4ರನ್ ಗಳಿಂದ ಭಾರತಕ್ಕೆ ಭರ್ಜರಿ ಗೆಲುವು

  • Zee Media Bureau
  • Nov 27, 2023, 02:25 PM IST

ತಿರುವನಂತಪುರಂನ ಗ್ರೀನ್ ಫೀಲ್ಡ್ ಇಂಟರ್ ನ್ಯಾಷನಲ್ ಸ್ಟೇಡಿಯಂ ನಲ್ಲಿ ಭಾನುವಾರ ರಾತ್ರಿ ನಡೆದ ಆಸ್ಟ್ರೇಲಿಯಾ ವಿರುದ್ಧದ 2ನೇ ಟಿ-20 ಪಂದ್ಯದಲ್ಲಿ ಭಾರತ ಭರ್ಜರಿ 44 ರನ್ ಗಳಿಂದ ಗೆಲುವು ಸಾಧಿಸಿದೆ.

Trending News