ರೋಗಿಗಳಿಗೆ ಸೂಕ್ತ ಚಿಕಿತ್ಸೆ ನೀಡುತ್ತಿಲ್ಲ ಎಂಬ ದೂರು ಹಿನ್ನೆಲೆಯಲ್ಲಿ ಆಸ್ಪತ್ರೆಗೆ ಸಚಿವರ ಭೇಟಿ

  • Zee Media Bureau
  • Aug 17, 2023, 05:33 PM IST

ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಭೇಟಿ. ಆಸ್ಪತ್ರೆ ವೈದ್ಯಾಧಿಕಾರಿಗೆ ತರಾಟೆಗೆ ತೆಗೆದುಕೊಂಡ ಸಚಿವ ಲಾಡ್. ವೈದ್ಯರಿಗೆ ತರಾಟೆ, ಸರಿಯಾಗಿ ಕೆಲಸ ಮಾಡಿ ಎಂದು ಎಚ್ಚರಿಕೆ. 

Trending News