇ ದಿನದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೈರಲ್ ಆಗುತ್ತಿದೆ. ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ ವಿವಾದಾತ್ಮಕವಾಗಿ ಔಟಾದರು. ಅವರು ತಮ್ಮ ವಿಕೆಟ್ ಬಗ್ಗೆ ತುಂಬಾ ನಿರಾಶೆಗೊಂಡರು. ವೈರಲ್ ಆದ ವಿಡಿಯೋದಲ್ಲಿ, ವಿರಾಟ್ ತಮ್ಮ ತಂಡದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಜೊತೆ ಮಾತನಾಡುತ್ತಿರುವುದು ಕಂಡುಬಂದಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.